ಮೋಹದ ಬೆನ್ನು ಹತ್ತಿದರೆ . . . . .
ಲೇಖನ ಮೋಹದ ಬೆನ್ನು ಹತ್ತಿದರೆ ಜಯಶ್ರೀ.ಜೆ. ಅಬ್ಬಿಗೇರಿ ಹೊಸದಾಗಿ ಮದುವೆಯಾದ ದಿನಗಳಲ್ಲಿ ಬಾಳ ಸಂಗಾತಿಯ ಮೋಹ ಅತಿಯೆನಿಸುವಷ್ಟು ಇರುತ್ತದೆ ಎಂದು ವಿಶೇಷವಾಗಿ ಹೇಳಬೇಕಿಲ್ಲ. ಈ ಮೋಹವೆಂಬುದು ಲೋಕಾರೂಢಿ. ಅದರಲ್ಲೇನು ವಿಶೇಷವಿದೆ ಎಂದು ಮನಸ್ಸು ಪ್ರಶ್ನೆ ಹಾಕಿ ನಗುವುದುಂಟು. ಮೋಹದ ಕುರಿತಾಗಿ ಪುಂಖಾನುಪುಂಖವಾಗಿ ಘಟನೆಗಳನ್ನು ಉಲ್ಲೇಖಿಸಬಹುದು. ಅದರಲ್ಲೂ ತುಳಸಿದಾಸರ ಕಥೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿದ್ದದ್ದೇ ಇದೆ. ಅದನ್ನು ಹಾಗೆ ಒಮ್ಮೆ ಮೆಲಕು ಹಾಕುವುದಾದರೆ ಹೀಗೆ ಸಾಗುತ್ತದೆ. ತುಳಸಿದಾಸರಿಗೆ ತಮ್ಮ ಪತ್ನಿಯಲ್ಲಿ ಅಪಾರ ಆಸಕ್ತಿ. ಆಕೆಯನ್ನು ಬಿಟ್ಟಿರಲು ಮನಸ್ಸು ಒಪ್ಪುತ್ತಲೇ […]
ಕೊನೆಯ ಬೇಡಿಕೆ
ಪೂರ್ಣಿ ಹೋಟೆಲ್‌ನಿಂದ ಹೊರಬಂದಂತೆ ಕಂಡ ಅಜ್ಜ ಕತ್ತಲ ಕಾಲದ ಜೊತೆ ಮಲಗಿ ಮಿಲನ್ ಕ್ಲಾತ್ ಶಾಪ್ ಕಟ್ಟಿ ಹೊರಗ ನಿದ್ದೆ ಹೋಗಿದ್ದ.
“ಬೊಪ್ಪ ನನ್ನನ್ನು ಕ್ಷಮಿಸು”
ಉದಯ ಕುಮಾರ ಹಬ್ಬು ಅವರು ಈ ಆತ್ಮ ಕಥನದ ಮೂಲಕ ಒಂದು ಸಮೃದ್ಧ ಬಾಲ್ಯದ ಅಂತರಂಗವನ್ನು ಆ ಮೂಲಕ ಸಮಾಜದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಿತ್ರಣದ ಉಣಿಸನ್ನೂ ನೀಡಿರುವುದು ಓದುಗರಿಗೆ ಪ್ರಿಯವಾಗುವ ಸಂಗತಿ.
ಆನೆ ಸಾಕಲು ಹೊರಟವಳು
“ ಕಲ್ಲು ಹೃದಯ ಮಾಡಿ ಜೀಪಿಗೆ ಕಟ್ಟಿದ್ದ ಹಗ್ಗ ಬಿಚ್ಚಿದೆ. ಕರು ನನ್ನ ಮುಖ ನೋಡಿತು , ‘ ಹೋಗಿ ಬರುತ್ತೇನೆ ‘ ಎನ್ನುವಂತೆ . ಅಷ್ಟೆ. ಮರುಕ್ಷಣ ಜೀಪಿನಿಂದ ಹಾರಿತು. ಕಣ್ಣಿಗೆ ಕಾಣದಂತೆ ದಟ್ಟ ಕಾಡಿನೊಳಗೆ ಮರೆಯಾಯಿತು. ‘ ಮೇದು ಹೊಟ್ಟೆ ತುಂಬಿಸು . ಕ್ಷಮಿಸು ‘ ಮನದಲ್ಲಿ ಹೇಳಿಕೊಂಡೆ.