Day: December 29, 2020

ಒಂದು ಫ್ಯಾಷನ್ ಬೊಂಬೆಯೇ ಬಾರ್ಬಿ ಕತೆ

ಒಂದು ಫ್ಯಾಷನ್ ಬೊಂಬೆಯೇ ಬಾರ್ಬಿ ಕತೆ ಆಶಾ ಸಿದ್ದಲಿಂಗಯ್ಯ ಅಮೆರಿಕಾದ ಗೊಂಬೆ-ತಯಾರಿಕಾ ಕಂಪೆನಿ ಮಾಟೆಲ್ ಇಂಕ್ 1959ರ ಮಾರ್ಚ್‌ನಲ್ಲಿ ಬಿಡುಗಡೆ ಮಾಡಿದ ಒಂದು ಫ್ಯಾಷನ್ ಬೊಂಬೆಯೇ ಬಾರ್ಬಿ. ಅಮೆರಿಕಾದ ಮಹಿಳಾ ಉದ್ಯಮಿ ರುತ್ ಹ್ಯಾಂಡ್ಲರ್ (1916-2002) ಬಿಲ್ಡ್ ಲಿಲ್ಲಿ ಎಂಬ ಜರ್ಮನ್‌ ಗೊಂಬೆಯಿಂದ ಸ್ಪೂರ್ತಿ ಪಡೆದು ಬಾರ್ಬಿಯನ್ನು ರೂಪಿಸಿದರು.ಐವತ್ತು ವರ್ಷಗಳಲ್ಲಿ ಗೊಂಬೆ ಮಾರುಕಟ್ಟೆಯಲ್ಲಿ ಹಲವು ವಿವಾದ ವ್ಯಾಜ್ಯಗಳನ್ನು ಹುಟ್ಟುಹಾಕುತ್ತಲೇ ಟೀಕೆಗೆ ಒಳಗಾಗುತ್ತಲೇ ಬೆಳೆಯಿತು ಬಾರ್ಬಿ ಹಾಗೂ ಆಕೆಯ ಜೀವನ ಶೈಲಿ. ಇತ್ತೀಚಿನ ದಿನಗಳಲ್ಲಿ ಬಾರ್ಬಿಗೆ ಪ್ರತಿಸ್ಪರ್ಧಿಯಾಗಿ ಬ್ರಾಜ್ಸರಣಿಯ […]

ಗಜಲ್

ಗಜಲ್ ಅರುಣಾ ನರೇಂದ್ರ ಮತ್ತೇರಿಸುವ ಮಧು ಇಂದು ನೆತ್ತರಿನ ಬಣ್ಣವಾಯಿತೇಕೆತುಟಿ ಸೋಕುವ ಮುಂಚೆ ಬಟ್ಟಲು ಉರುಳಿ ಹೋಯಿತೇಕೆ ಹೃದಯ ಒಡೆದು ಚೂರಾದರಾಗಲಿ ಮಧುಶಾಲೆ ಕೈ ಮಾಡಿ ಕರೆದಿದೆತುಂಬಿ ತುಳುಕುವ ಹೂಜಿ ಎದುರಿಗಿದೆ ಮುಖದ ನಗು ಮಾಯವಾಯಿತೇಕೆ ಯಾರೇನೇ ಅಡಿಕೊಳ್ಳಲಿ ಬಿಡು ನೋವು ಮರೆಸುವ ಔಷಧಿ ಜೊತೆಗಿದೆ ಗಾಲಿಬ್ಸಾಕಿ ಸುರಿದು ಕೊಟ್ಟ ಸಂಜೀವಿನಿ ಕೈ ಸೇರುವ ಮುನ್ನ ನೆಲದ ಪಾಲಾಯಿತೇಕೆ ಎಲ್ಲರೂ ನನ್ನ ನೋಡಿ ದೂರ ಸರಿಯುತ್ತಾರೆ ಸಜನಿ ಎದೆಯ ಬೇನೆ ನಿನಗಷ್ಟೇ ಗೊತ್ತುದರ್ದಿಗೆ ಮುಲಾಮು ಸವರಿ ಕೈಗಿತ್ತ […]

ಗೃಹಬಂಧ

ಕೊರೊನಾ ಕಾಡಿದ ವರ್ಷಾಂತ್ಯದಲ್ಲಿ ನಿಂತು ಗೃಹಬಂಧ ರೇಶ್ಮಾ ಗುಳೇದಗುಡ್ಡಾಕರ್ ಕರೋನಾ ಎಂಬ ಅಂತಕದ ಅಲೆ ಹೊತ್ತು ಬಂದ ವರ್ಷ ಇಗ ಕಳೆಯುವ ದಿನದಲ್ಲಿ ನಾವು ಇದ್ದೇವೆ .ಹೊಸ ವರ್ಷದ ಬಳಿ ಸಾಗುತ್ತಾ ಇದ್ದೇವೆ . ಆಪಾರ ಭರವಸೆಗಳೊಂದಿಗೆ ಇಡೀ ಭೂಮಂಡಲವನ್ನೆ ತಲ್ಲಣಿಸಿದ ವರ್ಷವಿದು .ನಾವು ಕಂಡು ಕೇಳಿರದ ಸಂಗತಿಗಳು ನಮಗೆ ಎದುರಾದವು .ಸಂಕ್ರಾಮಿಕ ರೋಗದ ಅಬ್ಬರ ಓದಿದ್ದೆವು .ಅದರಲ್ಲೂ ಬಂಕಿಮ ಚಂದ್ರ ಚಟರ್ಜಿ ಅವರ ಆನಂದ ಮಠ ಓದಿದಾಗ ಸಂಕ್ರಾಮಿಕ ರೋಗದ ಕ್ರೂರ ,ಭೀಕರ , ಓದುಗರಿಗೆ […]

Back To Top