ಕಸಾಪ ಅದ್ಯಕ್ಷಸ್ಥಾನದ ಅಭ್ಯರ್ಥಿಗಳಿಗಷ್ಟು ಪ್ರಶ್ನೆಗಳು!
ಸಂಪಾದಕೀಯ ಕಸಾಪ ಅದ್ಯಕ್ಷಸ್ಥಾನದ ಅಭ್ಯರ್ಥಿಗಳಿಗಷ್ಟು ಪ್ರಶ್ನೆಗಳು! ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷ ಸ್ಥಾನದ ಅಭ್ಯರ್ಥಿಗ ಳಿಗೊಂದಿಷ್ಟು ಪ್ರಶ್ನೆಗಳು! ಇನ್ನು ಕೆಲವೆ ತಿಂಗಳುಗಳಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷ ಸ್ಥಾನಕ್ಕೆ ತಾವುಗಳು ಆಕಾಂಕ್ಷಿಗಳಾಗಿದ್ದು, ಖಾಸಗಿಯಾಗಿ ತಮ್ಮ ಆಪ್ತವಲಯದ ಮೂಲಕ ಸದ್ದಿರದೆ ಪ್ರಚಾರ ಕಾರ್ಯವನ್ನೂ ಶುರು ಮಾಡಿರುತ್ತೀರಿ. ಪ್ರಜಾಸತ್ತಾತ್ಮಕ ಆಡಳಿತ ವ್ಯವಸ್ಥೆಯನ್ನು ಒಪ್ಪಿಕೊಂಡಿರುವ ಈ ನೆಲದಲ್ಲಿ ಇಂತಹ ಆಕಾಂಕ್ಷೆಗಳು- ಸಂಬಂಧಿಸಿದ ಪೂರ್ವ ಸಿದ್ದತೆಗಳು ಸಹಜವೇ ಸರಿ! ಈ ಬಗ್ಗೆ ನಮ್ಮ ತಕರಾರೆನಿಲ್ಲ. ಆದರೆ ಹಲವು ವರ್ಷಗಳಿಂದ ಈ […]