Day: March 18, 2021
ಭರ್ತಿಯಾಗದೆ ‘ಗೈರು’ಗಳು.
ಕವಿತೆ –ಅಬ್ಳಿ,ಹೆಗಡೆಯವರ ಕವಿತೆ ಭರ್ತಿಯಾಗದೆ ‘ಗೈರು’ಗಳು. ಎಂದೋ,,ಎಲ್ಲೋ,,ಯಾರೋಕೊರೆಯುವ ಚಳಿಗೆಮೈ ಕಾಯಿಸಲು,ಹಚ್ಚಿದ ಸಣ್ಣ ಬೆಂಕಿ-ಇಂದು ಈ,,ರಣ-ಬೇಸಿಗೆಯಲ್ಲಿ,ಬಿಸಿಲ ಬೆಂಕಿ-ಯೊಡಗೂಡಿ ದುಪ್ಪಟ್ಟು.ಕಡಲತಡಿಯಿಂದಹಿಮದ ಮುಡಿಯವರೆಗೂ…ಬಿಡದ ಪಟ್ಟು.ಉರಿವಗ್ನಿಕುಂಡಕ್ಕೆತುಪ್ಪ…
ರೊಟ್ಟಿ ತೊಳೆದ ನೀರು
ಕಥೆ ರೊಟ್ಟಿ ತೊಳೆದ ನೀರು ಶಾಂತಿವಾಸು ಮುಂಜಾವಿನ ಚುಮುಚುಮು ಚಳಿಯಲ್ಲಿ ಮಂಕಿ ಟೋಪಿ, ಸ್ವೆಟರ್ ಧರಿಸಿ ವಾಕಿಂಗ್ ಹೊರಟ ಅರವತ್ತೆಂಟರ…
ಎತ್ತ ಈ ಪಯಣ…?
ಕವಿತೆ ಎತ್ತ ಈ ಪಯಣ…? ಕೆ.ಲಕ್ಷ್ಮೀ ಮಾನಸ ದಿಕ್ಕಿಗೊಂದು ಹಾದಿಯಿರಲು,ಎತ್ತಲೂ ಹಾಯದಾಗಿ,ಕಂಡದ್ದು ಕಾಣದಾಗಿ,ಅರಿತದ್ದು ಆರಿಯದಾಗಿ,ಗೊಂದಲದ ಗೂಡಾಗಿ,ದುಗುಡವು ಮಾಯದಾಗಿ,ಸಾಗುತಿದೆ ಪಯಣವೊಂದು,ತೋಚಿದ ಗತಿಯಲ್ಲಿ………