ಕುಮ್ಚೆಟ್ ಹಾರುವ ಬನ್ರೋ
ರೇಖೆ ಮತ್ತು ಪದ್ಯ : ವಿಜಯಶ್ರೀ ಹಾಲಾಡಿ
ಮಕ್ಕಳ ಪದ್ಯ ” ನಿಮ್ಮ ಓದಿಗಾಗಿ
ನೆನಪೊಂದು ರಮಿಸುತ್ತದೆ.
ರಾಜೇಶ್ವರಿ ಎಂ.ಸಿ.ಅವರ ಕವಿತೆ-
ಈ ಊರಿನ ಸಂದಣಿಯಲಿ
ಭರಪೂರ ಕೊಚ್ಚಿಹೋದ ನನ್ನ,
ನೆನಪೊಂದು ರಮಿಸುತ್ತದೆ.
ನುಡಿ – ಕಾರಣ
ಡಿ.ವಿ.ಜಿಯವರ ಕಗ್ಗಗಳ ಕುರಿತಂತೆ ಗೊನವಾರ ಕಿಶನ್ ಬರೆದ ವಿಶ್ಲೇಷಣಾ ಬರಹ ನಿಮ್ಮ ೋದಿಗಾಗಿ
ಮುಟ್ಟು .. ಮುಟ್ಟು.. ಮುಟ್ಟು..
ವಿಶೇಷ ಲೇಖನ ಮುಟ್ಟು .. ಮುಟ್ಟು.. ಮುಟ್ಟು.. ಚಂದ್ರಪ್ರಭ ನಮ್ಮ ಬಾಲ್ಯ ಕಾಲಕ್ಕಿಂತ ಈಗ ಸ್ವಲ್ಪ ಮಟ್ಟಿಗೆ ಧೋರಣೆಗಳು ಬದಲಾಯಿಸಿದಂತೆ ತೋರುವುದಿದೆ. ಆಗ ಅದನ್ನು ಕುರಿತು ಹೆಣ್ಮಕ್ಕಳು ತಮ್ಮ ತಮ್ಮಲ್ಲಿಯೂ ಮುಕ್ತವಾಗಿ ಮಾತನಾಡಲು ಹಿಂಜರಿಕೆಯಿತ್ತು. ಆಗ ಆ ಸಂಗತಿ ಮಕ್ಕಳು, ಇತರರ ತಿಳಿವಳಿಕೆಗೆ ಬರುವ ಸಂಭವನೀಯತೆ ಇದ್ದುದು ತೀರ ಕಡಿಮೆ. ತರಗತಿಯಲ್ಲಿ ಅಂಡಾಣು, ವೀರ್ಯಾಣು, ಗರ್ಭಧಾರಣೆ, ಋತುಚಕ್ರಗಳ ಕುರಿತು ಇದ್ದ ಅಧ್ಯಾಯವನ್ನು ಮಕ್ಕಳೆದುರು ಪಾಠ ಮಾಡಲು ಶಿಕ್ಷಕಿಯರೇ ಹಿಂದೇಟು ಹಾಕುತ್ತಿದ್ದುದನ್ನು ನಾನು ಹತ್ತಿರದಿಂದ ನೋಡಿರುವೆ. ಅದೊಂದು ನಿಸರ್ಗ […]
ನೋಟ
ನೋಟ ಕಮಲಾ ಹೆಮ್ಮಿಗೆ ಮೂರು ಬೆಟ್ಟದ ತಪ್ಪಲ ಮದ್ಯದಲ್ಲಿ ಆಡುವ ಹಿಡಿದು ಮೇಯಿಸುತ್ತಿರಲಾಗಿ ಅಡ್ಡ ಬೆಟ್ಟದಲ್ಲಿ ದೊಡ್ಡ ಹುಲಿ ಹುಟ್ಟಿ ಹಾಯಿತ್ತು ಹಸುವ ಉದ್ದಿಹ ಬೆಟ್ಟದಲ್ಲಿ ಭದ್ರ ಗಜ ಬಂದು ಎಸೆದಿತ್ತು ಎತ್ತ ಮಧ್ಯದ ಬೆಟ್ಟದಲ್ಲಿತೋಳ ಕೋದಿತ್ತು ಕರುವಿನ ಕರುಳ ಕಿತ್ತು ಹುಲಿ,ಗಜ,ತೋಳನ ಉಡ ನುಂಗಿದ್ದ ಕಂಡೆಗೋಪತಿನಾಥ ವಿಶ್ವೇಶ್ವರ ಲಿಂಗವನರಿಯಲಾಗಿ ಹನ್ನೆರಡನೆಯ ಶತಮಾನದ ತಳಮಟ್ಟದಿಂದ ಬಂದು ಜ್ಞಾನ ಪ್ರಸಾರ ಮಾಡಿದ ಅಂಬಿಗರ ಚೌಡಯ್ಯ,ನುಲಿಯ ಚಂದಯ್ಯ,ಹೆಂಡದ ಮಾರಯ್ಯ, ಉರಿಲಿಂಗ ಪೆದ್ದಿ,ಕದಿರ ರೇಮವ್ವೆ, ಕಾಳವ್ವೆ ಮುಂತಾದವರ ಗುಂಪಿನಲ್ಲಿ ಎದ್ದು ಕಾಣುವ […]