ಗಜಲ್
ಪರಪಂಚದ ಕಂಬನಿಗೆ ನನ ಹೃದಯವೆ ತಂಗುದಾಣವಾಗಿದೆ
ನೀನೊಮ್ಮೆ ಆಲಂಗಿಸಿ ಬಿಸಿಯುಸಿರಿನಲಿ ಸಂತೈಸಬಾರದೆ..
ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-4 ಬೆಳಗಿನ ಜಾವ ಐದೂವರೆಗೆ ಇಲ್ಲಿಯ ಏಳುವರೆಯಷ್ಟು ಬೆಳಕು ಮತ್ತು ಎಳೆ ಬಿಸಿಲು. ಒಳ್ಳೆಯ ನಿದ್ರೆಯಾಗಿ ತಾಜಾತನ ತುಂಬಿಕೊಂಡಂತೆ ಮೈ ಮನಸ್ಸು ಉಲ್ಲಸಿತವಾಗಿತ್ತು. ಮನೆಯಲ್ಲಿದ್ದರೆ ಹಲವಾರು ಕೆಲಸಗಳು ಸಾಲಾಗಿ ಧಬಧಬನೆ ಮೈ ಮೇಲೆ ಬಿದ್ದ ಹಾಗೆ ಧಾವಿಸಿ ಬರುತಿದ್ದವು. ಇಲ್ಲಿ ಯಾವ ಕೆಲಸದ ಗೊಡವೆಯೂ ಇಲ್ಲದೆ ಹಾಯಾಗಿ ಆ ಬೆಳಗಿನ ಜಾವವನ್ನು ಆನಂದಿಸಿದೆ. ಸ್ನಾನಾದಿಗಳನ್ನು ಮುಗಿಸಿ ಬೆಳಗಿನ ಉಪಹಾರವೂ ಆಯಿತು. […]