ಕವಿತೆಯ ಜೀವನ
ಕವಿತೆ ಕವಿತೆಯ ಜೀವನ ಟಿಪಿ.ಉಮೇಶ್ ಅಸಹಾಯಕ ಅಕ್ಷರದ ಕಾಲುಗಳ ಊರುತ್ತಾಪೇಲವ ಮುಖ ಚಿಹ್ನೆಗಳ ಹೊತ್ತು ಬಂದವುಪ್ರೇಯಸಿಯ ಮನೆಗೆ;ಭಿಕ್ಷಾಂದೇಹಿ!ಕೆದರಿದ ಕೂದಲು ಕೆಸರಾದ ಕೈಕಾಲು ಹರಿದ ಬಟ್ಟೆಗಳ ಮುಗ್ಗಲು ನಾರುತ್ತಿರುವಕವಿತೆಗಳ ಕಂಡೊಡನೆ;ಪ್ರೇಯಸಿ ಅನ್ನ ಹಾಕುವುದಿರಲಿಒಂದು ಹಸನಾದ ಮಾತುಹಸನ್ಮುಖ ನಗುವನ್ನು ತೋರದೆದಡಾರನೆ ಕದವಿಕ್ಕಿಗೊಂಡು ಒಳ ಹೋದಳು!ಮರುದಿನಕವಿತೆಪತ್ರಿಕೆಯಲ್ಲಿ ರಾರಾಜಿಸುತ್ತಿದೆ!!ಬಹುಖ್ಯಾತಿಗೊಂಡು ಮನೆ ಮನ ಬೀದಿ ಓಣಿಗಳಲ್ಲಿ ಕುಣಿಯುತ್ತಿದೆ!ಪ್ರೇಯಸಿ ದಾರಿಗಿಳಿದು ಬಂದವಳೇ;ಕವಿತೆಯ ಬೆನ್ನ ನೇವರಿಸಿದಂತೆ ಮಾಡಿಜುಟ್ಟು ಹಿಡಿದುಕೊಂಡುದರದರನೆ ಮನೆಯ ಒಳಗೆ ಎಳೆದೊಯ್ದಳು! ಬೀದಿಯಲ್ಲಿ ನಿಶ್ಯಬ್ಧ!ಮನೆಯಲ್ಲಿ ಸಶಬ್ಧ! ಅವರ ಮನೆ ಕತೆ ನಮಗೆ ನಿಮಗೇಕೆಲೋಕದ ಡೊಂಕು ಕೊಂಕು […]
ಚೆಗುವೆರ ಎಂಬ ಮುಗಿಯದ ಪಯಣ
ಕವಿತೆ ಚೆಗುವೆರ ಎಂಬ ಮುಗಿಯದ ಪಯಣ ಚೆ ಗುವೆರ ೧೯೨೮ ಲ್ಲಿ ರೊಸಾರಿಯೋ,ಅರ್ಜೆಂಟೀನದಲ್ಲಿ ಹುಟ್ಟಿದರು. ಇವರು ಜನಪ್ರಿಯವಾಗಿ ಚೇ ಗುವಾರ, ಎಲ್ ಚೇ ಅಥವ ಬರಿ ಚೇ ಎಂದು ಕರೆಯಲ್ಪಡುತ್ತಾರೆ. ಅರ್ಜೆಂಟೀನಾದಲ್ಲಿ ಹುಟ್ಟಿದ ಮಾರ್ಕ್ಸ್ ವಾದಿ, ಕ್ರಾಂತಿವಾದಿ, ರಾಜಕೀಯ ವ್ಯಕ್ತಿ, ಮತ್ತು ಕ್ಯೂಬ ಮತ್ತು ಅಂತರರಾಷ್ಟ್ರೀಯ ಗೆರಿಲ್ಲಾಗಳ ನಾಯಕ. ಅವರು ಬ್ಯೂನಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದರು. ವೈದ್ಯನಾಗಲು ಕನಸುಕಂಡಿದ್ದ ಆತ ತನ್ನ ರಜಾದಿನಗಳಲ್ಲಿ ಲ್ಯಾಟಿನ್ ಅಮೆರಿಕದ ಉದ್ದಕ್ಕೂ ಪ್ರವಾಸ ಕೈಗೊಂಡಿದ್ದ. ಈ ಸಮಯದಲ್ಲಿ ಆತನಲ್ಲಿ ಆದ ಅನುಭವಗಳು […]
ಅಮೃತಾ ಮೆಹಂದಳೆ ಹೊಸ ಕವಿತೆ
ಕವಿತೆ ಅಮೃತಾ ಮೆಹಂದಳೆ ಹೊಸ ಕವಿತೆ ಕೋಮುದಂಗೆಗೆಆಕ್ರೋಶಗೊಳ್ಳುವ ನಾನುಸಹಿಷ್ಣುತೆಯ ಕವಿತೆ ಬರೆವೆಸಾಮಾಜಿಕ ಕಾಳಜಿಯಬಗ್ಗೆ ಬರೆವ ನಾನುಇಂದು ನೋಡಬೇಕಾದಹೊಸ ಚಿತ್ರದ ಪಟ್ಟಿ ಮಾಡುವೆಸೀರೆ ಚಾಲೆಂಜ್ ಗೆಸಿಡಿಮಿಡಿಗೊಳ್ಳುವ ನಾನುಸೆಲ್ಫೀಯಲ್ಲಿ ಮೈಮರೆವೆಹಸಿದವರ ವಿಡಿಯೋಗೆಕಣ್ಣೀರ್ಗರೆಯುವ ನಾನುಪಾನಿಪುರಿಗೆ ಪುದಿನಾ ಜೋಡಿಸುವೆರಾಜಕೀಯ ದೊಂಬರಾಟಕ್ಕೆಅಸಹ್ಯಿಸಿಕೊಳ್ಳುವ ನಾನುಭಾಷಣಕ್ಕೆ ಕೈತಟ್ಟುವೆಉಚಿತ ಭಾಗ್ಯಗಳ ಬಗ್ಗೆಮೆಚ್ಚುಗೆ ತೋರುವ ನಾನುಪರಿಣಾಮಗಳಿಗೆ ಕುರುಡಳಾಗುವೆಬೇಕಿಂಗ್ ನ್ಯೂಸ್ಹಂಚಿಕೊಳ್ಳುವ ನಾನುಹಕ್ಕಿಗಾಗಿ ನೀರಿಡಲು ಮರೆವೆಆರ್ಥಿಕ ಮುಗ್ಗಟ್ಟಿಗೆಚಿಂತಿತಳಾಗುವ ನಾನುಬಾರದ ಪಾರ್ಸೆಲ್ಲಿಗೆ ಮರುಗುವೆನಾಳಿನ ಭವಿಷ್ಯಕ್ಕೆಸಿನಿಕಳಾಗುವ ನಾನುಹಪ್ಪಳಕ್ಕೆ ಅಕ್ಕಿ ನೆನೆಸುವೆಆಧುನಿಕ ಜೀವನಶೈಲಿಗೆಹಿಡಿಶಾಪ ಹಾಕುವ ನಾನುಪಿಜ್ಜಾ ಆಫರಿಗೆ ಕಣ್ಣರಳಿಸುವೆದೇಶಪ್ರೇಮದ ರೀಮೇಕ್ ಹಾಡಿಗೆಲವ್ ಇಮೋಜಿ ಒತ್ತುವ ನಾನುಮೆಚ್ಚಿನ ನಟನ […]