ಅಕ್ವೇರಿಯಮ್ ಮತ್ತು ಚಿತ್ರ
ದಿಟ್ಟಿಸುತ್ತಾ ಎದುರಿಗಿದ್ದ ಅಕ್ವೇರಿಯಮ್ ಮೀನು
ಸಂತಸದಿಂದ ಹೇಳಿಕೊಂಡ-
ಅವನ ಭಾವಗಳಿಗೆ ಮುಖವಿಲ್ಲ
ಅವನ ಆಸೆಗಳಿಗೆ ಕಣ್ಣಿಲ್ಲ
ಅವನ ಬಯಕೆ ಚಳಿಗಾಲದ ಬಿಸುಪು
ಬೇಸಿಗೆಯ ತಂಪು
ವಿರಹ ವೇದನೆ
ನಿನ್ನ ಅಂತರಂಗದ ನುಡಿ ಕರೆಯುತಿದೆ ನನ್ನನು
ಮನದ ಮಾತಲಿ ಮೌನ ಹುದುಗಿಸಿ
ಏಕೆ? ಸತಾಯಿಸುತಿರುವೆ ಗೆಳತಿ ಬಂದು ಸಂತೈಸು
ನೀ ನಡೆವ ದಾರಿಯಲ್ಲಿ ಹೂಹಾಸಿ ಸ್ವಾಗತಿಸುವೆ//
ಸಾವಿನ ಮೆರವಣಿಗೆ
ಆದರೂ ಕಗ್ಗತ್ತಲ ಕರಾಳ ರಾತ್ರಿಯಲಿ
ಮನೆ ಬೆಳಗುವ ಹಣತೆಯಂತೆ
ಬತ್ತಿಲ್ಲ ಆಶಾವಾದ ಸತ್ತಿಲ್ಲ ಆತ್ಮವಿಶ್ವಾಸ
ಗೆದ್ದೇ ಗೆಲ್ಲುತ್ತೇವೆ ಮತ್ತೆ ಪುಟಿದು
ತರಹಿ ಗಜಲ್
ಗಜಲ್ ತರಹಿ ಗಜಲ್ ಅರುಣಾ ನರೇಂದ್ರ ಸಾನಿ ಮಿಸ್ರಾ: ಡಾ.ಮಲ್ಲಿನಾಥ ತಳವಾರ ಸಾವು ಬದುಕಿನ ನಡುವೆ ಜೀವಗಳು ಸೆಣಸುತ್ತಿವೆಕಾಳಸಂತೆಯಲ್ಲಿ ಹಾಸಿಗೆಗಳು ಬಿಕರಿಯಾಗುತ್ತಿವೆ ಬದುಕಿಗಾಗಿ ಬೊಗಸೆಯೊಡ್ಡಿ ಉಸಿರು ಬಿಕ್ಕುತ್ತಿದೆಶ್ವಾಸದ ಏರಿಳಿತವನ್ನು ನೋಟುಗಳು ನಿರ್ಧರಿಸುತ್ತಿವೆ ದೇಶ ದಳ್ಳುರಿಯಲ್ಲಿ ಒದ್ದಾಡುತ್ತಿದೆ ಹೇ ಖುದಾಉಳುವಿಗೆಲ್ಲಿದೆ ಜಾಗ ಸಂಬಂಧಗಳು ಕಣ್ಣೀರಿಡುತ್ತಿವೆ ಊರು ಕಿರಿದಾಗಿದೆ ಸ್ಮಶಾನ ಹಿರಿದಾಗಿದೆದಫನ್ ಮಾಡಲಾಗದೆ ಹೆಣಗಳು ನಾರುತ್ತಿವೆ ಗಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡುವರೇ ಅರುಣಾದೇಶವಾಳುವ ದೊರೆಗೆ ಆತ್ಮಗಳು ಕಾಡುತ್ತಿವೆ ****************************************
ಗಜಲ್
ಗಜಲ್ ಪ್ರತಿಮಾ ಕೋಮಾರ ಹರಿಯುವ ನದಿಯೂ ಸ್ತಬ್ಧವಾದಂತೆ ಕಾಣುತ್ತಿದೆ ಇಂದುಮಾತಾಡುವ ಮನವೆಲ್ಲಾ ಮೌನ ಹೊದ್ದು ನಡೆಯುತ್ತಿದೆ ಇಂದು ಸೂರ್ಯಚಂದ್ರರ ಆಗಮನವೆಲ್ಲ ನಿಯಮ ಬದ್ಧವಾಗೇ ಇದೆಜಗವು ಮಾತ್ರ ಕತ್ತಲ ಕೂಪದಲ್ಲಿ ಮುಳುಗುತ್ತಿದೆ ಇಂದು ನಿನ್ನೆವರೆಗೂ ಹೂ ಮೊಗದಲ್ಲೆಲ್ಲ ಪ್ರೀತಿ ,ಚೆಲುವು ನಗುತ್ತಿತ್ತು ಎಲ್ಲರ ಒಳಹೊರಗೆ ಬರೀ ಆಕ್ರಂದನವೇ ಕೇಳಿ ಬರುತ್ತಿದೆ ಇಂದು ಭರವಸೆಯ ಬೆಳಕು ನೋವ ಜಡವ ಹತ್ತಿಯಾಗಿಸುವುದು ನಡುಗುವ ಭಯವೇ ಎಲ್ಲೆಲ್ಲೂ ಸುಳಿದಾಡುತ್ತಿದೆ ಇಂದು ಯಾರದೋ ಹನಿ ಕಣ್ಣೀರು “ಪ್ರತಿ”ಯ ವಿಲವಿಲ ಅನ್ನಿಸುತ್ತಿತ್ತುನಮ್ಮವರ ಸಾವಿಗೂ ಸ್ಪಂದಿಸಲಾಗದೆ ಎದೆಯು ಕಲ್ಲಾಗುತ್ತಿದೆ […]
ಓಟೂ…..ಓಟು…..
ಕಾಲಾಳುಗಳು ಕಾಣೆಯಾಗಿದ್ದಾರೆ
ಕುದುರೆಗಳು ಲಾಯದಲ್ಲಿದೆ
ಕೆನೆ ಮೆದ್ದಿವೆ
ಕೆನೆಯುತ್ತಿವೆ… ಆಹಾ…
ಅವುಗಳ ಕಿವಿ ತೂತಾಗಿದೆ
ಹೊರಡುವ ಘಳಿಗೆ ತನ್ನ ಹೆಂಡತಿ ತನ್ನನ್ನು ಹಿಂದೆ ಕರೆಯುವಳೆಂದು ಆಸೆಯಿಂದ ದಿಟ್ಟಿಸುತ್ತಾನೆ. ಆದರೆ ಆಕೆಗೆ ಅದರ ಗಮನವೇ ಇರುವುದಿಲ್ಲ. ಅವನು ನಿರಾಸೆ,ನೋವಿನಲ್ಲಿ ಹೊರಡುತ್ತಾನೆ. ಈ ದೃಶ್ಯದ ಮುಕ್ತಾಯದಲ್ಲಿ ಸಭಾಂಗಣ ನಿಂತು ಕಲಾವಿದನ ಅಭಿನಯಕ್ಕೆ ಚಪ್ಫಾಳೆ ಮಳೆ ಸುರಿಸಿತ್ತು.