ಗಜಲ್
ನಾನು ದೇಹಾ ನೀನು ಜೀವಾ ನನ್ನ ಗರ್ಭದಿ ನೀ ಶಿವಾ
ನಮ್ಮ ಮಿಲನದ ಭಾರ ಇನ್ನು ಈ ನಿಸರ್ಗಾ ವಹಿಸಲಿ
ಯಮನ ಸೋಲು
ಪುಸ್ತಕ ಸಂಗಾತಿ ಯಮನ ಸೋಲು ಕುವೆಂಪು ಅವರ ಪ್ರಸಿದ್ದ ನಾಟಕಗಳಲ್ಲಿ ಒಂದು ಪುರಾಣದ ಕಥೆಯನ್ನು ಪಡೆದು ಅದನ್ನು ರಮ್ಯವಾಗಿ ನಿರೂಪಿಸುವ ಅವರ ಶೈಲಿಗೆ ಇನ್ನೊಂದು ನಿದರ್ಶನ.ಮಹಾಕವಿಯೊಬ್ಬ ತನ್ನ ಕೃತಿಗಾಗಿ ಮಹಾಕಾವ್ಯಗಳನ್ನು ಅವಲಂಬಿಸಿ ಅಲ್ಲಿಯ ಕಥೆಯನ್ನು ಸ್ವೀಕರಿಸಿದರೂ ಅದನ್ನು ತನ್ನದೆನ್ನುವಂತೆ ಮರ಼ಳಿ ನಿರೂಪಿಸುವ ಮಹಾಕವಿ ಪ್ರತಿಭೆಗೆ ಈ ನಾಟಕವೂ ಒಂದು ಉದಾಹರಣೆ.ಜಗದಲ್ಲಿ ಪಾತಿವ್ರತ್ಯದಂತಹ ಧರ್ಮ ಇನ್ನೊಂದಿಲ್ಲ . ಯಮ ಕೂಡ ಆ ಧರ್ಮಕ್ಕೆ ಸೋಲುತ್ತಾನೆ ಎಂಬ ಸತ್ಯವನ್ನು ಸಾರಲು ಈ ಕಥೆ ನಿರೂಪಿತವಾಗಿದೆ. ಸಾವನ್ನೇ ಸೋಲಿಸಿ ಗಂಡನನ್ನುಳಿಸಿಕೊಂಡ […]
ಅಂಕಣ ಬರಹ ಮೂರು ಗಳಿಗೆಯ ಬಾಳಿನಲ್ಲಿ… ಯಾರಿಗೆ ಯಾರುಂಟು ಎರವಿನ ಸಂಸಾರ ನೀರ ಮೇಲಣ ಗುಳ್ಳೆ ನಿಜವಲ್ಲ ಹರಿಯೆ.. ಶುದ್ಧ ವೈರಾಗ್ಯ ಮೂಡಿಸುವ ಈ ದಾಸರ ಪದವನ್ನು ಬಹುಶಃ ಹಳೆಯ ತಲೆಮಾರಿನವರು ಅದೆಷ್ಟು ಸಲ ಗುಣುಗುಣಿಸಿರಬಹದೋ ಏನೋ.. ನಿಜವೆ ? ಈ ಪ್ರಪಂಚದಲ್ಲಿ ಯಾರಿಗೂ ಇಲ್ಲವೆ? ಲೌಕಿಕ ವ್ಯಾಪಾರಿಗಳಾದ ನಾವುಗಳು ಕಟ್ಟಿಕೊಂಡ ಸಂಸಾರ , ಕೈಕೊಂಡ ವೃತ್ತಿ , ಗೆಳೆಯರು ,ಬಂಧುಗಳು ಇವರೆಲ್ಲ ಏನೂ ಅಲ್ಲವೆ? ನೀರಿನೊಳಗಿದ್ದರೂ ನೀರನ್ನು ಸೋಕಿಸಿಕೊಳ್ಳದ ಕಮಲಪತ್ರದಂತಹ ಬದುಕು […]