Day: May 24, 2021

ಮತ್ತೆ ಹುಟ್ಟಿ ಬಾ ಬುದ್ದ

ಕವಿತೆ ಮತ್ತೆ ಹುಟ್ಟಿ ಬಾ ಬುದ್ದ ಅಭಿಜ್ಞಾ ಪಿ ಎಮ್ ಗೌಡ ಅಜ್ಞಾನವೆಂಬ ಕಗ್ಗತ್ತಲ ನಾಡಲಿಬರೀ ಬೆತ್ತಲೆಯಬೇತಾಳಗಳದ್ದೆ ಸದ್ದುಗದ್ದಲ….ಸ್ವಾರ್ಥವೆಂಬ ಪೈಶಾಚಿಕ ಜಗದೊಳಗೆಭ್ರಷ್ಟತೆಯ ತಿಮಿಂಗಲಗಳೆಒದ್ದಾಡುತಿವೆ ಆಸೆಯೆಂಬಐಭೊಗದ ಲಾಲಸೆಯೊಂದಿಗೆಝಣಝಣ ಕಾಂಚಾಣದವೇಷತೊಟ್ಟು.!ನಿನ್ನಾದರ್ಶಕೆವಿರುದ್ಧ ಪಣತೊಟ್ಟು ನಿಂತಿಹ ನಾಡಿಗೆಮತ್ತೆ ಹುಟ್ಟಿ ಬರುವೆಯಾ ಬುದ್ಧ.?….. ನೀ ಹೇಳಿದೆ ಬುದ್ಧ ಗುರುವೆಂದರೆಬರಿ ವ್ಯಕ್ತಿಯಲ್ಲ ಶಕ್ತಿಯೆಂದು.!ಇಂದು ಆ ವ್ಯಕ್ತಿಗೆಬೆಲೆಯು ಇಲ್ಲ ನೆಲೆಯು ಇಲ್ಲ.!ಮುಂದೆ ಗುರಿಯೂ ಇಲ್ಲಗುರುವಿನಾಶೀರ್ವಾದವೂ ಇಲ್ಲದೆಸಾಗುತಿಹ ಹಿಂಡು ಅಹಂನಮದವೇರಿದ ಸಲಗಗಳಂತಾಗಿದೆ.!ಅತಿಯಾಸೆಯ ಫಲಶೃತಿಧರಣಿಯೊಡಲ ಗರ್ಭಸೀಳಿಅಜ್ಞಾನದ ಅಮಲಲಿಸದಾ ತೂಕಡಿಸುತಿಹ ನಾಡಿಗೆನೀ ಮತ್ತೆ ಹುಟ್ಟಿ ಬರುವೆಯಾ ಬುದ್ಧ.!… ನಿನ್ನೆಯ ಆದರ್ಶಗಳು ಸಂದೇಶಗಳುಭಾಷಣಕಾರನ […]

ಶಾಹು ಮಹಾರಾಜ್ ಎಂಬ ಜೀವಪರ ರಾಜ

ಲೇಖನ ಶಾಹು ಮಹಾರಾಜ್ ಎಂಬ ಜೀವಪರ ರಾಜ ಆಶಾ. ಎಸ್ ಶಾಹು ಮಹಾರಾಜರು ಹುಟ್ಟಿದ್ದು 1874 ಜುಲೈ 26ರಂದು. ತಂದೆ ಜಯಸಿಂಗರಾವ್ ಅಪ್ಪಾಸಾಹೇಬ್ ಘಾಟ್ಗೆ, ತಾಯಿ ರಾಧಾಬಾಯಿ. ಹಾಗೆ ಶಾಹು ಮಹಾರಾಜರ ಮೂಲ ಹೆಸರು ಯಶವಂತ್‌ರಾವ್ ಘಾಟ್ಗೆ. ಮಹಾರಾಜ ಶಾಹುರವರ ಪೂರ್ವಿಕರು ಮೂಲತಃ ಛತ್ರಪತಿ ಶಿವಾಜಿಯ ವಂಶಸ್ಥರು. ಆ ಕಾರಣಕ್ಕಾಗಿ ಶಿವಾಜಿಯವರ ಗೌರವ ಪದವಿಯಾದ ‘ಛತ್ರಪತಿ’ ಬಿರುದು ಮಹಾರಾಜ ಶಾಹುರವರಿಗೆ ಸ್ವಾಭಾವಿಕವಾಗಿ ಸಂದಿತು. ಛತ್ರಪತಿ ಶಾಹು ಮಹಾರಾಜ್ ಹುಟ್ಟಿದ ಊರು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ್‍. ಸಾಕುತಾಯಿ […]

ಮಹಾಪಯಣಿಗ

ಕವಿತೆ ಮಹಾಪಯಣಿಗ ಡಾ. ಗುರುಸಿದ್ಧಯ್ಯಾ ಸ್ವಾಮಿ ಚೀನಾದ ಮೆನ್-ಪಾಪ್-ಕು ಹಳ್ಳಿಯ ಕುವರಯುವನಾಗೆ ಬೌದ್ಧನಾದ ಯುವಾನ್ ಚಾಂಗ್ಭಾರತದ ಬುದ್ಧ ನಿಧಿ ಕೈ ಮಾಡಿ ಕರೆಯಲುಬುದ್ಧ ನಾಡಿನತ್ತ ಅಡಿ ಇಟ್ಟ ಮಹಾಪಯಣಿಗ ಊಹಿಸಲಾಗಿದ ಕಷ್ಟಗಳ ಬೆನ್ನೇರಿ ಹೊರಟಕುದುರೆ ಒಂಟೆ ಹೇಸರಗತ್ತೆಗಳನೇರಿ ನಡೆದಕಾಲ್ನಡಿಗೆಯಲ್ಲೂ ದಾಟಿ ಮುನ್ನಡೆದ ಧೀರ ಮರುಭೂಮಿ ಹಿಮ ಪರ್ವತ ಗಿರಿಕಂದರಗಳ ಹರ್ಷ ತುಂಬಿತವನಿಗೆ ಹರ್ಷವರ್ಧನನ ಭೆಟ್ಟಿಸಂದರ್ಶಿಸಿದ ಹತ್ತು ಹಲವು ಬೌದ್ಧ ಪೀಠಗಳಓದಲು ಕಲಿತ ಸಂಸ್ಕೃತ ಪಾಲಿ ಭಾಷೆಗಳಸಂಗ್ರಹಿಸಿದ ಅನುವಾದಿಸಿದ ಹಸ್ತಪ್ರತಿಗಳ ಕಪಿಲವಸ್ತು ಪಾಟಲಿಪುತ್ರ ನಾಲಂದಾಗಳಿಗೆಭೆಟ್ಟಿ ಇತ್ತ ನಾಗಾರ್ಜುನ ಕೊಂಡಾದಿಗಳಿಗೆಕಾಂಚಿ […]

ಮೌಲ್ಯಗಳ ಕಡೆಗಾಣಿಸುವ ಮನಸಿಗೆ ಸರಿ- ತಪ್ಪುಗಳ ವಿವೇಚನೆ ಇರುವುದಿಲ್ಲ.ಸರಿ — ತಪ್ಪುಗಳ ವಿವೇಚನೆಯಿಲ್ಲದ ಬದುಕು ತಾನೂ ಬೆಳಗದು ಇತರರ ಬದುಕನ್ನೂ ಬೆಳಗಿಸದು.

Back To Top