Day: May 27, 2021

ಕನ್ನಡದ ಸಾಕ್ಷೀಪ್ರಜ್ಞೆ, ಗಾಂಧಿವಾದಿ ದೊರೆಸ್ವಾಮಿ

ಲೇಖನ ಕನ್ನಡದ ಸಾಕ್ಷೀಪ್ರಜ್ಞೆ, ಗಾಂಧಿವಾದಿ ದೊರೆಸ್ವಾಮಿ ಆರ್.ಜಿ.ಹಳ್ಳಿ ನಾಗರಾಜ ಕನ್ನಡದ ಸಾಕ್ಷೀಪ್ರಜ್ಞೆಯಂತಿದ್ದು ನಮ್ಮನ್ನಗಲಿದ ಶತಾಯುಷಿ ಎಚ್. ಎಸ್. ದೊರೆಸ್ವಾಮಿ ಅವರ ಜನಪರ ಕಾಳಜಿ ಬಗ್ಗೆ ಹತ್ತಾರು ನಿದರ್ಶನ ಕೊಡಬಹುದು. ತಕ್ಷಣ ನಾನಿದ್ದ ಕಚೇರಿಯ ಒಂದು ಘಟನೆಯಿಂದ ಅವರನ್ನಿಲ್ಲಿ ನೆನೆಯುತ್ತೇನೆ: ಅವರಿಗೆ‌ 102 ವರ್ಷವಾಗಿತ್ತು. ಒಂದುದಿನ ಬೆಂಗಳೂರು  ಕೆರೆಗಳ  ಮಾಲಿನ್ಯದ ಬಗ್ಗೆ ಲಿಖಿತ ದೂರು ಕೊಡಲು 3ನೇ‌ ಮಹಡಿಗೆ  ಬಂದರು! ಕಚೇರಿಯಲ್ಲಿ ಇದ್ದವರಿಗೆಲ್ಲ ಆಶ್ಚರ್ಯ ಹಾಗೂ ದಿಗಿಲು. ಅಧ್ಯಕ್ಷರನ್ನು ಕಾಣಬೇಕು,  ಇದ್ದಾರಾ? ಎಂದರು. ಹೊರಗೆ ಸಾಕಷ್ಟು ಜನ ಕಾಯುತ್ತಿದ್ದರು […]

ಸುರುಳಿ ಕನಸು.

ಉಟ್ಟ ಸೀರೆಯ ಒಳಕೋಣೆಯಲಿ ಅರ್ಧ ಜಾರಿಸಿ, ಕೊಡವಿ ಬಿಚ್ಚಿ
ಮತ್ತೆ ಗೆರೆ ಬಿಡಿಸಿ ಅಂಗೈಯಲ್ಲಿ ನೆರಿಗೆಗಳ ದೇಹಕ್ಕೆ ಒತ್ತಿದ್ದಾಳೆ .

ಭಾವ ಪುಷ್ಪಗಳು

ಭಾವದ ಅನುಭಾವದ ಎತ್ತರ ಬಿತ್ತರಗಳನ್ನು ವರ್ಣಿಸಲು ಅಸಾಧ್ಯ. ಆಲದ ಮರದಂತೆ ನೂರಾರು ಸಾವಿರಾರು ವರುಷಗಳಿಂದ ಬಾಳಿ ಬಂದ ಭಾವ ಸಂಸ್ಕøತಿಯನ್ನು ಹೆಮ್ಮೆಯಿಂದ ಬೆಳೆಸೋಣ ಬೆಳೆಯೋಣ ಭಾವ ಪುಷ್ಪಗಳು ನಮ್ಮ ಎದೆಯ ಅಂಗಳದಲ್ಲಿ ನಿತ್ಯ ಅರಳಲಿ ಬದುಕು ಇನ್ನಷ್ಟು ಮತ್ತಷ್ಟು ಸುಂದರವಾಗಲಿ.

ಪ್ಯಾರಿ ಪದ್ಯ

ಪುಸ್ತಕ ಸಂಗಾತಿ ಪ್ಯಾರಿ ಪದ್ಯ ನಾನಿವತ್ತು ಓದಿದ ಪುಸ್ತಕ       ” ಪ್ಯಾರಿ ಪದ್ಯ “ ******** ಎ.ಎಸ್.ಮಕಾನದಾರರು ಉತ್ತರ ಕರ್ನಾಕಟದಲ್ಲಿ ಅಪಾರ ಪ್ರೀತಿ ಗೌರವಕ್ಕೆ ಕಾರಣರಾದ ಸಾಹಿತಿಗಳ ಒಡನಾಡಿಗಳು.ಸೃಜನಶೀಲ ಸಾಹಿತಿಗಳಾಗಿ,ವಿಮರ್ಶಕರಾಗಿ,ಚಿಂತಕರಾಗಿ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡ ಸರಳ ಸಜ್ಜನಿಕೆಯ ವ್ಯಕ್ತಿಗಳು.ವೃತ್ತಿಯಿಂದ ಕೌಟುಂಬಿಕ ನ್ಯಾಯಾಲಯದ ಪ್ರಥಮ ದರ್ಜೆ ಸಹಾಯಕರಾಗಿ(ಗದಗ) ಸೇವೆ ಸಲ್ಲಿಸುತ್ತಾ,ಪ್ರವೃತ್ತಿಯಲ್ಲಿ ಉತ್ತಮ ಬರಹದ ಹತ್ತಾರು ಪುಸ್ತಕಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ.ಎ.ಎಸ್.ಮಕಾನದಾರರು,ಕೇವಲ ಸಾಹಿತಿಗಳಷ್ಟೇ ಅಲ್ಲ.ಸ್ವತಹಃ ನಿರಂತರ ಪ್ರಕಾಶನದ ಸ್ಥಾಪಕರು.ಈ ನಿರಂತರ ಪ್ರಕಾಶನಕ್ಕೂ ಕವಿ ಸಾಹಿತಿಗಳಿಗೂ ಅಳಿಸಲಾಗದ ಸಂಬಂಧವಿದೆ.ಅನೇಕ […]

ಗಜಲ್

ಗಜಲ್ ಪ್ರಭಾವತಿ ಎಸ್ ದೇಸಾಯಿ ಮಂಗಳಕೆ ಇಟ್ಟ ಕಾಲು ಅಂಗಳಕೆ ಇಡಲು ಹಿಂಜರಿಯುತಿದೆಒಲವ ಕೊಟ್ಟ ಹೆಗಲಿಗೆ ಇಂದು ಹೆಗಲು ಕೊಡಲು ಹಿಂಜರಿಯುತಿದೆ ಅನುರಾಗದಲಿ ಹೆತ್ತು ಹೊತ್ತ ಉಸಿರುಗಳು ಅನಾಥವಾಗಿವೆಒಡಲಲಿ ಹೊರಳಾಡಿದ ಜೀವ ಮಣ್ಣು ಹಾಕಲು ಹಿಂಜರಿಯುತಿದೆ ಮುದ್ದಾಡಿ ಚಂದಿರ ತೋರಿಸಿದ ಲಾಲಿ ಹಾಡು ಮೂಕವಾಗಿದೆಕೈತುತ್ತು ಉಣಿಸಿದ ಕೈಗೆ ಮುತ್ತು ನೀಡಲು ಹಿಂಜರಿಯುತಿದೆ ಕುಸುಮಗಳು ನಲಿಯುತಿದ್ದವು ಸೋದರ ಜೊತೆ ಈಗ ಮಂಕಾಗಿವೆದುಂಬಿಯು ಬಿರಿದ ಸುಮದ ಮಕರಂದ ಹೀರಲು ಹಿಂಜರಿಯುತಿದೆ ವಿಶ್ವವೇ ಮೌನವಾಗಿದೆ ಇದೆಂತಹ ದುರಿತಕಾಲ “ಪ್ರಭೆ”ಬೌದ್ಧ ಪೌರ್ಣಮಿ ಕಿರಣಕೆ […]

ಮುಸ್ಸಂಜೆ

ಇಬ್ಬರ ನೋಟದಲ್ಲಿ ಅಂದಿನ ಆಕರ್ಷಣೆ ಇರಲಿಲ್ಲ.ಬದಲಿಗೆ ಅಂದಿನಿಂದ ಇಂದಿನವರೆಗೆ ಅಚ್ಚಳಿಯದೆ ಉಳಿದ ಗೆಳೆತನವಿತ್ತು. ಮಾಧವ ಚಾಚಿದ ಕೈಯಲ್ಲಿ ನನ್ನ ಕೈಗಳನ್ನಿಟ್ಟು ಮುಗುಳ್ನಕ್ಕೆ.

ಈ ವಾರದಿಂದ ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

Back To Top