Day: June 16, 2021

ಅದ್ಭುತ ನಿರ್ದೇಶಕ

ಹಣೆಯ ಮೇಲೆ ಪುಟಗಟ್ಟಲ್ಲೆ ಚಿತ್ರಕಥೆ ಬರೆಯುವ,
ದೇವರೇ ನಿನ್ನೆಂತ ಅದ್ಭುತ ನಿರ್ದೇಶಕ!
ನಿನ್ನಾಜ್ಞೆಯಂತೆ ನಟಿಸುವುದಷ್ಟೆ ನಮ್ಮೆಲ್ಲರ ಕಾಯಕ!!

ಲಂಕೇಶರ ಅವ್ವ ಕವಿತೆ –

ಇಡೀ ಕವಿತೆಯ ಶರೀರ …ರಚನೆ, ಅದರ ಹೂರಣ ,ತರ್ಕ, ವಾದ, ಪ್ರೀತಿ, ಹೋಲಿಕೆ, ಅವ್ವನ ಪರ ಸಮರ್ಥನೆ…ಎಲ್ಲವೂ ಭಿನ್ನ. ಅವ್ವನನ್ನು ಅವಳ ಪ್ರತಿಭೆ, ಶಕ್ತಿ, ‌ಕಸುವು, ಪ್ರೀತಿ, ಸಿಟ್ಟು, ದೌರ್ಬಲ್ಯ, ಕಣ್ಣೀರು, ಸಿಟ್ಟು, ಬಂಡಾಯ ಎಲ್ಲವನ್ನು ಕವಿ ಲಂಕೇಶ್ ಹಿಡಿದಿಡುತ್ತಾರೆ. ಕನ್ನಡದ ಕವಿತಾ ರಚನೆಗೆ , ವ್ಯಕ್ತಿಯ ಮೂರ್ತಿಯನ್ನು ಕಟೆದು ನಿಲ್ಲಿಸಿ, ಜೀವ ತುಂಬುವುದು ಹೇಗೆ , ನಮ್ಮೆದುರಿನ ಜೀವವನ್ನು , ಜೀವನವನ್ನು ಬದುಕಿ ಓಡಾಡಿದಂತೆ ಚಿತ್ರಿಸುವ ಕಲಾತ್ಮಕತೆ ಸಾಧಿಸಿ ಗೆಲ್ಲುವುದು ಪಿ.ಲಂಕೇಶರಂಥ ಪ್ರತಿಭೆಗೆ ಸಾಧ್ಯ

ನಿನ್ನನೇ ಪ್ರೀತಿಸುವೆ

ಯಾವಾಗಲೋ ನನ್ನ ನೆನಪಿಸಿ ಕರೆಮಾಡಿ
ನಿನ್ನ ಧ್ವನಿಯ ಮೋಡಿಗೆ ನಾನೆಲ್ಲ ಮರೆತು.
ನಿನ್ನ ಆಂತರ್ಯದ ಸಿಹಿಜೇನಲಿ ಬೆರೆತು
ನಾನಿನ್ನು ಪ್ರೀತಿಸುತಿರುವೆ ನಿನ್ನನೇ ಬಯಸಿ

ಸತ್ತು ಹೋಗುವುದೇ ಸಾವಲ್ಲ!

ಜೀವವೇ ಆಗಿರುವ ಪ್ರಾಣಸಖಿ
ತಾತ್ಸಾರದಲಿ ಬೆನ್ನ ತಿರುಗಿಸಿ
ಮಾತು ಬಿಡುವುದೂ…
ಸಾವೇ.

Back To Top