Day: June 30, 2021

ಪುಟ್ಟಪಾದ

ಕವಿತೆ ಪುಟ್ಟಪಾದ ಡಾ. ನಿರ್ಮಲಾ ಬಟ್ಟಲ ಪುಟ್ಟ ಪಾದಗಳಮಾಯೆಯಲ್ಲಿ ಜಗತ್ತೇ ಮರೆತಿದ್ದೆ….!!ಈ ರಾಮನಾಗಿ…..ನಾನು ಕೌಸಲ್ಯೆಯಾಗಿ….!! ಅರಮನೆ…. ,ಅಂಗಳದಲ್ಲೆಲ್ಲಾಓಡಾಡುವಾಗ ಅಡಿಗಡಿಗೆ ಅಂಗೈಯನ್ನೇ ಹಿಡಿದು ನಡೆಸಿದನಾನು ಮರೆತೆಬಿಟ್ಟೆ…ಬೆತ್ತಲೆ ಪಾದಗಳಲ್ಲಿ ಹದಿನಾಲ್ಕುವರುಷ ಕಾನನದ ಕಲ್ಲುಮುಳ್ಳುಗಳಲ್ಲಿಸುತ್ತುವಾಗ ನಿನ್ನ ಕೊಮಲ ಪಾದನೊಯುವುದೆಂದು….!! ಈ ಪಾದಗಳು …ಗರ್ಭ ಬಿಟ್ಟು ಭೂಮಿಸೊಕಲುಮರೆತೆಬಿಟ್ಟೆ ಸೆರೆಮನೆಯನ್ನಾ….!!ಈ ಶಾಮನಿಗಾಗಿನಾ ದೇವಕಿಯಾಗಿ…..!! ಕರುಳಿಗಷ್ಟೆ ಅಲ್ಲಾ ಮಮತೆಗೂ ಕತ್ತರಿಹಾಕಿ…..!!ಸಾವಿನ ಸೆರೆಮನೆಯಿಂದ ಹೊರನೂಕಿನಿನ್ನ ಬಾಲ ಲೀಲೆಗಳನೆಲ್ಲಾಯಶೋಧೆಯ ಮಡಿಲಿಗೆ ಹಾಕಿನೀ ಮತ್ತೆ ಬರುವ ದಾರಿಯನ್ನೇಕಾಯುತ್ತ ಕುಳಿತೆನಲ್ಲಾ….ನೀನೆ ದೈವವೆಂದು…..!! ಈ ಪುಟ ಪಾದದ ಮಯೆಯಲ್ಲಿಮತ್ತೆ ಕಳೆದು ಹೊಗಿದ್ದೇನೆ….!ನೆನಪುಗಳ ಆಳದಲ್ಲಿ….ನೀನೆ […]

ವಿದ್ಯಾರ್ಥಿಗಳೆಂಬ ಮರುಜವಣಿಗಳು

ಲೇಖನ ವಿದ್ಯಾರ್ಥಿಗಳೆಂಬ ಮರುಜವಣಿಗಳು ಕಾಂತರಾಜು ಕನಕಪುರ ಒಬ್ಬ ಅಧ್ಯಾಪಕನಾಗಿ,  ಖಾಲಿಯಾದ ಕಾಲೇಜು ಆವರಣಗಳು, ವಿದ್ಯಾರ್ಥಿಗಳ ಕಲರವವಿರದ ನೀರವ ಮೊಗಸಾಲೆಗಳು, ಧೂಳು ತಿನ್ನುತ್ತಿರುವ ಬೆಂಚು-ಡೆಸ್ಕ್ ಗಳನ್ನು ನೋಡುವ ಸಂದರ್ಭ ಮತ್ತೆ ಯಾವತ್ತಿಗೂ ಬಾರದಿರಲಿ ಎಂದು ಆಶಿಸುತ್ತೇನೆ. ಕೋವಿಡ್-19ರ ಕಾರಣಕ್ಕಾಗಿ ವಿದ್ಯಾರ್ಥಿಗಳು ಆಗಮಿಸದಂತಾಗಿ ಈಗ ಕಾಲೇಜು ಕೇವಲ ನಿಸ್ತೇಜ ಕಟ್ಟಡವಾಗಿದೆ, ಅದಕ್ಕೆ ಜೀವ ಸಂಚಾರವಾಗುವುದು ವಿದ್ಯಾರ್ಥಿಗಳೆಂಬ ಮರುಜವಣಿಗಳ ಪ್ರವೇಶವಾದಾಗ ಮಾತ್ರ. ಈ ಸಂದರ್ಭದಲ್ಲಿ ಶ್ರೀಪಾದರಾಯರ “ಕಂಗಳಿದ್ಯಾತಕೋ ಕಾವೇರಿರಂಗನ ನೋಡದ” ಗೀತೆಯನ್ನು ಅವರ ಕ್ಷಮೆಕೋರಿ ಬದಲಾಯಿಸಿಕೊಂಡು“ಕಾಲೇಜಿದ್ಯಾತಕೋ ವಿದ್ಯಾರ್ಥಿಗಳೇ ಇರದ|ಶಿಕ್ಷಣದೊಳಗೆ ಮುಖ್ಯ ಮೂರುತಿ […]

ಆಸೆಯ ಕಂದೀಲ

ಪುಸ್ತಕ ಸಂಗಾತಿ  “ಆಸೆಯ ಕಂದೀಲ – ಬೆಳಕಿನ ಮೌನದ ಮಾತು ಹುಡುಕುತ್ತಾ…” ಕೃತಿ: “ಆಸೆಯ ಕಂದೀಲು“(ಕವನ ಸಂಕಲನ) ಕವಯತ್ರಿ: ಮಂಜುಳ.ಡಿ, ಬೆಂಗಳೂರು. ಪ್ರಕಾಶನ: ತೇಜು ಪಬ್ಲಿಕೇಷನ್ಸ್, ಬೆಂಗಳೂರು. ಬೆಲೆ: ₹೫೫ ಕವನ ಸಂಕಲನಗಳನ್ನು ಕೊಂಡು ಓದುವವರ ಸಂಖ್ಯೆ ಗಣನೀಯವಾಗಿ ಇಳಿಮುಖ ಕಾಣುತ್ತಿರುವ ಸಮಯದಲ್ಲಿ, ಇಂದಿನ ಕಾಲಘಟ್ಟದಲ್ಲಿ ಕವಿತೆಗಳನ್ನು ಬರೆದು ಪ್ರಕಟಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ಆದರೆ ಮನಸ್ಸಿಗೆ ಬಂದದ್ದನ್ನು ಗೀಚಿ ಪುಸ್ತಕದ ರೂಪದಲ್ಲಿ ಪ್ರಕಟಿಸಿ ತಾನೊಬ್ಬ ‘ಕವಿ/ಕವಯಿತ್ರಿ’ ಎಂಬ ಲೇಬಲ್ ಅನ್ನು […]

ಪರೋಪಕಾರಿ ಚೇತನವಾಗಿರುವ ಕೆಲವರಿಗೆ ಅವರಂತಹ ಸುಬುದ್ಧಿಯುಳ್ಳ ಜನರೇ ನೆರೆಮನೆಯವರಾಗಿ ಸಿಗುತ್ತಾರೆಂಬ ವಿಶ್ವಾಸಕ್ಕೆ ಯಾವ ಗ್ಯಾರಂಟಿಯೂ ಇಲ್ಲ. ಅಂಥ ಭರವಸೆ ಇಟ್ಟುಕೊಳ್ಳುವ ತಪ್ಪನ್ನು ಎಂದಿಗೂ ಯಾರೂ ಮಾಡಬಾರದು ಎಂದು ಉಪದೇಶ ಮಾಡೋರಿದ್ದಾರೆ

Back To Top