Month: July 2021

ಕೃಷ್ಣಮೂರ್ತಿ ಹೆಗಡೆ ಪ್ರತಿಷ್ಠಿತ “ಶಿಂತ್ರಿ ಬಿಲ್ಡಿಂಗ್” ನಲ್ಲಿ ಬಾಡಿಗೆ ರೂಮು ಮಾಡಿಕೊಂಡಿದ್ದ. ಇತರ ಬ್ರಾಹ್ಮಣ ಹುಡುಗರು ಸಪ್ತಾಪುರ ಇತ್ಯಾದಿ ಕಡೆಗಳಲ್ಲಿ ರೂಮು ಪಡೆದಿದ್ದರು. ಒಮ್ಮೆಯಂತೂ ಅವರಲ್ಲಿ ಯಾರೋ ತನ್ನ ಕುರಿತು ಸಲ್ಲದ ಮಾತನಾಡಿದರೆಂದು ಕೋಪಗೊಂಡ ಕೃಷ್ಣಮೂರ್ತಿ ಹೆಗಡೆ ರಾತ್ರಿ ವೇಳೆ ಅವರ ರೂಮಿಗೆ ಹೋಗಿ ರಂಪ ಮಾಡಿದ ಸಂಗತಿ ಮರುದಿನ ಕನ್ನಡ ವಿಭಾಗದಲ್ಲಿಯೇ ಚರ್ಚೆಯ ಸಂಗತಿಯಾಗಿತ್ತು!

ಯಾರ ಬದುಕೂ ಮತ್ತೊಬ್ಬರದರಂತೆ ಇರಲು ಸಾಧ್ಯವಿಲ್ಲ. ನಾವು ಅವರಂತಾಗಬೇಕು, ಇವರಂತಿರಬೇಕೆಂದು ಒದ್ದಾಡುವುದು ಏಕೆ? ನಮಗೆ ದೊರೆತ ಬದುಕನ್ನು ಚೆಂದ ಮಾಡಿಕೊಳ್ಳುವುದು ನಮ್ಮ ಕೈಯಲ್ಲೇ ಇರುತ್ತದೆ.

ಕಾವ್ಯಯಾನ

ಹೂವೆದೆಗೆ ಹನಿ ಮುತ್ತನಿಟ್ಟು, ಭೂ ಬೇಗೆಗೆ ತಂಪನೆರೆದು,
ಮಂದ್ರದಲಿ ಮಿಡಿವ ವೀಣೆಯಂದದಿ ಸುರಿವ ನೀನು
ಸುತ್ತಲೂ ಆವರಿಸಿದ ಬುದ್ಧ ಧ್ಯಾನ…!

ಸಾಮಾಜಿಕ ಚಿಂತನೆಯ ಕಾವ್ಯಕುಸುರಿ

ಪುಸ್ತಕ ಸಂಗಾತಿ ಸಾಮಾಜಿಕ ಚಿಂತನೆಯ ಕಾವ್ಯಕುಸುರಿ           ಅಂಜುಬುರುಕಿಯ ರಂಗವಲ್ಲಿ  ವೃತ್ತಿಯಲ್ಲಿ ಆರಕ್ಷಕರಾಗಿರುವ ಮಂಜುನಾಥ ಯಲ್ವಡಿಕವೂರ ಪ್ರವೃತ್ತಿಯಲ್ಲಿ ಕವಿ.ಉಡುಪಿ ಅದಿತಿ ಪ್ರಕಾಶನ ಇವರ ಚೊಚ್ಚಲ ಕವನ ಸಂಕಲನವನ್ನು ಹೊರತಂದಿದೆ.     ಕನ್ನಡದ ಪ್ರೀತಿಯ ಕವಿ ಜಯಂತಕಾಯ್ಕಿಣಿಯವರು  ಮುನ್ನುಡಿಯಲ್ಲಿ ಇವರ ಕವನಗಳ ಬಗ್ಗೆ ಬರೆಯುತ್ತ “ವೃತ್ತಿಯಲ್ಲಿ ಪ್ರವೃತ್ತಿಯಲ್ಲಿ ಸಮಾಜವನ್ನು ಒಂದು ದೊಡ್ಡ ಕುಟುಂಬವೆಂದು ಗ್ರಹಿಸುವ ಜೀವಿಯೊಬ್ಬನ ಆತ್ಮಸಾಕ್ಷಿ ರೂಪುಗೊಳ್ಳುವ ಧ್ವನಿ ಸೊಲ್ಲುಗಳು ಇಲ್ಲಿವೆ. ಸಮಾಜದ ಜೀವಪರಿಸರದಲ್ಲಿ ತನ್ನ ಅಸ್ಮಿತೆಯನ್ನು ಬೆರೆಸಿಕೊಂಡಿರುವ ಈ  ಕವಿತೆಗಳ ತುಡಿತ ಮಹತ್ವದ್ದಾಗಿದೆ ಎನ್ನುತ್ತಾರೆ.”  ಕವಿ […]

ಬುವಿ ರವಿ ಮತ್ತು ಮುಂಗಾರಮ್ಮ

ನೆನೆಸಿ ಹಸಿರಾಗಿಸುವಾಸೆ.
ತುಸು ಆರೈಕೆಯ ಹುನ್ನಾರಕೆ ಆಷಾಢದಗಲಿಕೆಯ ನೆಪ.

Back To Top