Day: July 17, 2021

ಚೇರ್ಮನ್ ಸೋಮಯ್ಯ

ಯಾರು ಏನೇ ಹೇಳಲಿ ಸೋಮಯ್ಯ ಪಕ್ಷಾತೀತ ರಾಜಕಾರಣಿ. ಅವನಿಗೆ ಪಕ್ಷರಾಜಕಾರಣದಲ್ಲಿ ನಂಬಿಕೆ ಇಲ್ಲ. ಯಾವುದೋ ಪಕ್ಷದವರು ಸೇರಿಸಿಕೊಂಡರೆ ನಂಬಿಕೆ ಬರುತ್ತಿತ್ತೋ ಏನೋ. ಪಾಪ ಇವನದೇನು ತಪ್ಪು. ಇವನ ಮೇಲೆ ವಿಶ್ವಾಸ ಇಡುವ ಅರ್ಹತೆ ಯಾವ ಪಕ್ಷದವರಿಗಿದೆ? ಮತ್ತೊಂದು, ಇವನಿಂದ ಆಗುವ ಲಾಭವಾದರೂ ಏನು?

ವೃತ್ತದಿಂದಾಚೆ

ತಾಳಿ, ಕ್ಷೀಣ ಉಸಿರಿರುವ ಮಾನವೀಯತೆಗೆ ಅಂತಿಮ ಸಂಸ್ಕಾರವಲ್ಲ
ಸಧ್ಯ, ಸರ್ವ ಜೀವಜಾತಿಗಳ ಜೊತೆ ಸಹಜ ಮನುಷ್ಯರಾಗೋಣ

ರಾಧೆಗೆ

ಆದರೆ ಹೃದಯದ ಈ ಕುದಿತದೊಂದಿಗೆ ಏಕಾಂಗಿಯಾಗಿರುವ ನನಗೆ ಈ ಒತ್ತಡವನ್ನು ಹಂಚಿಕೊಳ್ಳಬಲ್ಲ ಸಖಿ, ಸಂಗಾತಿ ನೀನಲ್ಲದೇ ಇನ್ನಾರಾಗಲು ಸಾಧ್ಯ ?

ದಾರಾವಾಹಿ ಆವರ್ತನ ಅದ್ಯಾಯ-25 ಸುಮಿತ್ರಮ್ಮನ ಭಯಭಕ್ತಿಯ ಪ್ರಾರ್ಥನೆಗೆ ಒಲಿದು ನಾಗರಹಾವು ಮಾಯವಾದುದು (ವಾಸ್ತವದಲ್ಲಿ  ಆ ಹಾವು ಅವರೆಲ್ಲರ ಕಣ್ಣು ತಪ್ಪಿಸಿ ಹೊರಗೆ ಹೊರಟು ಹೋದುದು) ವಠಾರದವರಿಗೆಲ್ಲ ವಿಸ್ಮಯವನ್ನು ತರಿಸಿತು! ಜೊತೆಗೆ ಸುಮಿತ್ರಮ್ಮನ ಮೇಲೆ ಅವರೆಲ್ಲರಲ್ಲಿ ಆವರೆಗೆ ಇದ್ದಂಥ ಅಸಹನೆ, ಅಸಡ್ಡೆಗಳೂ ತುಸು ಮರೆಯಾಗಿ ಅದರ ಬದಲಿಗೆ ಯರ್ರಾಬಿರ್ರಿ ಗೌರವಾದರಗಳು ಮೂಡಿಬಿಟ್ಟವು. ಇತ್ತ ತಮ್ಮ ಪ್ರಾರ್ಥನೆಗೆ ಬೆಲೆಕೊಟ್ಟು ನಾಗದೇವನು ಹೊರಟು ಹೋದುದು ಸುಮಿತ್ರಮ್ಮನನ್ನೂ ರೋಮಾಂಚನಗೊಳಿಸಿತು. ಅದೇ ಕಾರಣದಿಂದ ಅವರಲ್ಲಿ ನಾಗರಹಾವಿನ ಬಗ್ಗೆ ಸ್ವಲ್ಪ ಧೈರ್ಯವೂ ಹುಟ್ಟಿತು. ಆದರೆ ಲಕ್ಷ್ಮಣಯ್ಯನ […]

Back To Top