ಗಜಲ್
ಸುಂದರ ಸಂಜೆ ಮುಂಜಾವಿಗೂ ಕರೋನಾ ಕಾಟ
ನಿನ್ನ ಸುಳಿವು ತಾರದ ಗಾಳಿ ಕವಿತೆ ಹೇಗೆ ಬರೆಯಲಿ
ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ
‘ಕುರಿಗಳು ಸಾರ್ ಕುರಿಗಳು..’ ಎಂಬಂತಹ ನಾವು ನೀವು ಅವರು ಇವರು…ತಲೆತಗ್ಗಿಸಿಯೇ ಮುನ್ನಡೆಯುವವರಾಗಿರುವುದರಿಂದ ಎದುರಿರುವ ಸತ್ಯ ಕಾಣುವುದು ಹೇಗೆ? ಮರೆ ಮಾಚಿದನ್ನೇ ಮುಂದುವರೆಸಿಕೊಂಡು ಹೋಗುವುದರಲ್ಲಿ ಮಾತ್ರ ಕ್ರಿಯಾಶೀಲರಾಗಿರುತ್ತೇವೆ.