ಶಾಂಭವಿ, ಬಣ್ಣ, ಜಾತಿ ಮುಂತಾಗಿ..
ಸಣ್ಣಕಥೆ ಶಾಂಭವಿ, ಬಣ್ಣ, ಜಾತಿ ಮುಂತಾಗಿ.. ಡಾ. ಅರಕಲಗೂಡು ನೀಲಕಂಠ ಮೂರ್ತಿ –01– ಮೊಬೈಲ್ ವಾಟ್ಸ್ಯಾಪ್ ರಿಂಗಾದಾಗ ಸುಮಾರು ರಾತ್ರಿ ಹತ್ತು ಗಂಟೆಯ ಸಮಯ. ಊಟ ಮುಗಿಸಿ, ಪಾತ್ರೆ ತೊಳೆಯುವುದು ಇನ್ನೂ ಬಾಕಿ. ಅಷ್ಟರಲ್ಲಿ ಫೋನ್. ಉದ್ದ ರಿಂಗ್ ಆದಾಗಲೇ ಬಹುಶಃ ಇದು ಭಾರತದ್ದಲ್ಲ ಅನ್ನಿಸಿತು. ನಿರಂಜನ್ ತಮ್ಮ ಆಫೀಸಿನ ಫೈಲ್ ಹಿಡಿದು ಮಗ್ನರಾಗಿದ್ದರು. ಇಂತಹ ಫೋನ್ ಕಾಲ್ ಗಳು ಬರುವುದೇ ಅವರಿಗೆ. ಹಾಗಿದ್ದರೂ ಸುಮ್ಮನೆ ಫೈಲೊಳಗೇ ಇಳಿದಿದ್ದಾರೆ. ನಾನು ಕಿಚನ್ನಿನಲ್ಲಿದ್ದೇನೆ, ಹಾಲ್ನಲ್ಲಲ್ಲ, ಅಂತ ಅರಿತೂ ಸಹ. […]
ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—42 ಆತ್ಮಾನುಸಂಧಾನ ಅಂಕೋಲೆಯ “ಕರ್ನಾಟಕ ಸಂಘ” ಮತ್ತು ನಾನು ೧೯೫೦ ರ ದಶಕದ ಆರಂಭದಲ್ಲಿಯೇ ಹುಟ್ಟಿ ಅಂಕೋಲೆಯ ಸಾಮಾಜಿಕ ಪರಿಸರದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆರಂಭಿಸಿದ ಅಂಕೋಲೆಯ “ಕರ್ನಾಟಕ ಸಂಘ” ವೆಂಬ ಸಾಹಿತ್ಯ ಸಾಂಸ್ಕೃತಿಕ ಸಂಘಟನೆಯು ನನ್ನಂಥ ಹಲವರಿಗೆ ಸಾಂಸ್ಕೃತಿಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ವೇದಿಕೆಯಾದದ್ದು ಅಂಕೋಲೆಯ ಇತಿಹಾಸದಲ್ಲಿಯೇ ಒಂದು ಅಭೂತಪೂರ್ವ ಕಾಲಾವಧಿ ಎನ್ನಬಹುದು. ೧೯೫೨ ರಲ್ಲಿ ಸ್ಥಾಪನೆಗೊಂಡು ಅಂಕೋಲೆಯ ಸಾಹಿತ್ಯ-ಕಲೆ-ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ ಸಹಸ್ರಾರು ಜನರ ಆಶೋತ್ತರಗಳನ್ನು […]
ನಮ್ಮ ನಡುವಿನ ಜೀವಪರ ಕಾಳಜಿಯ ಕವಯಿತ್ರಿ ವಿಜಯಶ್ರೀ ಹಾಲಾಡಿಯವರು ಸಂಗಾತಿಗಾಗಿ ಬರೆಯುತ್ತಿದ್ದಾರೆ. ಅಂಕಣದ ಮೊದಲ ಕಂತು ನಿಮ್ಮ ಮುಂದಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಈ ಅಂಕಣ ಪ್ರಕಟವಾಗಲಿ
ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ
ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ.