Day: September 16, 2021

ಸೊಪ್ಪಿನ ಸಾಕಮ್ಮ

ಪುಟ್ಟ ಅರಿವಿರದ ಕಣ್ಣುಗಳ
ದೃಷ್ಟಿ ಈಗಲೂ ಒಮ್ಮೊಮ್ಮೆ
ಬಾಗಿಲಾಚೆ ಬೀದಿಗುಂಟ
ಮತ್ತು ಹೌದು
ಸಾಕಮ್ಮನದೂ ಆಗೀಗೊಮ್ಮೊಮ್ಮೆ

ʼಕನಸಿನದನಿʼ

ಪುಸ್ತತಕಪರಿಚಯ ʼಕನಸಿನದನಿʼ             ಸಾಹಿತ್ಯ ಲೋಕದ ಪಯಣ ಹಲವು ಅಚ್ಚರಿಗಳಿಗೆ ಕಾರಣ. ಹಾಗೆ ನೋಡಿದರೆ ಜೀವನವೇ ಒಂದು ಸುದೀರ್ಘ ಪ್ರಯಾಣ.ಈ ಪ್ರಯಾಣದಲ್ಲಿ ಪರಿಚಿತರು ಅಪರಿಚಿತರಾಗುವುದು ಅಪರಿಚಿತರು ಪರಿಚಿತರಾಗುವುದು ಒಂದು ಸಹಜ ಪ್ರಕ್ರಿಯೆ ಎನಿಸುತ್ತದೆ. ಆದರೆ ಇದು ಎಣಿಸಿದಷ್ಟು ಸುಲಭವೂ ಸಹಜವೂ ಅಲ್ಲ. ಇಲ್ಲಿ ಅನೂಹ್ಯವಾದುದು ಘಟಿಸುತ್ತದೆ ಊಹಿಸಿಕೊಂಡದ್ದು ನಡೆಯುವುದೇ ಇಲ್ಲ. ಪರಸ್ಪರ ಭೇಟಿಯಾಗದ ಎಷ್ಟೋ ಚೇತನಗಳು ಸ್ನೇಹ ಬಾಂಧವ್ಯವನ್ನು ಉಳಿಸಿಕೊಳ್ಳುವುದು ಒಂದುವಿಶೇಷ ಪ್ರಕ್ರಿಯೆ. ಒಂದು ಸಹೃದಯ ಪರಿಚಯ ಹೇಗೆ ವಿಶ್ವಾಸವನ್ನು ಉಳಿಸಿಕೊಂಡು ಎಷ್ಟೇ ಅಂತರದಲ್ಲಿದ್ದರೂ ಸ್ನೇಹವನ್ನು ಕಾಪಿಟ್ಟುಕೊಂಡಿರುತ್ತದೆ […]

ಗಜಲ್ ಜುಗಲ್ ಬಂದಿ

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಅಂಕಣ ಬರಹ ‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ‌. ಸಾಧಕಿಯರ ಯಶೋಗಾಥೆ ಸಮಾಜ ಸೇವಕಿ ಮತ್ತು ವೈದ್ಯೆ ರುಕ್ಮಾಬಾಯಿ (೧೮೬೪-೧೯೫೫) ವಸಾಹಾತುಶಾಹಿ ಭಾರತದ ವೈದ್ಯೆರಾಗಿದ್ದ ರುಕ್ಮಾಬಾಯಿಯವರು ೨೨ ನವೆಂಬರ್ ೧೮೬೪ ರಲ್ಲಿ ಜನಿಸಿದರು. ಇವರ ತಂದೆ ಜನಾರ್ಧನ್ ಪಾಂಡುರಂಗ ತಾಯಿ ಜಯಂತಿಬಾಯಿ. ಇವರು ಮರಾಠಿ ಕುಟುಂಬದವರು. ರುಕ್ಮಾಬಾಯಿಯು ಎರಡು ವರ್ಷದವಳಿರುವಾಗಲೇ ತಂದೆಯನ್ನು ಕಳೆದುಕೊಂಡರು. ಬಡಿಗ/ ಸುತಾರ ಸಮುದಾಯದಲ್ಲಿ […]

Back To Top