ಅಪ್ಪು ನೆನಪಲ್ಲಿಷ್ಟು ಕವಿತೆಗಳು

ಅಪ್ಪು ನೆನಪಲ್ಲಿಷ್ಟು ಕವಿತೆಗಳು ಗಜಲ್ ನಾನೊಂದು ಪ್ರಶ್ನೆ ಕೇಳುವೆ ಸರಿ ಉತ್ತರ ಹೇಳುವೆಯೇನು ವಿಧಿಯೇಅನ್ಯಾಯದ ಪರಮಾವಧಿ ಮೀರಿದ ಕಾರಣ ತಿಳಿಸುವೆಯೇನು ವಿಧಿಯೇ ಎಲ್ಲಿಂದ ಕಲಿತಿರುವೆ ಗಾಜಿನ ಮನೆಗೆ ಕಲ್ಲು ಹೊಡೆಯುವ ಕೆಟ್ಟ ಕಸುಬುಜೀವ ಜೀವನದ

ದಾರಾವಾಹಿ ಆವರ್ತನ ಅದ್ಯಾಯ-40 ಹೇಮಚಂದ್ರ ಗುರೂಜಿಯ ಕೋಣೆಯಿಂದ ಹೊರಗೆ ಬಂದ ಮೇಲೆ ಅಣ್ಣಪ್ಪ, ಸುಮಿತ್ರಮ್ಮ ಮತ್ತು ರಾಧಾಳನ್ನು ಒಳಗೆ ಕರೆದ. ಅಷ್ಟೊತ್ತಿಗೆ ಗುರೂಜಿಯವರು ಧ್ಯಾನ ಭಂಗಿಯಲ್ಲಿ ಕುಳಿತಿದ್ದವರು ಸುಮಿತ್ರಮ್ಮನನ್ನು ಕಂಡು ಎಚ್ಚೆತ್ತವರು, ‘ಬನ್ನಿ ಸುಮಿತ್ರಮ್ಮ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—48 ಮತ್ತೆ ಮರುದನಿಗೊಂಡ ಅಸ್ಪೃಶ್ಯತೆ ನೋವುಗಳು…… ನನ್ನ ವಿವಾಹವೇನೋಸಹಜ ಪ್ರಕ್ರಿಯೆಯಂತೆ ನಿರಾತಂಕವಾಗಿ ನಡೆಯಿತು. ಹಲವರು ಶುಭಹಾರೈಕೆಗಳಿಂದ ನಮ್ಮ ನಿಲುವುಗಳನ್ನು ಬೆಂಬಲಿಸಿದರು. ಕೆಲವರು ನೇರ ನನ್ನ ಕಿವಿಗೂ ಕೇಳಿಸುವಂತೆ

ಗಜಲ್

ದಣಿದಿರುವೆ ಸಪ್ತರಾಗಗಳ ಬಹುತಂತಿಯ ವೀಣೆ ನುಡಿಸಿ
ಒಲಿದು ಒಂದಾಗಲು ಏಕತಾನ ದನಿಗಾಗಿ ಹಂಬಲಿಸುವೆ

ಗಜಲ್

ಗಜಲ್ ಪ್ರಕಾಶಸಿಂಗ್ ರಜಪೂತ ನಾವು ಮುಖದಲ್ಲಿ ರಸನೆ ಪಡೆದೇವಿಮೌನ ಎಂಬುವ ಕೀಲಿ ಜಡೆದೇವಿ ಸುಖಾ ಎಂಬುವದು ಒಂದು ಮೃಗತೃಷ್ಣೆನಾವು ಬರಿ ನೋವು ಮಾತ್ರ ಹಡೆದೇವಿ ಎಲ್ಲ ಸಂಬಂಧಗಳು ಬದಿಗಿಟ್ಟುಹಣಾ ಗಳಿಸುತ್ತ ಕಾಲ ಕಳೆದೇವಿ ದಾತ