ಇನ್ನಿಲ್ಲದಂತೆ ಕಾಡಿದವ
ಬೇಕಿತ್ತು ಒಂದು
ಒಡಂಬಡಿಕೆ
ಬೇಡ ನನಗೆ
ಚಂದ್ರತಾರೆ
ಗೊತ್ತೇ ಆಗಲಿಲ್ಲ
ಅಸ್ಪೃಶ್ಯನೊಬ್ಬ ಊರೊಳಗೆ ಬಂದರೆ….
ನೆನಪಿಟ್ಟುಕೊಂಡ
ಸ್ಪರ್ಶ ಜ್ಞಾನಕೆ
ಆಶ್ಚರ್ಯವಾಗುತಿದೆ
ರೇಣುಕಾ ರಮಾನಂದ ಗೆ ವಿಭಾ ಸಾಹಿತ್ಯ ಪ್ರಶಸ್ತಿ
ರೇಣುಕಾ ರಮಾನಂದ ಗೆ ವಿಭಾ ಸಾಹಿತ್ಯ ಪ್ರಶಸ್ತಿ ೨೦೨೧ ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಯು ರೇಣುಕಾ ರಮಾನಂದ ಅವರ ‘ಸಾಂಬಾರ ಬಟ್ಟಲ ಕೊಡಿಸು’ ಎಂಬ ಕವನ ಸಂಕಲನದ ಹಸ್ತಪ್ರತಿಗೆ ದೊರೆತಿದೆ. ಕವಿ, ವಿಮರ್ಶಕರಾದ ಬಾನು ಮುಷ್ತಾಕ್ ಮತ್ತು ಕೆ. ಫಣಿರಾಜ ಅವರು ಅಂತಿಮ ಸುತ್ತಿನ ಆಯ್ಕೆ ತೀರ್ಪುಗಾರರಾಗಿದ್ದರು. ‘ಬದುಕಿನ ಅಸ್ತತ್ವದ ಸ್ಥಿತಿ, ಅದರಿಂದ ಉಂಟಾಗುವ ಆತಂಕಗಳು ಹಾಗೂ ಅವುಗಳನ್ನು ಎದುರಿಸುವ ಭಂಡ ಸಂಕಲ್ಪ ಭಾವವನ್ನು ಭಾಷೆಯನ್ನು ಮಾತ್ರವೇ ಪ್ರಮಾಣವಾಗಿಟ್ಟುಕೊಂಡು ಚಿತ್ರವತ್ತಾಗಿ ಕಟ್ಟುವ ಬಗೆಗಾಗಿ “ಸಾಂಬಾರ ಬಟ್ಟಲ […]
ಗಜಲ್
ನೆಲದಿ ಬೇರಿಳಿದ ಹಸಿರುಸಿರಿಗೆ ಹಬ್ಬಿ ಹೂ ತಾನರಳಿ ಪಸರಿಸಿ ಹಣ್ಣಾಗುತಿದೆ,
ಚಿರ ಋಣಿಗೆ ನೆಲಬಾನು ದಿಗಂತದಲಿ ಪರಸ್ಪರ
ಶರಣಾಗುವಾಗ ನಿಂತು ಸಾಗು ದೊರೆ
ಅನುಮಾನ
ಸತ್ತವರಿಗೆ ಮಾತ್ರ ನಿರಾಳತೆ
ಮಾತು …
ಎಷ್ಟು ಸತ್ಯ!
ಶಾರದ
ಕಥೆ ಶಾರದ ಭಾಗ-1 ಅನಸೂಯ ಎಂ.ಆರ್ “ವಾಣಿ ಪುಟ್ಟಿ” ಎಂದು ಕರೆಯುತ್ತಲೇ ಮನೆಯೊಳಗೆ ಬಂದಳು ಶಾರದ.”ಅಕ್ಕ, ವಾಣಿಗೆ ಇನ್ನೂ ಜ್ವರ ಬಿಟ್ಟಿಲ್ಲ. ನೀವು ಸ್ಕೂಲಿಗೆ ಹೋದ ಮೇಲೆ ಅವರಪ್ಪ ಡಾಕ್ಟರ್ ಹತ್ರ ಹೋಗಿ ತೋರಿಸ್ಕಂಡು ಬರೋಣ ಅಂತ ಎಷ್ಟು ಕರೆದ್ರೂ ಹೋಗಿಲ್ಲ ನಾನು ಅತ್ತೆ ಜೊತೆಗೆ ಹೋಗ್ತೀನಿ ಅಂತ ಹೇಳಿ ಹೋಗಲೇ ಇಲ್ಲ ಹಠ ಮಾಡ್ತಿದಾಳೆ ನೋಡಕ್ಕಾ” ಎಂದು ತಮ್ಮನ ಹೆಂಡತಿ ಮಂಗಳಾ ಹೇಳಿದಾಗ ” ಹೌದ” ಎನ್ನುತ್ತ ವಾಣಿಯ ಹತ್ತಿರ ಹೋಗಿ ಹಣೆ ಮುಟ್ಟಿದಾಗ ಸುಡುತ್ತಿತ್ತು. […]
ಬೆಳಕಿನ ಹಂಬಲ
ಅವಳು ಮಾತಾಡದಂತೆ
ತುಟಿಗಳನ್ನು ಹೊಲೆದಿದ್ದರು
ಯಾವ ಸೂಜಿದಾರ ಎಂದು ಯಾರಿಗೂ ಕಾಣಲಿಲ್ಲ
“ಬಕ್ಕಳರ ಗಝಲ್ ಗಳು” ಎಂಬ ಸಂಕಲನ ಪ್ರಕಟಿಸುವುದಕ್ಕಿಂತಲೂ ಮುಂಚೆ ‘ಮಣ್ಣ ನೆನಪಿನ ಮೇಲೆ’ ಎಂಬ ಕವನ ಸಂಕಲನದಲ್ಲಿಯೂ ಬಕ್ಕಳ ಅವರು ತಮ್ಮ ಕೆಲವು ಗಜಲ್ ಗಳನ್ನು ಪ್ರಕಟಿಸಿದ್ದಾರೆ.
ಸಾಧಕಿಯರ ಯಶೋಗಾಥೆ
‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ.
ಸಮಾಜ ಕಾರ್ಯಕರ್ತೆ “ಡಾರ್ಲಿಂಗ್ ಆಫ್ ದಿ ಆರ್ಮಿ” ಮೇರಿ ಕ್ಲಬ್‍ವಾಲಾ ಜಾಧವ್(1909-1975
ಹಣ್ಣು ಮಾರುವ ಹುಡುಗಿ ಮತ್ತು ನಾನು
ಹಣ್ಣು ಮಾರುವ ಹುಡುಗಿ
ಮೊನ್ನೆಯಿಂದ ಕಾಣುತ್ತಿಲ್ಲ..!!
ಹುಡುಕಾಡಿದೆ ತಡಕಾಡಿದೆ
ಹಮಾಲಿ ಬಾಬಾನನ್ನು ಕೇಳಿದೆ.