Day: October 1, 2021

ಗಾಂಧಿ ಜಯಂತಿ ವಿಶೇಷ ಮಗುವಾಗಿ ಬಿಟ್ಟ ಗಾಂಧಿ ಅಜ್ಜನ ಫೋಟೋ ಅಲ್ಲಿಇಟ್ಟಿದ್ರಪ್ಪ ಹಾಗೆಹೂಗಳ ಮಾಲೆ ಎಲ್ಲ ತಂದುತುಂಬಿದ್ರಪ್ಪ ಹೀಗೆ ಹಣ್ಣು ಬೆಲ್ಲ ಇಟ್ಟಿದ್ರಲ್ಲಿಘಮ ಘಮ ಕಡ್ಡಿಯ ಕಂಪುಪುಟ್ಟ ಹಾಗೇ ನೋಡ್ತಾ ಇದ್ದಹತ್ತಿತು ಅವನಿಗೆ ಜೊಂಪು ಹಣ್ಣು ಹೂವು ಯಾವುದು ಮುಟ್ಟದೆಗಾಂಧಿ ತಾತ ಬಂದಪುಟ್ಟನ ಹತ್ತಿರ ಏನೋ ಹೇಳುತಬಾರೋ ಜೊತೆಯಲಿ ಎಂದ ತಾತನ ನಡಿಗೆ ಎಷ್ಟು ಜೋರುಪುಟ್ಟುಗೆ ಓಡುವ ಆಟಅನಾತ ಅಜ್ಜಿಯ ಜೋಪಡಿ ಹೊಕ್ಕುಕುಡಿದನು ನೀರಿನ ಲೋಟ ಅಲ್ಲಿಂದಿಲ್ಲಿಗು ಕೇಳುತ ಬಂದಗಿಡಗಳ ಬೆಳೆಸಿಲ್ಲೇನುಹೀಗೇ ಗಿಡಗಳ ಕಡಿಯುತ ಉಳಿದರೆನರಕವ ಕಟ್ಟುವ […]

ಆದಿಯೂ ನೆಟ್ ನ ಪಾಠವೂ

ಆದಿಯೂ ನೆಟ್ ನ ಪಾಠವೂ
( ಮಕ್ಕಳ ಕವಿತೆಗಳು)
ಲೇ: ಬೆಂ ಶ್ರೀ ರವೀಂದ್ರ.
ಹೂಬಳ್ಳಿ ಪ್ರಕಾಶನ
ದೂ: 9448994199

ಭಾಷಾ ಕಲಿಕೆ

ಲೇಖನ ಭಾಷಾ ಕಲಿಕೆ ಗಣಪತಿ ಹೆಗಡೆ ಗುಡಿಯಾ ಖಾನಾ ಖಾಯಾ?’, ಸಾಯಂಕಾಲ ನಾಲ್ಕೂವರೆಗೆ ಮೊಮ್ಮಗಳನ್ನು ಟ್ರೋಲಿಯಲ್ಲಿ ಕೂಡ್ರಿಸಿ ಕೊಂಡು ಅಪಾರ್ಟ್ ಮೆಂಟಿನ ಸುತ್ತಲೂ ತಿರುಗಾಡಲು ತೆಗೆದುಕೊಂಡು ಹೋದಾಗ ಗೇಟಿನ ಬಾಗಿಲಿನಲ್ಲಿ ಕಾಯುತ್ತಿರುವ ಕಾವಲುಗಾರ ಮೊದಲು ನನ್ನ ಮೊಮ್ಮಗಳಲ್ಲಿ ಕೇಳುವುದು ಈ ವಾಕ್ಯ.  ಪಾಪ ಅವಳೇನು ಹೇಳಿಯಾಳು. ಹತ್ತು ತಿಂಗಳ ಎಳಗೂಸು ಅವಳು. ‘ತಿಂದಾತಾ’? ಅವನು ಕೇಳಿದ ಪ್ರಶ್ನೆ ಅವಳಿಗೆ ಅರ್ಥವಾಗಲಿ ಅಂತ ನಾನು ಅದನ್ನೇ ಕನ್ನಡದಲ್ಲಿ ಕೇಳುತ್ತಿದ್ದೆ. ಆಗ ‘ಹೂಂ’ ಎನ್ನುತ್ತಿದ್ದಳು. ಕಾವಲುಗಾರನಿಗೂ ತಾನು ಕೇಳಿದ ಪ್ರಶ್ನೆಗೆ […]

ನೀನಾರಿಗಾದೆಯೋ

ಸಣ್ಣ ಕಥೆ ನೀನಾರಿಗಾದೆಯೋ ನಾಗರತ್ನ ಎಂ.ಜಿ. ಕಾವ್ ಕಾವ್ ಕಾವ್ ಒಂದೇ ಸಮನೇ ಅರಚುತ್ತಿದ್ದ ಕಾಗೆಗಳ ಕರ್ಕಶ ಕೂಗಿಗೆ ಬೆಳಗಿನ ಝಾವದ ನನ್ನ ಸಕ್ಕರೆ ನಿದ್ದೆಗೆ ಭಂಗ ಬಂತು. ಹೊದಿಕೆಯನ್ನು ಮತ್ತಷ್ಟು ಬಿಗಿಯಾಗಿ ಹೊದ್ದು ಕಿವಿ ಮುಚ್ಚಿ ಮಲಗಲು ಪ್ರಯತ್ನಿಸಿದೆ. ಕಾವ್.. ಕಾವ್…ಇಲ್ಲ ಮಲಗಲು ಬಿಡಲಿಲ್ಲ. ಛೇ ಏನು ಬಂತು ಈ ದರಿದ್ರ ಕಾಗೆಗಳಿಗೆ ಬೆಳ್ಳಂಬೆಳಿಗ್ಗೆ ರೋಗ..ಭಾನುವಾರದ ನಿದ್ದೆ ಹಾಳಾದ ಸಿಟ್ಟಿಗೆ ಹೊದಿಕೆ ಕಿತ್ತು ಬಿಸುಟು ಬಿರ ಬಿರ ಬಾಗಿಲಿಗೆ ಬಂದು ಚಿಲಕ ತೆಗೆದು ಅಂಗಳದಲ್ಲಿ ಕತ್ತು […]

Back To Top