. ಇಂದಿನ, ಯುವಜನಾಂಗ ಗಾಂಧೀ ಮಾದರಿಯ ಹೋರಾಟಕ್ಕೆ ಪ್ರತಿಕ್ರಿಯಿಸುತ್ತಿರುವುದು ಆಶಾದಾಯಕವಾಗಿದೆ. ಇದಕ್ಕೆ ಪ್ರಸ್ತುತ ಭ್ರಷ್ಟಾಚಾರ ವಿರೋಧಿ ಹೋರಾಟ ಒಂದು ಜ್ವಲಂತ ಉದಾಹರಣೆಯಾಗಿದೆ

ತರಹಿ ಗಜಲ್

ತರಹಿ ಗಜಲ್ ಸಾನಿ ಮಿಸ್ರಾ: ಸಿದ್ಧರಾಮ ಹಿರೇಮಠ ಕೂಡ್ಲಿಗಿ ಅರುಣಾ ನರೇಂದ್ರ ಎದೆ ಪದರಿಗೆ ಗಾಯವಾಗಿದೆಯೇನೋ ಕಣ್ಣೀರು ತೊಡೆಯುವೆಯಾ ಸಾಕಿಮಧು ಬಟ್ಟಲಿಗೆ ದಾಹವಾಗಿದೆಯೇನೋ ಮಧುವ ಕೊಡುವೆಯಾ ಸಾಕಿ ಗಡಿಬಿಡಿ ದುನಿಯಾದಲಿ ಎಷ್ಟೊಂದು ಪರಿಚಿತ ಮುಖಗಳಿವೆ

ಒಂದು ಸವಿ ಮುಂಜಾವಿನ ತಳ್ಳುಗಾಡಿಯ ಮಾರಾಟಗಾರರ ಕೂಗಿನ ಬನಿಯೊಡನೆ ಮೂಡಿನಿಂತ ಈ ಲೇಖನ, ‘ಹೊಸಗನ್ನಡದ ಮುಂಗೋಳಿ’ ಎಂದು ಕವಿ ಮುದ್ದಣನನ್ನು ಕರೆದು ಗೌರವಿಸಲಾಗಿರುವಂತೆ, ‘ಹೊಸದಿನದ ಜಾಗೃತ ಮುಂಗೋಳಿ’ಗಳೆಂದು ನಾವು ಮುಂಜಾವಿನ ಈ ಮಾರಾಟಗಾರರನ್ನು ಕರೆದು ಗೌರವಿಸಬಹುದು ಅಲ್ಲವೇ ಎಂಬ ಸದಾಶಯವನ್ನು ಹಾಗೇ ಮನದ ಬಾನಿನಲಿ ತೇಲಿಸಿತು…