ಹಣ್ಣು ಮಾರುವ ಹುಡುಗಿ ಮತ್ತು ನಾನು

ಹಣ್ಣು ಮಾರುವ ಹುಡುಗಿ
ಮೊನ್ನೆಯಿಂದ ಕಾಣುತ್ತಿಲ್ಲ..!!
ಹುಡುಕಾಡಿದೆ ತಡಕಾಡಿದೆ
ಹಮಾಲಿ ಬಾಬಾನನ್ನು ಕೇಳಿದೆ.

ಕನ್ನಡ ಸಾಹಿತ್ಯದಲ್ಲಿ‌ ಅಂತರ್ಜಾಲ ಪತ್ರಿಕೆಗಳ ಪಾತ್ರ

ಕನ್ನಡ ಸಾಹಿತ್ಯವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಹಾಗೂ ಓದುಗರ ಸಂಖ್ಯೆಯನ್ನು ಹೆಚ್ಚಿಸುವ ಕಾರ್ಯವನ್ನು ಅಂತರಜಾಲ ಪತ್ರಿಕೆಗಳು ಮಾಡುತ್ತಿವೆ.  ಅಲ್ಲದೇ ಅನೇಕ ಪರಿಚಯವೇ ಇಲ್ಲದ ಸಾಹಿತಿಗಳನ್ನು ಅವರ ಕೃತಿಗಳ ಮೂಲಕ ವಿಶ್ವದಾದ್ಯಂತ ವ್ಯಾಪಿಸಿರುವ ಕನ್ನಡಿಗರಿಗೆ ಗುರುತಿಸುವ ಕಾರ್ಯ ಈ ಅಂತರ್ಜಾಲ ಪತ್ರಿಕೆ ಮಾಡುತ್ತಿದ್ದು, ಕನ್ನಡ ಸಾಹಿತ್ಯವನ್ನು ಆಳವಾಗಿ ಅರಿಯಲು ನೆರವಾಗುತ್ತಿದೆ.

ಬಣ್ಣ

ಎಷ್ಟು ಹಾಡಿಗೆ ಎಷ್ಟು ದಿಗಿಣ
ಎಷ್ಟು ಬಣ್ಣಕ್ಕೆ ಎಷ್ಟು ಚಪ್ಪಾಳೆ
ಮಣ್ಣಿಗೆಷ್ಟು ಬೆಂಕಿಗೆಷ್ಟು
ಇನ್ನೂ ತೀರ್ಮಾನವಾಗಿಲ್ಲ

ಅಂಕಣ ಬರಹ ತೊರೆಯ ಹರಿವು ‘ವ್ಯಾಕುಲತೆಯವ್ಯವಕಲನ’ ಆ ಕರು,‘ಅಂಬಾ…’ ಎಂದುಹೊಟ್ಟೆಯಿಂದರಾಗಕಡೆಸಿಮುಖತುಸುಮೇಲೆತ್ತಿಕೂಗುತ್ತಿದ್ದರೆ, ಅದುಮಾಮೂಲಿಕೂಗಿನಂತೆಕೇಳಲಿಲ್ಲ. ಅಡ್ಡರಸ್ತೆನಡುರಸ್ತೆಗಳಲ್ಲಿಗಾಬರಿಬಿದ್ದು, ಬೀದಿನಾಯಿಹಿಂಡಿನಬೊಗಳುವಿಕೆಗೆಬೆದರಿ, ಕಂಗಾಲಾಗಿಓಡುತ್ತಾ, ದೈನೇಸಿತನದಿಂದಕೂಗಿಡುತ್ತಿದ್ದರೆ, ಹೃದಯವಂತರುನಿಂತುನೋಡಿಕರಗುತ್ತಿದ್ದರು. ಜೊತೆಯಿದ್ದಮಕ್ಕಳು, ಕೈಗಟ್ಟಿಹಿಡಿದುಕೊಂಡುಅವರಮನದಅವ್ಯಕ್ತಭಯ-ವೇದನೆಯನ್ನುನನಗೆವರ್ಗಾಯಿಸಿದರು.ಸಂಜೆಸರಿದು, ಇರುಳುನಿಧಾನಕಾಲಿಡುತ್ತಿತ್ತು.ಕಚೇರಿಹಾಗೂಇತರೆಕೆಲಸಮುಗಿಸಿಮನೆಗೆಮರಳುತ್ತಿದ್ದುದರಿಂದಜನರಹಾಗೂವಾಹನಗಳಓಡಾಟತುಸುಜಾಸ್ತಿಯೇಇತ್ತು.ಪದೇಪದೇ‘ಅಂಬಾಅಂಬಾ…’ಎಂದುಕೂಗುತ್ತಿದ್ದಅತ್ತಕರುವೂಅಲ್ಲದಇತ್ತಬೆಳೆದುದೊಡ್ಡದಾಗಿರುವಹಸುವೂಅಲ್ಲದಆಕಳು ತನ್ನಗುಂಪಿನಸಂಪರ್ಕವನ್ನುಎಲ್ಲಿ,ಹೇಗೆಕಳೆದುಕೊಂಡಿತ್ತೋಏನೋಬಹಳಆತಂಕಪಡುತ್ತಾನೋಡುಗರನ್ನುಕಂಗೆಡಿಸಿತ್ತು. ಎಷ್ಟುಕಳವಳವಾಗುತ್ತದೆಏನನ್ನಾದರೂಕಳೆದುಕೊಂಡರೆ! ತುಂಬಾಪ್ರೀತಿಪಾತ್ರವಕ್ತಿ, ವಸ್ತುಗಳನ್ನುಕಳೆದುಕೊಂಡರೆಆಗುವಸಂಕಟವನ್ನುಬಣ್ಣಿಸುವಬಗೆತಿಳಿಯುವುದಿಲ್ಲ. ‘ಅರವತ್ತಕ್ಕೆಅರಳುಮರಳು’ಎನ್ನುವುದುಒಂದುರೂಢಿ.ವಯಸ್ಸುದಾಟಿದಂತೆ,ಸ್ಮೃತಿಕಳೆದುಕೊಳ್ಳುವುದುʼವಯೋಸಹಜಕಾಯಿಲೆʼಎನ್ನುವವೈದ್ಯವಿಜ್ಞಾನಈಗೀಗಹರೆಯದವರಲ್ಲಿಯೂನೆನಪಿನಶಕ್ತಿಕ್ಷೀಣಿಸುತ್ತಿರುವಬಗ್ಗೆಕಳವಳವ್ಯಕ್ತಪಡಿಸುತ್ತದೆ..ಆದರೆ, ಅಧಿಕಒತ್ತಡ, ಅಸಮತೋಲನದಆಹಾರ, ಯಂತ್ರೋಪಕರಣಗಳಮೇಲಿನಅತಿಯಾದಅವಲಂಬನೆ,ಪದೇಪದೇಬದಲಾಗುವದೈನಂದಿನರೂಢಿಗಳು,

ವಾರ್ಷಿಕ ವಿಶೇಷ-2021

ವಾರ್ಷಿಕ ವಿಶೇಷ-2021 ಕನ್ನಡ ಸಾಹಿತ್ಯ ಮತ್ತು ಧರ್ಮ ಶಾಂತಲಾ ಮಧು ಕನ್ನಡದ ಮೊದಲ ಗ್ರಂಥವೆಂದು ಒಪ್ಪಿಕೊಳ್ಳಲಾದ `ಕವಿರಾಜಮಾರ್ಗ’ದಲ್ಲಿ `ಕಸವರವೆಂಬುದು ನೆರೆ ಸೈರಿಸಲಾರ್ಪೊಡೆ ಪರ ವಿಚಾರಮುಮಂ ಪರಧರ್ಮಮುಮಂ’ ಎಂಬ ಚಿನ್ನದಂತಹ ಮಾತೊಂದಿದೆ. ಈ ಮಾತಿನ ಅರ್ಥ

ವಾರ್ಷಿಕ ವಿಶೇಷ-2021

 ಭಾಷೆಯೊಂದು ತನ್ನ  ಗರ್ಭದಲ್ಲಿ  ಅಡಗಿಸಿಕೊಂಡ ಸಾಹಿತ್ಯ ವಿಚಾರಧಾರೆಗಳು   ಸಾರ್ವಕಾಲಿಕವಾದವು. ಧರ್ಮಜಾತಿಗಳನ್ನು ಮೀರಿ ಸಾಹಿತ್ಯ ಚರಿತ್ರೆಯ ಕಾಲಾನುಕ್ರಮಣಿಕೆಯ   ಭಾಗವಾಗಿಯೇ  ಜೈನ,ಶೈವ, ವೈದಿಕ ಸಾಹಿತ್ಯವೂ ವೈವಿಧ್ಯಮಯವಾಗಿ ಛಂದಸ್ಸು ಅಲಂಕಾರಗಳೊಂದಿಗೆ ಅನೂಚಾನವಾಗಿ ಬಂದಿರುವುದು ಕನ್ನಡ ಸಾಹಿತ್ಯದ ಹೆಗ್ಗಳಿಕೆ.

ವಾರ್ಷಿಕ ವಿಶೇಷ-2021

ಈ ಅನೇಕ ಬಗೆಯ ಕವಿಗಳಿಗೆ, ಲೇಖಕರಿಗೆ, ಸಾಹಿತ್ಯ ಓದುಗರಿಗೆ ವೇದಿಕೆ ನೀಡಿದ್ದು ಈ ಅಂತರ್ಜಾಲದ ಪತ್ರಿಕೆಗಳು,ಸಮಾನ ಆಸಕ್ತ ಸಮುದಾಯಗಳ ಬ್ಲಾಗ್ಗಳು, ಇ- ವೃತ್ತ ಪತ್ರಿಕೆಗಳು ಇವುಗಳ ಸೇವೆ ಅಷ್ಟಿಟ್ಟಲ್ಲ. ಜನರಿಗೆ ಧೈರ್ಯ, ಜಾಗೃತಿ ಮೂಡಿಸುವುದರ ಜೊತೆ ಜೊತೆಗೆ ಅವರಲ್ಲಿ ವಿಭಿನ್ನ ಆಸಕ್ತಿ ಮೂಡಿಸುತ್ತ ಬಂದಿತು

ಪ್ರೀತಿಯ ಸಂಗಾತಿ ಬಳಗವೇ

ಸಂಗಾತಿ ಮೂರನೇ ವರ್ಷಕ್ಕೆ ಕಾಲಿಡುತ್ತಿದೆ. ಸಂಗಾತಿ ಎಂಬ ಪುಟ್ಟ ಗಿಡ ಬೆಳೆಯುತ್ತಾ , ಬೆಳೆಯುತ್ತಾ ನೆರಳು ನೀಡುವ ಮರವಾಗುತ್ತಿದೆ..