Day: October 25, 2021

ಗಾಂಧಿ ನೇಯ್ದಿಟ್ಟ ಬಟ್ಟೆ

ಪುಸ್ತಕ ಸಂಗಾತಿ ಗಾಂಧಿ ನೇಯ್ದಿಟ್ಟ ಬಟ್ಟೆ ಕೃತಿ: ಗಾಂಧಿ ನೇಯ್ದಿಟ್ಟ ಬಟ್ಟೆ ಲೇ: ರಾಯಸಾಬ ಎನ್ ದರ್ಗಾದವರ ಪೋ:7259791419 ಪ್ರಕಾಶಕರು: ಅನಾಯ ಪ್ರಕಾಶನ, ಕಟ್ನೂರು, ಹುಬ್ಬಳ್ಳಿ(ತಾ). ಪುಟಗಳು: ೮೦ ಬೆಲೆ: ೯0/- _________________________ “ಗಾಂಧಿ ನೇಯ್ದಿಟ್ಟ ಬಟ್ಟೆಯ ಬಿಡಿಸಿದಾಗ….” ರಾಯಸಾಬ ಎನ್. ದರ್ಗಾದವರ ಚೊಚ್ಚಲ ಕೃತಿಯಾದ, *”ಗಾಂಧಿ ನೇಯ್ದಿಟ್ಟ ಬಟ್ಟೆ”* ಎಂಬ ವಿಶೇಷ ಶೀರ್ಷಿಕೆಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿರುವ, ಆಕರ್ಷಕ ಮುಖಪುಟದೊಂದಿಗೆ ಬಿಡುಗಡೆಯ ಮೊದಲೇ ಸದ್ದು ಮಾಡುತ್ತಿರುವುದು ಕುತೂಹಲವನ್ನು ಹುಟ್ಟುಹಾಕಿದೆ. “ನನ್ನವರ ಮನೆಗಳು ಎಂದೆಂದಿಗೂ ಮನೆಗಳಾಗಿರಲಿಲ್ಲ […]

ಕಥೆ ಶಾರದ ಭಾಗ-3 ಅನಸೂಯ ಎಂ.ಆರ್ ವಾಣಿ ಕೆಲಸಕ್ಕೆ ಸೇರಿ ವರ್ಷವಾದ ಮೇಲೆ ಶಾರದ ತಮ್ಮಮಂಜುನಾಥನಿಗೆ ವಾಣಿಗೆ ಮದುವೆ ಮಾಡಲು ಗಂಡುಹುಡುಕುವಂತೆ ಹೇಳಿದ್ದನ್ನು ಕೇಳಿಸಿಕೊಂಡ ವಾಣಿ “ಅತ್ತೆಒಂದೆರಡು ವರ್ಷ ನಾನು ಆರಾಮಾಗಿ ಕೆಲಸ ಮಾಡ್ಬೇಕುಅಂತ ಆಸೆ. ಆಮೇಲೆ ಮದ್ವೆ ಆಗೋದು ಇದ್ದೆ ಇದೆಯಲ್ಲ’ಎಂದು ಎಲ್ಲರ ಬಾಯಿ ಮುಚ್ಚಿಸಿದಳು.” ಇವತ್ತು ನಾವುಶುರು ಮಾಡಿದ ತಕ್ಷಣ ಸಿಗಲ್ಲ. ಒಳ್ಳೆ ಹುಡುಗ ಸಿಗೋದುಅಷ್ಟು ಸುಲಭ ಅಲ್ಲ.ನಾವು ಹುಡುಕಿ ಮಾಡೊ ಹೊತ್ತಿಗೆಒಂದು ವರ್ಷವಾದ್ರು ಆಗ್ಬಹುದು, ಎರಡು ವರ್ಷ ಆದ್ರುಆಗ್ಬಹುದು.ನಿಧಾನವಾಗಿ ಹುಡುಕುತ್ತಿರಬೇಕು” ಎಂದನು ಮಂಗಳನ […]

ಡಾ.ಸುಜಾತಾ.ಚಲವಾದಿಯವರ ಪ್ರಬಂಧ

ನಾನು ಅಲ್ಲಿಂದ ಕಾಲು ಕಿತ್ತೆ. ಮಳೆಹನಿ ಹಾಗೆ ಜಿನುಗುತ್ತಿತ್ತು ನನ್ನ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳ ಸುರಿಮಳೆ ಪ್ರಾರಂಭವಾಯಿತು. ಮಳೆ ನಿಂತಿತು ಪ್ರಶ್ನೆಗಳು ಮಾತ್ರ ನಿಲ್ಲಲಿಲ್ಲ. ಮತ್ತೆ ಬುದ್ದರ ಕಡೆ ಧ್ಯಾನಸ್ಥೆಯಂತೆ ಮೂಕಳಾದೆ

ಬಿ.ಶ್ರೀನಿವಾಸ್ ಹೊಸ ಕವಿತೆ

ಹಳ್ಳಕ್ಕೆ ಬಿದ್ದ ಬಸ್ಸಿನ
ಡ್ರೈವರಿನ ಹೆಸರಿನ ಆಧಾರದ ಮೇಲೆ ದೋಷಾರೋಪದ
ಟಿ ಆರ್ ಪಿ ಸಿದ್ಧವಾಗುತ್ತದೆ

ನಿರ್ಮಲಾ ಶೆಟ್ಟರ ಹೊಸ ಕವಿತೆ

ಇನ್ನಾದರೂ
ಮುಖಕ್ಕೆ ಮುಖಕೊಟ್ಟು
ಕಣ್ಣಲ್ಲಿ ಕಣ್ಣು ನೆಟ್ಟು ಮಾತಾಡುತ್ತಲಿರಿ
ಹಗಲ ಬೆಳಕಿನಂತೆ

Back To Top