Day: November 1, 2021

ಗಝಲ್

ಜ್ಞಾನಪೀಠಗಳ ಮಣಿಗಳನು ಧರಿಸಿದೆ ಕನ್ನಡಾಂಬೆಯ ಮುಕುಟ  
ಧ್ಯಾನವೆತ್ತಣದೋ ಮಕ್ಕಳದು ಎನ್ನುತಲಿ  ಬಾಡಿದೆ ಕರುನಾಡು

ನಿದ್ದೆ ಬಾರದಿದ್ದಾಗ

ಈ ಗೊರಕೆ ಅನ್ನೋದು ಖಾಯಿಲೆ ಏನೂ ಅಲ್ಲ.ಒಂದು ವಿಧದ ಡಿಸ್ ಆರ್ಡರ್ ಅಷ್ಟೇ. ಅಲ್ಲದೇ ಇದು ವಂಶ ಪಾರಂಪರ್ಯವಾಗಿ ಬಂದಿರುವ,ಅದರಲ್ಲೂ ನಮ್ಮಪ್ಪ,ಅಣ್ಣನಿಂದ ಬಂದಂತಹ ಕೊಡುಗೆ.ಅಷ್ಟು ಸುಲಭವಾಗಿ ಹೊರಟು ಹೋಗು ಅಂದ್ರೆ ಹೋಗದು

ಸತ್ಯ ಒಸರಿದ ಕಣ್ಣೀರು

ಇರಲು ಹಾಗೆ…. ಸಾಗಲು ಹೀಗೆ…
ಎಲ್ಲ ಒಪ್ಪಿಕೊಂಡ ಪೀಳಿಗೆ
ಎಂದಿಗೂ ಇರುವುದು ಇರುವ ಹಾಗೆ

ಕನ್ನಡ ಬಾಷಾ ಬಳಕೆಯ ಅಭಿಯಾನದ ಹಬ್ಬವಾಗಲಿ ಕರ್ನಾಟಕ ರಾಜ್ಯೋತ್ಸವ

ಕನ್ನಡಬಾಷಾಬಳಕೆಯಅಭಿಯಾನದಹಬ್ಬವಾಗಲಿಕರ್ನಾಟಕರಾಜ್ಯೋತ್ಸವ ಕರ್ನಾಟಕ ರಾಜ್ಯೋತ್ಸವ ಈ ದಿನವನ್ನು ಕನ್ನಡದ ಉತ್ಸವ ಹಬ್ಬವನ್ನಾಗಿ ಆಚರಿಸುತ್ತೇವೆ. 1956ರಲ್ಲಿ ದಕ್ಷಿಣ ಭಾರತದ ಎಲ್ಲಾಕನ್ನಡ ಭಾಷೆಯನ್ನು ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು.ಉತ್ತರ ಕರ್ನಾಟಕದ ಜನತೆಯ ಮಾನ್ಯತೆಗಾಗಿ ಮೈಸೂರು ಎಂಬ ಹೆಸರಿನ ಬದಲು ಕರ್ನಾಟಕ ಎಂದು ಮರುನಾಮಕರಣ ಮಾಡಬೇಕೆಂದು 1972ರ ಜುಲೈನಲ್ಲಿ ಚರ್ಚೆ ಭುಗಿಲೆದ್ದಿತು. ಸಾಕಷ್ಟು ದೀರ್ಘಾವಧಿ ಚರ್ಚೆಗಳ ನಂತರ ರಾಜ್ಯವಿಧಾನ ಸಭೆಯಲ್ಲಿ ಇದಕ್ಕೆ ಅನುಮತಿ ದೊರೆಯಿತು. ಹಿಂದಿನ ಸಂಸ್ಥಾನ ಮತ್ತು ಹೊಸದಾದ ದಕ್ಷಿಣ ಪ್ರದೇಶಗಳೊಂದಿಗೆ ನಿಕಟ ಸಂಬಂಧ ಹೊಂದಿತ್ತು. ಈ ತರ್ಕಕ್ಕೆ […]

ಏಕೀಕರಣಕ್ಕೆ ಅರವತ್ತಾರು; ಇನ್ನೂ ಎಳೆಯುತ್ತಿಲ್ಲ ಕನ್ನಡದ ತೇರು..!

ಏಕೀಕರಣಕ್ಕೆಅರವತ್ತಾರು;  ಇನ್ನೂಎಳೆಯುತ್ತಿಲ್ಲಕನ್ನಡದತೇರು..! ಬರಿಯ ಚದರ ಮೈಲಿಗಳಲ್ತು ಕರ್ನಾಟಕದ ದೇಶ ವಿಸ್ತೀರ್ಣಮಂ/ ನೆನೆ ನೆನೆ ಮನೋಮಯದ ಸಂಸ್ಕೃತಿಯ ಕೋಶ ವಿಸ್ತೀರ್ಣಮಂ/ ಮರೆಯದಿರು ಚದರ ಸಂವತ್ಸರದ ಶತಮಾನಗಳ ಕಾಲ ವಿಸ್ತೀರ್ಣಮಂ/ ಪ್ರಾಣಮಯ, ಭಾವಮಯ ವಿಸ್ತೀರ್ಣಮಂ/ ಚಿದಾಕಾಶ ವಿಜ್ಞಾನ ವಿಸ್ತೀರ್ಣಮಂ//                                       –ಕುವೆಂಪು   “ಬರಿಯ ವಿಸ್ತೀರ್ಣದ  ಮೂಲಕ ಕನ್ನಡ ನಾಡಿನ ಹಿರಿಮೆಯನ್ನು ಅಳೆಯಬೇಡ. ಅದರ […]

ಪ್ರೀತಿಯ ಸಂಗಾತಿ ಬಳಗವೇ ….

ಈ ಸಂದರ್ಭದಲ್ಲಿ ಸಂಗಾತಿ ಬಳಗ,  ನಮ್ಮ  ಲೇಖಕರಿಗೆ, ಓದುಗರಿಗೆ ಪುಟ್ಟದಾಗಿ ನಮ್ಮ ಸೌಹಾರ್ದ ಪರಂಪರೆಯನ್ನು‌ ನೆನಪಿಸಿದೆ. ನಮ್ಮ ಎಲ್ಲಾ ಬಳಗಕ್ಕೆ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು..

Back To Top