ಅಂಕಣ ಸಂಗಾತಿ ನೆನಪಿನದೋಣಿಯಲಿ–02 ಕಾಲನ ಸುಳಿಗಾಳಿಯಲ್ಲಿ ಸಿಕ್ಕಿದ ತರಗೆಲೆಗಳು ನಾವು. ಆದರೂ ಸಿಗುವ ಒಂದಿಷ್ಟು ವಿರಾಮದಲ್ಲೇ ಸ್ಮರಣೆಗಳ ಜಾಡನ್ನು ಹಿಡಿದು ಹೋದಾಗ………. ನೆನಪಿನ ದೋಣಿಯಲಿ ~೨ ಪರಿಪರಿಯ ರೂಪಿನಲಿ ಕಾಂತಿಯಲಿ ರಾಗದಲಿ ನೆರಯಿಸುತ ಪರಿಪರಿಯ ರಸಗಳಂ ಪ್ರಕೃತಿ ಕೆರಳಿಸುತ ಹಸಿವುಗಳ ಸವಿಗಳನು ಕಲಿಸುವಳು ಗುರು ರುಚಿಗೆ ಸೃಷ್ಟಿಯಲ _ ಮಂಕುತಿಮ್ಮ ಪ್ರಕೃತಿ ಅನೇಕ ಬಗೆಯ ರಸಗಳನ್ನು ತನ್ನ ಅಗಾಧವಾದ ಸೃಷ್ಟಿಯ ರೂಪಿನಲ್ಲಿ ಕಾಂತಿಯಲ್ಲಿ ಬಣ್ಣದಲ್ಲಿ ತುಂಬಿ ಜೀವದ ಹಸಿವುಗಳನ್ನು ಕೆರಳಿಸುತ್ತಾಳೆ. ಅದನ್ನು ರುಚಿ ನೋಡಿದರೆ ಆನಂದ ಎಂಬುದನ್ನು […]
ಎರಡು ಕವಿತೆಗಳು
ಬುದ್ಧ
ಸಾಗಿದ ದಾರಿಯಲ್ಲಿ
ನಗು ಬೀಳಿಸಿಕೊಂಡು ಹೋಗಿದ್ದಾನೆ
ಬನ್ನಿ,ಎತ್ತಿಟ್ಟುಕೊಳ್ಳೋಣ
ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ
“ನಾವು ನಿಟ್ಟುಸಿರು ಬಿಟ್ಟರು ಕುಖ್ಯಾತರಾಗುತ್ತೇವೆ
ಅವರು ಕೊಂದರೂ ಸಹ ಚರ್ಚೆಯೂ ಆಗುವುದಿಲ್ಲ”
-ಅಕ್ಬರ್ ಇಲಾಹಾಬಾದಿ
ಸಂಗಾತಿ ಬರಹಗಾರರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ-2021
ಸಂಗಾತಿಯ ಇಬ್ಬರು ಬರಹಗಾರರಿಗೆ 2021 ನೇ ಸಾಲಿನ ರಾಜ್ಯಮಟ್ಟದ ಕಾವ್ಯ ಮಾಣಿಕ್ಯ ಪ್ರಶಸ್ತಿ ದೊರಕಿದ್ದು ಪತ್ರಿಕೆ ಅವರಿಗೆಅಭಿನಂದನೆ ಸಲ್ಲಿಸುತ್ತದೆ