Day: December 15, 2021

ಕಾವ್ಯ ಸಂಗಾತಿ ನಮ್ಮಮ್ಮ ಹೀಗಿದ್ದಳು ಡಾ.ಸುರೇಖಾ ರಾಠೋಡ್ ಯಾವ ಭೂಮಿಗೆಯಾವ ಬೆಳೆ ಬರುತ್ತದೆಂದುಯಾವ ಬೀಜ ಬಿತ್ತಬೇಕೆಂದುನೆಲ ಎಷ್ಟುಹಸಿಯಾಗಿರಬೇಕೆಂದುತಿಳಿದಿರುವನಮ್ಮಮ್ಮ ಭೂವಿಜ್ಞಾನಿ ಏನಲ್ಲ ಯಾವ ಸಮಯಕ್ಕೆಯಾವ ಮಳೆಗೆಯಾವ ಬೆಳೆಬಿತ್ತಬೇಕೆಂದು,ಎಷ್ಟು ಗೊಬ್ಬರ,ಯಾವ ಗೊಬ್ಬರಹಾಕಬೇಕೆಂದುತಿಳಿದಿರುವನಮ್ಮಮ್ಮ ಬೆಳೆ ವಿಜ್ಞಾನಿಯಾಗಿರಲಿಲ್ಲ ಯಾವ ಬೀಜಎಷ್ಟು ದಿನಕ್ಕೆಮೊಳಕೆ ಒಡೆಯುವುದೆಂದು,ಯಾವ ಸಮಯಕ್ಕೆಕಳೆ ತಗೆಯಬೇಕೆಂದು,ಯಾವ ಸಮಯಕ್ಕೆನೀರು ಹಾಯಿಸಬೇಕೆಂದುತಿಳಿದಿರುವನಮ್ಮಮ್ಮ ಸಹಜ ಮನುಷ್ಯಳಾಗಿದ್ದಳು ಯಾವಾಗ ಮಳೆ ಬಂದರೆಬೆಳೆ ಚೆನ್ನಾಗಿಬೆಳೆಯತ್ತ,ಯಾವಾಗ ಮಳೆ ಬಂದರೆಬೆಳೆ ಹಾಳಾಗತ್ತೆ,ಯಾವಾಗ ಬೆಳೆಗೆರೋಗ ಬರತ್ತೆಂದು,ರೋಗಕ್ಕೆ ಯಾವಔಷಧಿಸಿಂಪಡಿಸಬೇಕೆಂದುತಿಳಿದಿರುವನಮ್ಮಮ್ಮ ಪದವೀಧರೆಯಾಗಿರಲಿಲ್ಲ ನಮ್ಮಮ್ಮ ಅಕ್ಷರಕಲಿಯದೇಕೃಷಿ ಕಲಿತಿರುವಭೂಮಿಯೇ ಆಗಿದ್ದಳು…..————————–

ಕಥಾ ಸಂಗಾತಿ ನಿರ್ಧಾರ ವಿಜಯಾಮೋಹನ್ ನಿರ್ಧಾರ ಮನೇಲಿ ಇಂಗೆ ನನ್ನ ತಾಯಿಯ ಸಲುವಾಗಿ,ಒಬ್ಬರಿಂದ ಒಬ್ಬರಿಗೆ ಹುಟ್ಟಿಕೊಂಡಿದ್ದ  ಮಾತುಗಳು, ಅವು ಬರೀ ಮಾತಾಗಿರದೆ, ನನ್ನ ಹೃದಯವನ್ನ ಘಾಸಿ ಮಾಡುವಂತೆ ಮಸಿಯುತ್ತಿದ್ದವು. ಅವು ಇಷ್ಟೊಂದು ವಿಕೋಪಕ್ಕೆ ತಿರುಗುತ್ತವೆ ಎಂದು, ನಾನು ಕೂಡ ಯಾವತ್ತು ಎಣಿಸಿರಲಿಲ್ಲ. ಇಂಗೆ ಬದುಕಿನ  ಸಂದರ್ಭಗಳು ಒಂದೆ ಸಮವಾಗಿರುವುದಿಲ್ಲ, ಅಥವ ನಾವಂದುಕೊಂಡಂತೆ ಸುಲಭವಾಗೂ ಇರುವುದಿಲ್ಲ, ಈಗ ಮೂರು ದಿವಸದಿಂದ ಮನೇಲಿ, ನನ್ನ ಮತ್ತು ಅಮ್ಮನ ವಿರುದ್ದ  ಮಾತನಾಡುತ್ತಿರುವ ದ್ವನಿಗಳು.ಎಗ್ಗು ಸಿಗ್ಗಿಲ್ಲದೆ ನನ್ನ ವಿರುದ್ದ ಎದ್ದು ನಿಂತಿರುವುದರಿಂದ. ನಾನು […]

ಅಂಕಣ ಸಂಗಾತಿ ನೆನಪಿನದೋಣಿಯಲಿ ವರ್ತನೆಯವರು ಪ್ರಲಾಪಿಸಬೇಡ ನೆನೆದು ಹಪಹಪಿಸಿ ಕಳೆದುಹೋದದ್ದನ್ನ  ಕಾಲ ಏಕಾಏಕಿ ಬಂದು ಮೇದದ್ದನ್ನ  ನೆನೆ ಇದನು ಮರೆಯದೆ  ಲುಕ್ಸಾನಿಗೆದೆ ಮರುಗದೆ  ಕಳೆದುಕೊಂಡದ್ದು ನಿನ್ನೊಡನೆ ಇದ್ದಷ್ಟು ದಿನ ಹಿಗ್ಗ ನೀಡಿದ್ದನ್ನ  ಕೆ ಎಸ್ ನಿಸಾರ್ ಅಹ್ಮದ್  ಅಂದು ವಾಯುವಿಹಾರ ಮುಗಿಸಿ ಬಂದ ರವೀಶ್ “ನೋಡು ದಿನಾ ಹಾಲಿನ ಪ್ಯಾಕೆಟ್ ತೊಗೋತಿದ್ನಲ್ಲ ಪಾಪ ಆ  ವ್ಯಕ್ತಿ ಕರೋನಾ ಬಂದು ಹೋಗಿ ಬಿಟ್ನಂತೆ ಪಾಪ” ಎಂದು ಪೇಚಾಡಿಕೊಂಡರು. ಯಾಕೋ ನನಗೆ ಥಟ್ಟಂತ ನನ್ನ ಬಾಲ್ಯ ನೆನಪಾಯಿತು. ಅಂದು ನನ್ನ […]

Back To Top