Day: July 12, 2022

ಕವಿತೆ_ಅರ್ಥಮಾಡಿಕೊಳ್ಳದವರಿಗೆ

ಕಾವ್ಯ ಸಂಗಾತಿ

ಕವಿ ಮತ್ತು ಅನುವಾದಕರಾದ ತೇರಳಿ ಎನ್ ಶೇಖರ್ ಅವರ ಮಲಯಾಳಂನ ಪ್ರಸಿದ್ಧ ಕವಿ ದಿವಂಗತ ಡಿ. ವಿನಯಚಂದ್ರನ್ ಅವರ ಕವಿತೆ ಅರ್ಥಮಾಡಿಕೊಳ್ಳದವರಿಗೆ ಕವಿತೆಯ ಒಂದು ಅವಲೋಕನ.

ಅನಸೂಯ ಜಹಗೀರದಾರ

ಇಂದಿನ ಶಿಕ್ಷಕ

ಲೇಖನ ಇಂದಿನ ಶಿಕ್ಷಕ ಸುಮಾ ಕಿರಣ್ ಮಿತ್ರರೇ, ಒಂದು ಇಪ್ಪತ್ತೈದು ವರ್ಷಗಳಷ್ಟು ಹಿಂದಕ್ಕೆ ನಮ್ಮ ನೆನಪನ್ನು ಹೊರಳಿಸಿದ್ದೇ ಆದರೆ… ಬಹಳಷ್ಟು ಮನಸ್ಸಿಗೆ ಮುದ ನೀಡುವ ನೆನಪುಗಳು ಗರಿಗೆದರುತ್ತವೆ! ಅದರಲ್ಲಿ ಒಂದು, ನಮ್ಮ ಶಾಲಾ ದಿನಗಳು. ಶಾಲೆ ಎಂಬುದು ನಮ್ಮ ಪಾಲಿಗೆ ಕೇವಲ ವಿದ್ಯೆ ಕಲಿಯುವ ಜಾಗದಂತೆ ಇರದೆ, ವಿದ್ಯಾ ದೇಗುಲದಂತೆ ಗೋಚರಿಸುತ್ತಿತ್ತು. ಅದಕ್ಕಾಗಿಯೇ ತರಗತಿಯ ಒಳಗೆ ಹೋಗುವ ಮೊದಲು ಶಾಲೆಯ ಮುಂಭಾಗದ ಗೋಡೆಗೆ ಸಾಲಾಗಿ ನಮ್ಮ ಚಪ್ಪಲಿಗಳನ್ನು ಜೋಡಿಸಿಟ್ಟು ಬರಿಗಾಲಲ್ಲಿ ಕುಳಿತು ಪಾಠ ಕೇಳುತ್ತಿದ್ದೆವು. ಇನ್ನೂ ಬಹಳಷ್ಟು […]

ಜಯಂತಿ ಸುನಿಲ್ ಗಜಲುಗಳು

ಕಾವ್ಯ ಸಂಗಾತಿ ಜಯಂತಿ ಸುನಿಲ್ ಗಜಲುಗಳು ಅವನಿರುವಲ್ಲಿ ಶಿಶಿರ ಕಾಲದಲ್ಲೂ ಕವಿತೆಯ ಸಾಲುಗಳು ಚಿಗುರೊಡೆಯುತ್ತವೆ..ಗೋರಿಯೊಳಗಣ ದೇಹದಲ್ಲೂ ಬತ್ತಿದ ಭಾವಗಳು ಪುಟಿದೇಳುತ್ತವೆ..!! ಮುಗಿದ ದಾರಿಯ ಕೊನೆಯ ಹೆಜ್ಜೆಗೆ ಜೊತೆಯಾದವನು..ಅವನೆದೆಗೆ ಒರಗಿದಾಗ ಹತಾಶೆಗೀತೆಗಳು ಪ್ರೇಮಸುನೀತಗಳಾಗುತ್ತವೆ..!! ಪ್ರೇಮ,ತಲ್ಲಣ, ವಿಷಾದ,ರೋಮಾಂಚನಗಳ ರೂಪಕದಂತೆ ನನಗವನು..ಆತ್ಮದೊಳಗೆ ಮೌನಿಯಾದ ನನ್ನಲ್ಲೀಗ ಮಾತುಗಳು ತುಟಿಬಿಚ್ಚುತ್ತವೆ..!! ನನ್ನೊಳಗಿನ ಅವನ ನಡಿಗೆ ನಿಂತರೆ ಸಾಕು ಕಾಲದ ಜೊತೆ ಕಾಲು ಮನ್ನಡೆಯದು..ಕಂಗಳು ದಣಿದರೆ ಗಡಿಯಾರದೊಳಗಣ ಮುಳ್ಳುಗಳು ಚುಚ್ಚುತ್ತವೆ..!! ಶೃತಿ ತಪ್ಪಿದ ಬದುಕಲಿ ಸೇರಿ ಏಳು ಜನ್ಮಕ್ಕಾಗುವಷ್ಟು ಫನಾಸುರಿಸಿಹನು..ಅವನು ನನ್ನೊಳಗೆ ಕಾಲಿಟ್ಟ ಮೇಲೆ ಹಾಡಾಗದ […]

Back To Top