Day: August 1, 2022

ಅಂಕಣ ಸಂಗಾತಿ ಪ್ರಸ್ತುತ ಆಚರಣೆ ಅರ್ಥಪೂರ್ಣವಾಗಿರಲಿ ಆಚರಣೆ ಅರ್ಥಪೂರ್ಣವಾಗಿರಲಿ ಇನ್ನೇನು ಬಹುತೇಕ ಈ ಸಲದ ಪ೦ಚವಾಣಿ ತಲುಪಿದ ಒಂದೆರಡು ದಿನಗಳಲ್ಲೆ ನಾಗರ ಪಂಚಮಿ ಬ೦ದೇ ಬಿಡ್ತು , ಈ ಮಾಸದಲ್ಲಿ ಎಲ್ಲಾ ಹೆಣ್ಣುಮಕ್ಕಳು ಅತ್ಯಂತ ಸಡಗರದಿಂದ ಒಂದಾಗಿ ನಾಗರಕಲ್ಲು ಅರಸಿಕೊ೦ಡು  ಹೋಗಿ ಅಳ್ಳಿಟ್ಟು, ಎಳ್ಳು ಚಿಗಳಿ ,ತಂಬಿಟ್ಟು , ಸಜ್ಜಿ ರೊಟ್ಟಿ . ಕಡ್ಲೆ ಕಾಳು , ಅಳ್ಳು ಎಲ್ಲವನ್ನೂ ಮಕ್ಕಳು ಮುಟ್ಟದಂತೆ  ಶುಧ್ಧಿಯಿಂದ ಮಾಡಿಕೊಂಡು ತಲೆ ಸ್ನಾನ ಮಾಡಿ ಹೊಸ ಸೀರೆ ಉಟ್ಟುಕೊಂಡು ಮಕ್ಕಳೊಂದಿಗೆ ಹೋಗಿ […]

ಬೇಲಿಯ ಗೂಟದ ಮೇಲೊಂದು ಚಿಟ್ಟೆ-ಡಾ. ನಾ‌ .ಮೊಗಸಾಲೆಯವರ ಸಂಕಲನ

ಪುಸ್ತಕ ಸಂಗಾತಿ

ಬೇಲಿಯ ಗೂಟದ ಮೇಲೊಂದು ಚಿಟ್ಟೆ-ಡಾ. ನಾ‌ .ಮೊಗಸಾಲೆಯವರ ಕವಿತೆಗಳ ಗುಚ್ಛದ ಬಗ್ಗೆ ಸ್ಮಿತಾ ಅಮೃತರಾಜ್ ಅವರು ಬರೆದಿದ್ದಾರೆ

ಬೇಲಿಯ ಗೂಟದ ಮೇಲೊಂದು ಚಿಟ್ಟೆ–

ಡಾ. ನಾ‌ .ಮೊಗಸಾಲೆಯವರ ಕವಿತೆಗಳ ಗುಚ್ಛ

ಒಂದಲ್ಲ ಎರಡಲ್ಲ-ಸಿನಿಮಾ

ಅಂಕಣ ಸಂಗಾತಿ ಸಿನಿ ಸಂಗಾತಿ ಒಂದಲ್ಲ ಎರಡಲ್ಲ. ಅದೊಂದು ಪುಟ್ಟ ಪೇಟೆ, ಪೇಟೆಯ ಹೊರ ಭಾಗದಲ್ಲಿ ಪುಟ್ಟ ಮನೆ, ಅಲ್ಲೊಬ್ಬ ಪುಟ್ಟ ಹುಡುಗ ಸಮೀರ, ಅವನ ಮುದ್ದಿನ ಹಸು ಬಾನು, ಸಮೀರನೊಂದಿಗೆ ಅವನ ಅಕ್ಕ ತಂದೆ ತಾತ ಎಲ್ಲರೂ ಇದ್ದಾರೆ, ಸಮೀರನ ಜೀವ ಬಾನು, ಬಾನುವೆಂದರೆ ಮನೆಯವರಿಗೆಲ್ಲ ಅಚ್ಚು ಮೆಚ್ಚು, ಸಮೀರನ ಆಟವೆಲ್ಲ ಅವನ ಹಸುವಿನ ಜೊತೆಗೆ, ಒಂದು ದಿನ ಬಾನುವಿನೊಂದಿಗೆ ಕಣ್ಣಾ ಮುಚ್ಚಾಲೆ ಆಡುವಾಗ ಆಕಸ್ಮಿಕವಾಗಿ ಬಾನು ನಿಂತಿದ್ದ ರಿಕ್ಷಾದೊಂದಿಗೆ ಏರಿ ಪೇಟೆ ಸೇರಿಬಿಡುತ್ತದೆ…!            […]

ಟೆಂಟ್ ಸಿನಿಮಾ-ಡಾ. ಅರಕಲಗೂಡು ನೀಲಕಂಠ ಮೂರ್ತಿ

ಕಾವ್ಯ ಸಂಗಾತಿ

ಟೆಂಟ್ ಸಿನಿಮಾ

ಡಾ. ಅರಕಲಗೂಡು ನೀಲಕಂಠ ಮೂರ್ತಿ

ಗಡಿ ಮೀರಿದ್ದು.ಸ್ಮಿತಾಭಟ್ ಕವಿತೆ

ಕಾವ್ಯ ಸಂಗಾತಿ ಗಡಿ ಮೀರಿದ್ದು. ಸ್ಮಿತಾಭಟ್ ಒಲವಿಗೆ ಕಸಿ ಮಾಡುವ ಯೋಜನೆ ಕೈಗೊಳ್ಳಬಾರದುನೆಲದ ಕಾವಿನಲಿ ಒಡೆದ ಮೊಳಕೆ ಚಿವುಟಬಾರದುಬೆಳಕಿನ ಗೆರೆ ಹಿಡಿದು ಸಾಗಿಮತ್ತೆ ನೆಲಕ್ಕೆ ಅಪ್ಪಳಿಸುವ ಬಿಂದುಅಲ್ಲಿ ಕೈ ಗೊಂಡಿದ್ದು ಏನುಒಂದು ಭರವಸೆ ಮತ್ತು ಪ್ರೀತಿನಂಬಿ ಕಾಯುವ ಬುವಿ,ಬಾನುಎಲ್ಲವೂ ಗಡಿ ಮೀರಿದ್ದು ಗಡಿ ಗೆರೆಗಳನೇ ಬದುಕಾಗಿಸಿಕೊಂಡಮನುಷ್ಯ ಸ್ವಾರ್ಥಕ್ಕಷ್ಟೆ ಸೀಮಿತಯುಗಗಳೇ ಕಳೆದಿವೆಪ್ರೇಮದ ಸರಹದ್ದು ದಾಟಿ.ಬರೀ ಭ್ರಮೆಗಳಲೇ ಬದುಕುಹಾಸಿಕೊಳ್ಳಲಾಗದು.ಆಗೀಗ ಆತು ಕೊಳ್ಳಲಾದಾರೂನಂಬಿಕೆಗಳು ಬೇಕು.ಭಾವಗಳ ಬದಿಗೊತ್ತಿ,ಕಳಚಿ ಕೊಳ್ಳುವ ಪೊರೆಹಾವು, ಚಿಟ್ಟೆ ಏನು ಬೇಕಾದರೂಆಗಬಹುದು. ಪ್ರತೀ ಗಡಿಗೂ ಫಲಕಗಳ ಕೆತ್ತುತ್ತಾರೆಹೆಜ್ಜೆ ಇಟ್ಟಲೆಲ್ಲ ಗಡಿ […]

Back To Top