ದೈನಂದಿನ ಸಂಗಾತಿ
ವೀಣಾ ವಾಣಿ
ವೀಣಾ ಹೇಮಂತ್ ಗೌಡಪಾಟೀಲ್
ಬಣ್ಣಗಳ ಹಬ್ಬ…. ಹೋಳಿ
ಮತ್ತೆ ಕೆಲ ಹಬ್ಬಗಳಲ್ಲಿ ನಮ್ಮಲ್ಲಿ ಅಡಗಿ ಕುಳಿತಿರುವ ತುಂಟತನ, ಪೋಲಿತನಗಳನ್ನು ಹೊರ ಹಾಕುವ ಹಬ್ಬವಾಗಿರುತ್ತದೆ.
ಪ್ರತಿ ವರ್ಷ ಹೋಳಿ ಹುಣ್ಣಿಮೆಯ ಆಸುಪಾಸಿನಲ್ಲಿ ಜರುಗುವ ಈ ಬಣ್ಣದ ಹಬ್ಬ ನಮ್ಮ ಬದುಕಿಗೆ ನವ ಚೈತನ್ಯವನ್ನು ತರುತ್ತದೆ ಎಂದರೇ ಅಚ್ಚರಿಯೇನಲ್ಲ.







