ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಎಮ್ಮಾರ್ಕೆ ಅವರ ಹೊಸ‌ ಗಜಲ್

ಕಾವ್ಯ ಸಂಗಾತಿ

ಎಮ್ಮಾರ್ಕೆ

ಗಜಲ್
ನಿನ್ನನೇ ಕನವರಿಸಿ ಕಕ್ಕಾಬಿಕ್ಕಿಯಾಗಿ ಬಿಕ್ಕುತಿದೆ ಜೀವ
ಕಣ್ಣ ಕಂಬನಿ ಬತ್ತುವ ಮುನ್ನ ಹೇಳಿ ಹೋಗು ಕಾರಣ

ಎಮ್ಮಾರ್ಕೆ ಅವರ ಹೊಸ‌ ಗಜಲ್ Read Post »

ಕಾವ್ಯಯಾನ, ಗಝಲ್

ಅನುರಾಧಾ ರಾಜೀವ್ ಸುರತ್ಕಲ್ ಅವರ ಗಜಲ್

ಕಾವ್ಯ ಸಂಗಾತಿ

ಅನುರಾಧಾ ರಾಜೀವ್ ಸುರತ್ಕಲ್

ಗಜಲ್
ಹರಿಸುವಾಸೆ ಝರಿಯಂತೆ ಧಾರೆಯಾಗಿ
ಪ್ರೀತಿಯ ಪೂರವನು ರಾಧೆಯಲಿ

ಅನುರಾಧಾ ರಾಜೀವ್ ಸುರತ್ಕಲ್ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಜಯಶ್ರೀ.ಭ.ಭಂಡಾರಿ ಅವರ ಗಜಲ್

ಕಾವ್ಯ ಸಂಗಾತಿ

ಜಯಶ್ರೀ.ಭ.ಭಂಡಾರಿ

ಗಜಲ್
ಸಂಜೆಯ ಬೆಳದಿಂಗಳ ಸವಿ ನೋಟ ಮರೆಯಲಾರೆ
ನಂಜಿನ ಕಂಗಳಲಿ ಮೋಹಕತೆ ನೀಡುತಿಹ ಗೆಳತಿ.

ಜಯಶ್ರೀ.ಭ.ಭಂಡಾರಿ ಅವರ ಗಜಲ್ Read Post »

ಇತರೆ

ʼಸಾವಿಲ್ಲದ ಶರಣರುʼ-ಮುಳಗುಂದ ಬಾಲಲೀಲಾ ಮಹಾಂತ ಶಿವಯೋಗಿಗಳು,ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ʼಸಾವಿಲ್ಲದ ಶರಣರುʼ-ಮುಳಗುಂದ ಬಾಲಲೀಲಾ ಮಹಾಂತ ಶಿವಯೋಗಿಗಳು,ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಬಾಲಲೀಲಾ ಮಹಾಂತ ಶಿವಯೋಗಿಗಳು ವಿಜಯಪುರ ಜಿಲ್ಲೆಯ ಎರಿನಾಳ ಗ್ರಾಮದಲ್ಲಿ ಜನಿಸಿದರು ಎಂದು ನಂಬಲಾಗಿದೆ. ಅವರು ಎಂಟು ವರ್ಷದವರಾಗಿದ್ದಾಗ ವೈರಾಗ್ಯ ಪಡೆದು, ದೇಶ ಸಂಚಾರ ಮಾಡಿದರು.

ʼಸಾವಿಲ್ಲದ ಶರಣರುʼ-ಮುಳಗುಂದ ಬಾಲಲೀಲಾ ಮಹಾಂತ ಶಿವಯೋಗಿಗಳು,ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

You cannot copy content of this page

Scroll to Top