ಪುಸ್ತಕ ಪರಿಚಯ

ಮೌನ ಮಂದಾರ

ಮೌನ ಮಂದಾರ

ಕರ್ತೃ_ ವಾಣಿಮಹೇಶ್
ಪ್ರಕಾಶಕರು_ ಜ್ಞಾನಮುದ್ರ ಪ್ರಕಾಶನ
ಲಿಂಗರಾಜು ಬಿ.ಎಲ್.
ಹೊಳಲು

ಮಂಡ್ಯ_571402

ಪುಸ್ತಕದಬೆಲೆ-85ರೂಪಾಯಿ

ಸ್ವ ವಿಳಾಸ_
ವಾಣಿಮಹೇಶ್w/o
ಮಹೇಶ್ ಹೆಚ್. ಆರ್.
ನಂ. ಎ.ಆರ್.613 ಮೊದಲನೇ ಮುಖ್ಯ ರಸ್ತೆ ನಾಲ್ಕನೇ ಅಡ್ಡ ರಸ್ತೆ ಸಾಲಗಾಮೆ ಗೇಟ್ ಸರಸ್ವತಿ ಪುರಂ ಹಾಸನ_573201 PH: 7975353693 ಬ್ಯಾಂಕ್ ಖಾತೆ ನಂ_
37614898049
IFSC_SBIN004095
6

ಇದು ಸಾಧನೆಯ ಸಂಗಮದ ಅನವರತ. ಬೇಕಾದ್ದವು ಭಾವನೆಯಾಗಿ , ಸೋತು ನಿಂತ ನೆನಪುಗಳು ಮೌನ ಮಂದಾರವಾಗಿದೆ.

ಕವಯತ್ರಿ ವಾಣಿಮಹೇಶ್ ಅವರ ಬರಹಗಳನ್ನು ಅಧ್ಯಯನ ಮಾಡಿದಾಗ ಸರಳ ಅಕ್ಷರಗಳಿಂದ ಜನನಾಡಿಗೆ ಸರಾಗವಾಗಿ ಹಂಚುವುದರ ಮೂಲಕ ಹೊಸ ಅನುಭವವೂ ಆಯ್ತು. ಹೇಗೆಂದರೆ ಸರಳ ಅನ್ನುವುದನ್ನು ಸರಿಸಿ ಆಳವಾಗಿ ಹೋದಂತೆ ಹಲವಾರು ಕವಲೊಡೆಯಲು ಶುರುವಾಯಿತು.

ನಾ ಕಂಡೆ ಆ ಮನವ , ಮಿಡಿವ ಹೂವಂತೆ , ನಾ ಕಂಡೆ ಆ ಮನವ ಆಳದ ಕಡಲಂತೆ. ನಲಿವ ಸ್ಪರ್ಷದಿಂದ ಹೊಸ ಅನುಭವ ಯಾನದಲ್ಲಿ ಮುಳುಗಿ ಹೋದೆ. ಸಾಹಿತ್ಯ ಜಗತ್ತನ್ನು ಸರಳವಾಗಿ ಪರಿಚಯಿಸುವ ಮೂಲಕ ಹೊಸ ಸಂಶೋಧನೆ ಮಾಡಿದ್ದಾರೆ. ಆಳವಾಗಿ ಮುಳುಗಿ ನೋಡಿದಾಗ ಸರಳ ಭಾವನೆಯಲ್ಲೂ ಸಾವಿರ ಸಾರ ತುಂಬಿದ ಅನುಭವ ಸಂದೇಶ ಉಕ್ಕಿ ಬಂತು. ಅವರ ಕವನಗಳಿಂದ ಕಣ್ತುಂಬಿ ಬಂದದ್ದಂತೂ ನಿಜ. ಬದುಕಿನ ತ್ಯಾಗ ವೈರಾಗ್ಯ ಮರೆಯಲು ಮನಸ್ಸು ಮೂಕ ಪ್ರಶ್ನೆಯಾದಾಗ ಮಿಡಿದ ಹೂವೇ ಮೌನ ಮಂದಾರ. ಓದುಗರಿಗೆ ಉತ್ತಮ ಅಭಿರುಚಿಕರವಾಗಿದೆ ಎಂದು ಮನದಾಳದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ.

——————————————————–

One thought on “ಪುಸ್ತಕ ಪರಿಚಯ

Leave a Reply

Back To Top