ಟೆಲಿಮೆಡಿಸನ್-

ಲೇಖನ

ಟೆಲಿಮೆಡಿಸನ್-

ದೂರವಾಣಿಯಮೂಲಕತಲುಪಿಸುವಸಹಾಯವಾಣಿ

ಡಾ.ವಿಜಯಲಕ್ಚ್ಮೀಪುರೋಹಿತ್

ದೂರವಾಣಿಯಮೂಲಕವೇರೋಗಿಯ/ ರೋಗದಅವಸ್ಥೆತಿಳಿದುಕೊಂಡುಸೂಕ್ತಸಲಹೆ, ಸಂಶಯಪರಿಹಾರ, ಪಥ್ಯಪಾಲನೆ, ಔಷಧಿ, ಉಪಚಾರಕ್ರಮ, ಮನೋಸ್ಥೈರ್ಯಬೆಳೆಸುವದು,ಅವಶ್ಯಕತೆಇದ್ದಲ್ಲಿಅಂಬುಲನ್ಸವ್ಯವಸ್ಥೆಕಲ್ಪಿಸುವದು, ರೋಗಿಯನ್ನಸೂಕ್ತವಾದಆಸ್ಪತ್ರೆಗೆಸೇರಿಸುವದುಇತ್ಯಾದಿಸೇವೆಗಳನ್ನುಬರೀದೂರವಾಣಿಸಂಭಾಷಣೆಯಮೂಲಕಒದಗಿಸುವಮಹತ್ವದಕಾರ್ಯವನ್ನುಈಟೆಲಿಮೆಡಿಸಿನ್ಸೇವೆಯಮೂಲಕಮಾಡಲಾಗುತ್ತದೆ.

ಕೋವಿಡ 19 , ಇದುಕೊರೊನಾಎಂಬವೈರಸ್ಮುಖಾಂತರಮನುಕುಲಕ್ಕೆಬಂದುತೊಂದರೆಉಂಟುಮಾಡಿದಹೊಸಕಾಯಿಲೆ .

ಕಣ್ಣು, ಮೂಗುಬಾಯಿಯಮೂಲಕಮಾನವದೇಹವನ್ನುಸೇರುವಈವೈರಾಣುಗಂಟಲಪ್ರವೇಶಿಸಿಅಲ್ಲಿಂದlungs ಪುಪ್ಪುಸದಕಾರ್ಯಕ್ಷಮತೆಯನ್ನುತಗ್ಗಿಸುತ್ತಹೋಗುತ್ತದೆ.

ಹಾಗೆಯೆಉಸಿರಾಟದತೊಂದರೆಗಂಭೀರವಾಗಬಹುದು, ಅಲ್ಲದೆಬೇರೆಅವಯವಗಳಿಗೂರೋಗಹರಡಿತೀವ್ರತೊಂದರೆಉಂಟಾಗಬಹುದುಒಮ್ಮೊಮ್ಮೆರೋಗಿಯುಸಾವನ್ನಪ್ಪಬಹುದು.

ಇಂತಹವಿಷಮಪರಿಸ್ಥಿತಿಯಲ್ಲಿನಮ್ಮಕರ್ನಾಟಕಸರಕಾರವನ್ನುಅವರಶ್ಲಾಘನೀಯಕೆಲಸವನ್ನುನಾವೆಲ್ಲಮೆಚ್ಚಲೇಬೇಕು.

“ಆಪ್ತಮಿತ್ರ“ಸಹಾಯವಾಣಿಸಂಪರ್ಕನಾಡಿನಎಲ್ಲಜನತೆಗೂಕಲ್ಪಿಸಿಕೋಟ್ಟಿದ್ದಾರೆ. ಈಸಹಾಯವಾಣಿಯುನಮ್ಮಮಾನ್ಯಮುಖ್ಯಮಂತ್ರಿಗಳಾದಶ್ರೀಯಡಿಯೂರಪ್ಪನವರು, ಆರೋಗ್ಯಇಲಾಖೆಯಮಂತ್ರಿಗಳುಅಲ್ಲದೇ disaster management team (ವಿಪತ್ತುನಿರ್ವಹಣೆತಂಡ.) ಮತ್ತುಕರ್ನಾಟಕದಆರೋಗ್ಯಹಾಗೂಕುಟುಂಬರಕ್ಷಣೆಯವರೂ ( karnataka health and family welfare)ಈಸಹಾಯವಾಣಿಯಸದುದ್ದೇಶದಲ್ಲಿಭಾಗವಹಿಸಿದ್ದಾರೆ. ನಮ್ಮಆಯುಷ್ಯಇಲಾಖೆಯ joint director dr sridhar ಅವರೂ commissionar _ಆದಶ್ರೀಮತಿ ಮೀನಾಕ್ಷಿನೇಗಿಅವರುಸೇರಿದಂತೆರೋಗದಹತೋಟಿಗೆಸರಿಯಾದಸಮಯಕ್ಕೆಇದನ್ನುಸಾರ್ವಜನಿಕಬಳಕೆಗೆಸಿಧ್ದಪಡಿಸಿದ್ದಾರೆ.

ಅಲ್ಲದೇಈಡಿಜಿಟಲ್ಆ್ಯಾಪ( digital app) ಮಾಡುವಲ್ಲಿ(Infosys )ಇನಫೋಸಿಸ್ಸಂಸ್ಥೆಯವರಸಹಾಯಹಸ್ತವೂಇದೆ. CRM system  develop ಮಾಡಿದ್ದಾರೆ. ಇದೊಂದು toll free ನಂಬರಾಗಿರುತ್ತದೆ.

ಯಾರುಬೇಕಾದರೂಈಸಹಾಯವಾಣಿಗೆಕರೆಮಾಡಬಹುದು.ಇದಕ್ಕೆಯಾವಶುಲ್ಕಇಲ್ಲ. ಕರ್ನಾಟಕದಯಾವದೇಊರು, ಹಳ್ಳಿಯಿಂದಕರೆಮಾಡಿತಮ್ಮಆರೋಗ್ಯದಬಗ್ಗೆತಿಳಿದುಕೊಳ್ಳಬಹುದು. ಇಡೀನಮ್ಮರಾಜ್ಯದಲ್ಲಿಇಂತಹ 6  ಕೇಂದ್ರಗಳಿದ್ದುಬೆಂಗಳೂರು, ಮೈಸೂರು,ಮಂಗಳೂರುಇತ್ಯಾದಿಕಡೆಗಳಲ್ಲಿಈಕೇಂದ್ರಗಳಿವೆ.

ಈಕೋವಿಡ್ಕಾಯಿಲೆಗೆಸಂಬಂಧಿಸಿದಂತೆನಮ್ಮಆಪ್ತಮಿತ್ರವು 2 ಹಂತದಲ್ಲಿಕಾರ್ಯನಿರ್ವಹಿಸುತ್ತದೆ.

ಇಲ್ಲಿಮುಖ್ಯವಾಗಿinfluenza like illness,( Ili) severe acute respiratory Illness  (Sari) ಈರೋಗದಹಂತಗಳನ್ನುತಿಳಿದುಸಕಾಲಕ್ಕೆಸೂಕ್ತಸಹಾಯಒದಗಿಸುವಲ್ಲಿಬಹಳಸಹಾಯಕಾರಿಆಗಿದೆ.

ಹಾಗೂಬಹಳಷ್ಟುಜನರುಹೊರದೇಶದಿಂದಬಂದತಕ್ಷಣವೇಈ app download ಮಾಡಿಕೊಂಡುನಮನ್ನ್ನುಸಂಪರ್ಕಿಸಿದಉದಾಹರಣೆಗಳಿವೆ.

ಮೊದಲನೆಯಹಂತದಲ್ಲಿರೋಗಿಯಬಗ್ಗೆಎಲ್ಲಮಾಹಿತಿಸಂಗ್ರಹಿಸಿರುತ್ತಾರೆ. ಅಂದರೆರೋಗಿಯಹೆಸರು, ವಯಸ್ಸು, ಊರು, ಮನೆವಿಳಾಸ,ಅವರಿಗಿರುವಲಕ್ಷಣಗಳು, ಎಷ್ಟುದಿನಗಳಿಂದಶುರುಆಗಿದೆ, ಈಸಧ್ಯದಲಕ್ಷಣಹೊರತುಪಡಿಸಿಮತ್ತೆಏನಾದರೂಕಾಯಿಲೆಆಂದರೆರಕ್ತದಒತ್ತಡ, ಸಕ್ಕರೆಕಾಯಿಲೆ, ಮೂತ್ರಜನಕಾಂಗಗಳರೋಗ, ಕಾನ್ಸರ, ಅಥವಾಅವರಿಗೆಈಗಾಗಲೇಕೊರೊನಾಸೋಂಕುತಗುಲಿದೆಯಾ,? ಅಥವಾಕೊವಿಡ್ಪೇಶಂಟರೋಗಿಗಳಸಂಪರ್ಕಕ್ಕೆಬಂದಿರುತ್ತ್ತಾರಾ?ಅವರವಾಸಸ್ಥಳಅಥವಾಕಚೇರಿಯಲ್ಲ್ಲಾಗಲಿ, ಕೊವಿಡ್ಪೇಶಂಟ್ಇದ್ದಾರಾಅವರಸಂಪರ್ಕಕ್ಕೆಬಂದಿದಾರಾ? ಮತ್ತೆಕೆಲವುಜಾಗಗಳು hot spot, containment zone ಗಳಾಗಿದ್ದುಅಲ್ಲಿಂದಏನಾದರೂಆವ್ಯಕ್ತಿಬಂದಿದ್ದಾರಾಇತ್ಯಾದಿಮಾಹಿತಿಇರುತ್ತದೆ. ಅಂದರೆರೋಗಿಯಎಲ್ಲಸವಿವರವಾದಮಾಹಿತಿ patients  detailed historyಇದ್ದಲ್ಲಿಅದನ್ನ್ಅವರುಮೊದಲನೇಹಂತದಲ್ಲಿಉಲ್ಲೇಖಿಸಿರುತ್ತ್ತಾರೆ. ಈಮೊದಲಹಂತದಲ್ಲಿನರ್ಸಿಂಗ ,nursingಫಾರ್ಮಾpharmaಹಾಗೂಆಯುಷ(ayush )Jr ವೈದ್ದರುಕಾರ್ಯನಿರ್ವಹಿಸುತ್ತಾರೆ. ಹಾಗೂಮೊದಲನೇಹಂತದವರುದಿನಾಲೂಒಮ್ಮೆಎಲ್ಲರೋಗಿಗಳಜೊತೆಮಾತನಾಡಿಅವರಆರೋಗ್ಯವಿಚಾರಿಸುತ್ತಾರೆ. ಏನಾದರೂಅವಶ್ಯವಿದ್ದಲ್ಲಿಮತ್ತೆಎರಡನೇಹಂತಕ್ಕೆಕಳಿಸುತ್ತಾರೆ.

ಎರಡನೇಹಂತಕ್ಕೆಈವಿವರಗಳುಬಂದಾಗಅಲ್ಲಿಹೆಚ್ಚಾಗಿ30ವರ್ಷಅನುಭವೀವೈದ್ದರುಇಂಟಿಗ್ರೆಟೆಡಮೆಡಿಸಿನಓದಿದವೈದ್ಯಕೀಯವೃತ್ತಿಯವರುತಮ್ಮಸೇವೆಸಲ್ಲಿಸುತ್ತಾರೆ.ನಮಗೆಒಂದುಪೇಶಂಟ್ಬಂದತಕ್ಷಣನಮ್ಮಮೊಬೈಲಗೆಒಂದು sms ಮೆಸೆಜಕೂಡಬರುತ್ತ್ತದೆ. ಇಂತಹಹೆಸರಿನಪೇಷಂಟ್ನಿಮ್ಮಸೇವೆಗೆಕಾಯುತ್ತಿದ್ದಾರೆದಯವಿಟ್ಟುಕರೆಗೆಸ್ಪಂದಿಸಿಅಂತತಿಳಿಸಿರುತ್ತ್ದೆ.ನಾವುಎಸ್ಟುಬೇಗನಮ್ಮಿಂದಆಗುತ್ತದೊಅಂದರೆ

ಒಂದು_5 ರಿಂದ10 ನಿಮಿಷದಒಳಗೆಆಕೇಸನ್ನುವಿಚಾರಣೆಗೆತೆಗೆದುಕೊಳ್ಳುತ್ತ್ತೆವೆ.

ಮೊದಲನೇಹಂತದಲ್ಲಿಬಂದಮಾಹಿತಿಗಳನ್ನುಕೂಲಂಕುಷವಾಗಿಓದಿತಿಳಿದುಕೊಂಡುತಕ್ಷಣಪೇಶಂಟ್ಗೆನಾವುಆಪ್ತಮಿತ್ರಸಹಾಯವಾಣಿಯಮೂಲಕಫೋನ್ಮಾಡುತ್ತೆವೆ. ಆಗಪೇಸಂಟಗೆನಾವುಆಪ್ತಮಿತ್ರದಿಂದಡಾಕ್ಟರಕರೆಮಾಡುತ್ತ್ತಿದ್ದೆವೆ,ನಿಮ್ಮಸಮಸ್ಯೆಏನುಅಂತಕೇಳಿತಿಳಿದುಕೋಳ್ಳುತ್ತೆವೆ. ಆಗಅವರಲಕ್ಷಣ, ರೋಗದುಲ್ಬಣತೆಅಂದರೆ, ನೆಗಡಿಕೆಮ್ಮು, ಜ್ವರ,  ಮತ್ತಿನ್ನಿತರಲಕ್ಷಣಗಳಅವಸ್ಸ್ಥೆತಿಳಿದುಕೊಂಡುರೊಗಿಗೆಆವೇಳೆಯಲ್ಲಿಯಾವತರಹದಸೇವೆಯಅವಶ್ಯಕತೆಇದೆಎಂಬುದನ್ನುಪರೀಕ್ಷಿಸಿಅದಕ್ಕೆತಕ್ಕಂತೆ SMS message ಮೂಲಕಔಷಧಕಳಿಸಿಕೊಟ್ಟುಹೇಗೆಸೇವಿಸಬೇಕುಅಂತವಿವರಕೊಟ್ಟಿರುತ್ತದೆ .

ಇನ್ನುಕೆಲವರಿಗೆರೋಗದಬಗ್ಗೆಸರಿಯಾದತಿಳುವಳಿಕೆಇಲ್ಲದೆವ್ರಥಾಗಾಬರಿಯಲ್ಲಿದ್ದುಮಾನಸಿಕಉದ್ವೇಗಕ್ಕೆಒಳಗಾಗಿರುತ್ತಾರೆ. ಅಂತಹರೋಗಿಗಳಿಗೆಸೂಕ್ತವಾದತಿಳುವಳಿಕೆ, counselling ಮಾಡಿಅವರಸಂಶಯಪರಿಹಾರಮಾಡಲಾಗುತ್ತದೆ .

ಇನ್ನುಕೆಲವರಿಗೆಜ್ವರಸತತವಾಗಿಬರುತ್ತಿದ್ದುಅವರನ್ನುಅವರಮನೆಯಹತ್ತಿರದಜ್ವರಚಿಕಿತ್ಸಾಲಯ(fever clinic) ಗೆವಿಳಾಸವನ್ನುನಾವೇಕೊಟ್ಟುಕಳುಹಿಸುತ್ತೆವೆ. ಈ_app ತಯಾರುಮಾಡುವಾಗಲೇಕರ್ನಾಟಕದಎಲ್ಲಊರುಗಳಲ್ಲಿಜನರಿಗೆಅನಕೂಲವಾಗುವಂತೆfever clinic ಗಳವಿಳಾಸತಿಳಿಸುವವ್ಯವಸ್ಥೆಯನ್ನುಬಹಳಚೆನ್ನಾಗಿಕಲ್ಪಿಸಿಕೊಟ್ಟಿದೆ. ನಾವುಕೂಡನಮ್ಮ computer ನಲ್ಲಿನೊಡಿತತ್ಕ್ಷಣಕ್ಕೆಅದನ್ನುರೋಗಿಗೆಕೊಟ್ಡಾಗಆರೋಗಿಯುಸಕಾಲಕ್ಕೆfever clinin ತಲುಪಬಹುದು. ಅಲ್ಲಿಅವಶ್ಯಕತೆಇದ್ದಾಗ swab test ಮಾಡುತ್ತಾರೆ, ಇಲ್ಲವಾದಲ್ಲಿರೋಗಿಯನ್ನು physical exam ಮಾಡಿಅವರವರಲಕ್ಷಣಪ್ರಕಾರಔಷಧಿಸಲಹೆಮಾಡುತ್ತಾರೆ.

ಅದೆಲ್ಲಶುಲ್ಕರಹಿತವಾದಪ್ರಕ್ರಿಯೆಗಳು.

ಮತ್ತೆಕೆಲವುಸಂದರ್ಭಗಳಲ್ಲಿಉಸಿರಾಟದತೊಂದರೆ, ತೀವ್ರಜ್ವರಕೊವಿಡ್ಪಾಸಿಟಿವ್ಇದ್ದಾಗನಮ್ಮಕೊವಿಡ್ಅಂಬುಲನ್ಸಸರ್ವೀಸ್ಬಹಳಉತ್ತಮವಾಗಿಕಾರ್ಯನಿರ್ವಹಿಸುವಲ್ಲಿಸಫಲಆಗಿದೆ. (Covid ambulance service). Ambulance drivers ಗೆನಮ್ಮಮೆಸೆಜ್ಹೋಗಿ, ಅದರಜೊತೆಗೆರೋಗಿಯಹೆಸರು, ವಿಳಾಸ, ಫೋನ್ನಂಇತ್ಯಾದಿಗಳುಮಾಹಿತಿಯಾಗಿದ್ದುರೋಗಿಯನ್ನುಸರಿಯಾದಆಸ್ಪತ್ರೆಗೆ, ಸರಿಯಾದವೇಳೆಯಲ್ಲಿತಲುಪಿಸುವಕೆಲಸಮಾಡುತ್ತಾರೆ. ಅದುಸರಕಾರಿಅಥವಾಖಾಸಗೀಆಸ್ಪತ್ರೆಆಗಿರಬಹುದು‌ರೋಗಿಯಇಚ್ಛೆಯ , ಅನುಕೂಲದಪ್ರಕಾರಅವರನ್ನುಆಸ್ಪತ್ರೆಗೆಸೇರಿಸಲಾಗುತ್ತದೆ.

ಆಸ್ಪತ್ರೆಗಳಲ್ಲಿಯೂಕೆಲವುವಿಧಗಳಿವೆ:

*CCC: covid care centre :ಇದರಲ್ಲಿಲಕ್ಷಣಗಳಿಲ್ಲದಆದರೆಕೊವಿಡ್ಪಾಸಿಟಿವ್ಇದ್ದುಜೊತೆಗೆಕಡಿಮೆರೋಗದತೊಂದರೆಗಳುಕಂಡುಬಂದಲ್ಲಿಈಕೇಂದ್ರಗಳಿಗೆದಾಖಲಿಸಲಾಗುವದು. (Asymptomatic and mild cases)

*DCHC: Dedicated Covid Health Centre. ಇದರಲ್ಲಿcovid positive ಇದ್ದು,ಕಡಿಮೆಲಕ್ಷಣಗಳಿಂದಹಿಡಿದುಮಧ್ಯಮರೋಗಇದ್ದವರನ್ನುದಾಖಲಿಸಲಾಗುತ್ತದೆ. ಹಾಗೂಇಂತಹವರಿಗೆ _24 ಗಂಟೆಗಳನಿಗಾಇಟ್ಟಿರಲಾಗುತ್ತದೆ.

*DCH: Dedicated Covid Hospital: ಇದರಲ್ಲಿ intensive care unit(icu), ventilator ವೆಂಟಿಲೇಟರಗಳಸೌಲಭ್ಯಗಳಿದ್ದುಬಹಳತೀವ್ರಅವಸ್ಥೆಯಲ್ಲಿಯರೋಗಿಗಳನ್ನುಇರಿಸಲಾಗುತ್ತದೆ. ಹಾಗೂರೋಗಿಯನ್ನುಬಹಳಜಾಗರೂಕವಾಗಿನೋಡಿಕೊಳ್ಳಲಾಗುತ್ತದೆ.

ಈರೀತಿನಮ್ಮಆಪ್ತಮಿತ್ರಸಹಾಯವಾಣಿಯಲ್ಲಿರೋಗಿಯಅವಶ್ಯಕತೆನೋಡಿಕೋಂಡುತಕ್ಕವ್ಯವಸ್ಥೆಒದಗಿಸಲಾಗುತ್ತದೆ. ಅದರಪ್ರಕಾರವಾಗಿ OTC ( over the counter) Health Counselling , Ambulance Assignment,, Non Medical Case, Follow up ಮುಂತಾದಸಲಹೆಗಳಲ್ಲಿನಾವುಯಾವದನ್ನುರೋಗಿಗೆಸೂಚಿಸಿದರೀತಿಯಲ್ಲಿಅದನ್ನತಿಳಿಸಿಆಕೇಸನ್ನುಅವತ್ತಿಗೆಮುಗಿಸುತ್ತೆವೆ.(Close) ಮಾಡಿರುತ್ತೆವೆ.

ಇನ್ನುintegrated drs ಬಗ್ಗೆಹೇಳಬೆಕೆಂದರೆನಾವುBAMS 51/2 years ಓದಿಮುಂದೆ_2_ವರ್ಷದ integrated medicine  short term course ನ್ನುಆಗಿನಬೇಂಗಳೂರುವಿಶ್ವವಿದ್ಯಾಲಯದಿಂದಆಧುನಿಕಶಿಕ್ಷಣತರಬೇತಿಪಡೆದುವಿಕ್ಟೋರಿಯಾ, ವಾಣಿವಿಲಾಸಕೆಸಿಜನರಲ್ಮುಂತಾದಆಸ್ಪತ್ರೆಗಳಲ್ಲಿಪೂರ್ಣಾವಧಿಯತರಬೇತಿಪಡೆದವರಾಗಿರುತ್ತೆವೆ. ಹಾಗೂಈಗಎಲ್ಲವೈದ್ಯರು25-30 ವರ್ಷ family physician ಆಗಿಸಮಾಜದಲ್ಲಿಸೇವೆಸಲ್ಲಿಸಿದವರಾಗಿದ್ದೇವೆ. ಅಷ್ಟೇಅಲ್ಲದೇಈಆಪ್ತಮಿತ್ರಸಹಾಯವಾಣಿಯಕೆಲಸವನ್ನು computer ನಲ್ಲಿಮಾಡಬೇಕಾದಅನಿವಾರ್ಯತೆಯಲ್ಲಿಎಲ್ಲವೈದ್ಯರೂಅದನ್ನು__operate ಮಾಡುವದನ್ನುಕಡಿಮೆಅವಧಿಯಲ್ಲಿಕಲಿತುಸರಕಾರದಿಂದಒದಗಿಸಿರುವ training session ನನ್ನುಎಲ್ಲವೈದ್ರುಉತ್ಸಾಹದಿಂದಕಲಿತುಕೆಲಸಕ್ಕೆಸಿಧ್ದರಾದರು. ಕೆಲವುವೈದರುತಮ್ಮತಮ್ಮ clinic ಗಳಲ್ಲಿಯೂಕೆಲಸಮಾಡಿprivate practice ನಲ್ಲೂರೋಗಿಗಳನ್ನುಪರೀಕ್ಷಿಸಿ, ತಮ್ಮಜೀವನದಪರಿವೆಯನ್ನುಲೆಕ್ಕಿಸದೇ, ತಮ್ಮಕುಟುಂಬದವರಿಂದದೂರಉಳಿದು, ಈಸರಕಾರದಸಹಾಯವಾಣಿಯಲ್ಲಿಕೈಜೋಡಿಸಿಅತ್ಯಂತಮಹತ್ತರವಾದಶ್ಲಾಘನೀಯವಾದಕಾರ್ಯವನ್ನುಮಾಡಿದ್ದಾರೆಂದುಹೇಳಲುಹೆಮ್ಮೆಅನಿಸುತ್ತದೆ. ಎರಡೂಹೊತ್ತಿನclinic ನೋಡಿಕೊಂಡುಈಕೆಲಸದಲ್ಲ್ಲೂಕೈಜೋಡಿಸಿದವರಿದ್ದಾರೆ.  ಆಪ್ತಮಿತ್ರಸಹಾಯವಾಣಿಯುಎರಡು shift ನಲ್ಲಿಕೆಲಸನಿರ್ವಹಣೆಮಾಡುತ್ತದೆ. ಒಂದುಬೆಳಿಗ್ಗೆ8 a. M to 2 p.m ೮ಗಂಟೆಯಿಂದಮಧ್ಯಾಹ್ನ೨ಗಂಟೆವರೆಗೂಹಾಗೂ2 p.m to _9 p.m.(೨_ಗಂಟೆಯಿಂದರಾತ್ರಿ೯ಗಂಟೆ) ವರೆಗೂಕಾರ್ಯಮಾಡುತ್ತದೆ. ನಮ್ಮನಮ್ಮಕೆಲಸದಅವಧಿ ಯಲ್ಲಿನಮಗೆಬಂದಿರುವಪೇಶಂಟಗಳನ್ನುಸಂಪರ್ಕಿಸಿಸೂಕ್ತನಿರ್ಧಾರತೆಗೆದುಕೊಳ್ಳಬೇಕಾಗುತ್ತದೆ. ಹಾಗೂಒಂದುವೇಳೆಎಲ್ಲಪೇಶಂಟಟಿಕೆಟ್ಗಳನ್ನುಪೂರ್ತಿಗೊಳಿಸಲಾಗದಿದ್ರೆಮುಂದೆಸ್ವಲ್ಪಹೆಚ್ಚಿನಸಮಯತಗೊಂಡುಅವತ್ತಿನಎಲ್ಲರೋಗಿಗಳನ್ನುಅಟೆಂಡ್ಮಾಡಬೇಕಾಗುತ್ತದೆ. ಅಲ್ಲದೇನಮ್ಮಎಲ್ಲಮಹಿಳಾವೈದ್ಯರಪಾಲೂಇದರಲ್ಲಿಬಹುದೊಡ್ಡದಾಗಿದೆ.clinic ನೋಡಿಕೊಂಡು, ಮನೆಯಲ್ಲಿಯಾವಕೆಲಸದವರಸಹಾಯಇಲ್ಲದೇಹೋದರೂಮನೆಕೆಲಸದಜವಾಬ್ದಾರಿಯನ್ನುತಮ್ಮಹೆಗಲಿಗೇರಿಸಿಕೊಂಡುಹೊತ್ತುಹೊತ್ತಿಗೆಮನೆಯಎಲ್ಲರಊಟತಿಂಡಿಯನ್ನುಮಾಡುವಲ್ಲಿಚಾಕಚಕ್ಯತೆಯನ್ನುತೋರಿಸಿ,ಅಷ್ಟೇಲವಲವಿಕೆಯಿಂದಈಸಹಾಯವಾಣಿಯಕೆಲಸದಲ್ಲಿಕೈಜೋಡಿಸಿದ್ದಾರೆ. ಅದಕ್ಕೇಹೇಳುವದಲ್ವೇ“ತೊಟ್ಟಿಲತೂಗುವಕೈಜಗತ್ತನ್ನೇತೂಗಬಲ್ಲದು”ಅಂತ. ಎಷ್ಟೊಮನೆಗಳಲ್ಲಿಪುರುಷರೂಇಂತಹಸಂದಿಗ್ದಸಮಯದಲ್ಲಿಮನೆಕೆಲಸದಲ್ಲಿಕೈಜೋಡಿಸಿದ್ದುಹೊಗಳಿಕೆಗೆಸೂಕ್ತವಾದದ್ದು.

ಎಲ್ಲವೈದ್ದರೂತಮ್ಮವಯಸ್ಸನ್ನುಮರೆತುಅತೀಉತ್ಸಾಹದಿಂದಸರಕಾರದಜೊತೆನಿಂತು, ಮಾನವೀಯತೆಯಮಮಕಾರವನ್ನುಎತ್ತಿಹಿಡಿದಿದ್ದಾರೆ. ಹಾಗೂಜನಪದೋಧ್ವಂಸ (pandemic disease)ರೋಗಗಳಬಗ್ಗೆನಮ್ಮಪುಸ್ತಕಗಳಲ್ಲಿಓದಿತಿಳಿದರೂಪ್ರತ್ಯಕ್ಷವಾಗಿನಿಭಾಯಿಸುವಅನುಭವವೇಬೇರೆ . ಅದೊಂದುಸಂತ್ರಪ್ತಿ,ಆನಂದನಿಜಆದರೆಒಮ್ಮೊಮ್ಮೆರೋಗಿಯತೀವ್ರಸ್ವರೂಪದಸಂದರ್ಭದಲ್ಲಿ , ಅವರಗೋಳುಅವರಮನೆಯಪರಿಸ್ಥಿತಿ, ಆರ್ಥಿಕಕಷ್ಟ, ಸಣ್ಣಸಣ್ಣಮಕ್ಕಳಿಗೂರೋಗಅಂಟಿರುವದು , ಎಲ್ಲರಮನಸ್ಸಿನಆತಂಕ, ಗಾಬರಿರೋಗಿಗಳುಅಂಬುಲನ್ಸನಲ್ಲಯೇಉಸಿರಾಟದತೊಂದರೆಯಿಂದಬಳಲುವದುಇವೆಲ್ಲಕೇಳಿನಮ್ಮಹ್ರದಯವೂಮಮಕಾರದಿಂದಮಿಡಿದುನಮ್ಮೆಲರಕಣ್ಣಂಚಿನಲಿನೀರುಬಂದಿದ್ದೂಇದೆ. ವೈದ್ಯರಾಗಿನಮ್ಮಕೈಲಾದಸ್ಟುಮಾಡಿದ್ದೇವೆಅಂತನಾವೇಸಮಾಧಾನಮಾಡಿಕೊಂಡರೂಪೇಶಂಟಗಳಆರ್ತನಾದನಮ್ಮಕಿವಿಯಲ್ಲಿಎಷ್ಟೋಹೊತ್ತುಇದ್ದೇಇರುತ್ತದೆ.ಇದೇಸಮಯದಲ್ಲಿನಮ್ಮಕೆಲವುವೈದ್ಯರುತಾವೇಸ್ವತ: ಕಾಯಿಲೆಗೆತುತ್ತಾದಉದಾಹರಣೆಗಳೂಇವೆ. ಕೆಲವರುಪರಿವಾರದಇತರಸದಸ್ಯರೊಡನೆಆಸ್ಪತ್ರೆಸೇರಿಚಿಕಿತ್ಸೆಪಡೆದುಕೊಂಡರೆಇನ್ನಕೆಲವರುಮನೆಯಲ್ಲಿಯೇಇದ್ದು(home quarantine ) ಆಗಿದ್ದುಚಿಕಿತ್ಸೆಪಡೆದಿದ್ದಾರೆ. ದೈವವಶಾತ್ನಮ್ಮತಂಡದವೈದ್ದರುಸಮಯಕ್ಕೆಸರಿಯಾಗಿಚಿಕಿತ್ಸೆಪಡೆದುಗುಣಮುಖರಾಗಿದ್ದಾರೆಎಂಬುವದೇಸಮಾಧಾನಕರವಿಷಯ. ನಮ್ಮಈಕೆಲಸಕ್ಕೆಬಹಳಜನರೋಗಿಗಳುಧನ್ಯವಾದಗಳನ್ನುಹೇಳುತ್ತಬಹಳತ್ರಪ್ತ್ತಿಯನ್ನುಹೋಂದಿದ್ದಾರೆ. ನಾವುಎಲ್ಲಸಲಹೆಗಳನ್ನುನೀಡಿದಬಳಿಕವೂಎಷ್ಟೋಸಲಪೇಶಂಟಗಳುಧನ್ಯವಾದಹೇಳುತ್ತಲೇಇರುತ್ತಾರೆ. ಹಾಗೂಸಾರ್ವಜನಿಕರೂಕೂಡಸಾಕಸ್ಟುಅರಿವುಮೂಡಿಸಿಕೊಂಡಿದ್ದಾರೆ. ಮಾಸ್ಕಧರಿಸುವದು,ಜನಗಳಮಧ್ಯಅಂತರಕಾಪಾಡಿಕೊಳ್ಳುವದು, ಕೈಗಳನ್ನುಶುಚಿಯಾಗಿಟ್ಟುಕೊಳ್ಳುವದು , ಆರೋಗ್ಯಕರಆಹಾರಸೇವನೆ, ವ್ಯಾಯಾಮ, ಧ್ಯಾನ, ಅನಾವಶ್ಯಕವಾಗಿಹೊರಗಡೆತಿರುಗಾಡದೇಇರುವದು, ಪ್ರತಿಷ್ಟೆಯನ್ನುಪಕ್ಕಕ್ಕಿಟ್ಟುಸರಳವಾದಕೆಲವೇಜನಸಮೂಹದಲ್ಲಿಹಬ್ಬ, ಮದುವೆ, ಹುಟ್ಟುಹಬ್ಬದಆಚರಣೆಗಳನ್ನುಅನುಸರಿಸುತ್ತಿದ್ದಾರೆ. ಹೀಗಾಗಿಬಹಳಜನಕಾಯಿಲೆಬರದಂತೆಕಾಪಾಡಿಕೊಳ್ಳುವಲ್ಲಿಸಫಲರಾದರೆ, ಇನ್ನುಬಹಳಜನಕಾಯಿಲೆಬಂದನಂತರವೂಚೆನ್ನಾಗಿಚೇತರಿಸಿಕೊಂಡದ್ದನ್ನುಕಾಣುತ್ತೆವೆ.

ಹಾಗೂನಮ್ಮಸರಕಾರವೂಈಗಬಹಳಸ್ಟುವೈದ್ಯರನ್ನುಇದರಲ್ಲಿನೇಮಕಮಾಡಿಯಾರೂತೊಂದರೆಗೀಡಾಗದೇಬೇಗನೆಚಿಕಿತ್ಸೆಸೌಲಭ್ಯಒದಗಿಸುವಲ್ಲಿಮುಂದಾಗಿದೆ.‌ ಹಾಗಾಗಿಮೊದಮೊದಲುಒಬ್ಬೊಬ್ಬವೈದ್ಯರಿಗೂಅತಿಯಾದಸಂಖ್ಯೆಯಲ್ಲಿಪೇಶಂಟಬರುತ್ತಿದ್ದುಈಗಸ್ವಲ್ಪಸುಧಾರಣೆಕಂಡುಬಂದಿದೆ.

ಇದಕ್ಕೆಲ್ಲಪರಿಹಾರಬೇಗಸಿಗಲಿ,ಎಲ್ಲರಜೀವನಸುಗಮವಾಗಿಸಾಗಲಿಅಂತಭಗವಂತನಲ್ಲಿಪ್ರಾರ್ಥೊಸೋಣ.

**********************************************

9 thoughts on “ಟೆಲಿಮೆಡಿಸನ್-

  1. ಆಪ್ತಮಿತ್ರದ ಬಗ್ಗೆ ವಿವರವಾಗಿ ತಿಳಿಸಿದ್ದೀರಿ..
    ಧನ್ಯವಾದಗಳು.

  2. ಬಹಳ ಚೆನ್ನಾಗಿ ತಿಳಿಸಿದ್ದೀರಿ ಮೇಡಂ.ನಾನೊಬ್ಬ ಆಪ್ತಮಿತ್ರ ವೈದ್ಯೆ ಎಂದು ಹೇಳಲು ನನಗೆ ಹೆಮ್ಮೆ ಎನಿಸುತ್ತದೆ.

Leave a Reply

Back To Top