ಸಂಪಾದಕೀಯ-ಗಾಂಧಿ ವಿಶೇಷ

ಸಂಪಾದಕೀಯ-ಗಾಂಧಿ ವಿಶೇಷ

ಗಾಂಧಿ ವಿಶೇಷ ನಿಮ್ಮ ಮುಂದಿದೆ
ಬಹಳಷ್ಟು ಬರಹಗಳುಬಂದ ಸಂತೋಷ ಒಂದೆಡೆಯಾದರೆ, ಗಾಂದಿಯನ್ನು ಹಾಡಿಹೊಗಳುವುದಕ್ಕಷ್ಟೇ ಬಹುತೇಕ ಬರಹಗಳು ಸೀಮಿತವಾದವೆಂಬ ವಿಷಾದವೂ ನನಗಿದೆ.ಗಾಂಧಿ ಪ್ರತಿಪಾದಿಸಿದ ಸಿದ್ದಾಂತಗಳ ಬಗ್ಗೆ ಮತ್ತಷ್ಟ ಗಂಭೀರ ಅದ್ಯಯನ ಚರ್ಚೆ ನಡೆಯಬೇಕಿದೆ. ಗಾಂಧಿಯ ಬಗ್ಗೆತೂಕವಾಗಿ ಬರೆಯುವಷ್ಟು ಓದಿ ಕೊಂಡವರು ಬರೆಯಲಿಲ್ಲವೆಂಬ ಬೇಸರವಿದೆ.ಸಾರ್ವಜನಿಕವಾಗಿ ಗಾಂಧಿಯ ಬಗ್ಗೆಒಳ್ಳೆಯ ಮಾತುಗಳನ್ನಾಡುತ್ತಲೇ ಾಂತರೀಕವಾಗಿ ಅಸಹನೆ ಬೆಳೆಸಿಕೊಂಡ ಬಹುತೇಕರಿಗೆ ಗಾಂದಿ ಅರ್ಥವೇ ಆಗಿಲ್ಲವೆನ್ನಬಹುದು
.


ಗಾಂಧಿಯನ್ನು ದ್ವೇಷಿಸುವ ಮನಸುಗಳ ಜೊತೆಯೇ ಬದುಕಬೇಕಾದ ಅನಿವಾರ್ಯತೆಯ ಈ ದಿನಗಳಲ್ಲಿ ಸಂಗಾತಿಗೆ ಬರೆಯುವ ಮೂಲಕ ಗಾಂಧಿಯನ್ನು ಸ್ಮರಿಸಿಕೊಂಡನಿಮಗೆ ದನ್ಯವಾದಗಳು
ಏನೇ ಇರಲಿ-ಬರಹಗಳನ್ನು ಕಳಿಸಿದ ತಮಗೆಲ್ಲರಿಗೂ ದನ್ಯವಾದಗಳು

ನಿಮ್ಮವ

ಕು.ಸ.ಮಧುಸೂದನ ರಂಗೇನಹಳ್ಳಿ

2 thoughts on “ಸಂಪಾದಕೀಯ-ಗಾಂಧಿ ವಿಶೇಷ

  1. ಮಹಾತ್ಮರ ಬಗ್ಗೆ ಮನಸ್ಸಿನಲ್ಲಿದ್ದ ಭಾವನೆಯೇ ಹೊರ ಬರುತ್ತದಲ್ಲವೇ
    ಕವಿತೆಗಳನ್ನು ಸ್ವೀಕರಿಸಿ, ಪ್ರಕಟಿಸಿದ್ದಕ್ಕೆ ಧನ್ಯವಾದಗಳು.

  2. ಮಧುಸೂದನ ಸರ್.
    ತುಂಬಾ ಒಳ್ಳೆಯ ಪ್ರಯತ್ನ ನಿಮ್ಮದು
    ನೀವಂದಂತೆ, ಗಾಂಧಿಯವರ ತತ್ವ ಸಿದ್ಧಾಂತಗಳನ್ನು ಇಂದಿನ ಪರಿಸ್ಥಿತಿಗೆ ಅನ್ವಯಿಸಿ, ಒಪ್ಪುವ ಅಂಶ ಮತ್ತು ಒಪ್ಪಲಾಗದ ಅಂಶಗಳನ್ನು ಚರ್ಚೆಯ ಮೂಲಕ ಸಂಶ್ಲೇಷಣೆ ಮಾಡುವ ಅಗತ್ಯವಿದೆ. ಸೂಕ್ಷ್ಮ ವಿಷಯವಾದದ್ದರಿಂದ, ಸಂಯಮವೂ ಮುಖ್ಯವೇ.
    ಬರಹಗಳು, ಕವಿತೆಗಳು ಇತ್ಯಾದಿ ಸಾಹಿತ್ಯದ ದೃಷ್ಟಿಯಿಂದ ಉತ್ತಮವಾಗಿದ್ದವು.
    ಅಭಿನಂದನೆಗಳು

Leave a Reply

Back To Top