ಪುಸ್ತಕ ಸಂಭ್ರಮ

ಲೋಕಾರ್ಪಣೆ

ಹೆಚ್.ಎಸ್.ಸುರೇಶ್

ಸೂರ್ಯನ ಕಥೆಗಳು(ಕಥಾಸಂಕಲನ)

ಹೊಗರೆ ಖಾನ್ ಗಿರಿ(ಕಾದಂಬರಿ)

ನಮ್ಮೂರಿನ ಕಾಡು ಮಲ್ಲಿಗ(ಕಥಾ ಸಂಕಲನ)

ತೀರ್ಪು(ಕಥಾ ಸಂಕಲನ)

ಹೀಗೂಇದ್ದನೇ ರಾವಣ(ನಾಟಕ)

ಪ್ರಶ್ನಿಸುವ ಸಾಹಿತ್ಯಕ್ಕೆ ದೇಶದ್ರೋಹದ ಪಟ್ಟ

“ಇಂದುಜನಪರ ಸಾಹಿತ್ಯವು ಆತಂಕದ ಸ್ಥಿತಿಯಲ್ಲಿದೆ.ವ್ಯವಸ್ಥೆಯ ಲೋಪದೋಷಗಳನ್ನುಪ್ರಶ್ನಿಸುವ ಸಾಹಿತಿಗಳಿಗೆ ದೇಶದ್ರೋಹಿಗಳ ಪಟ್ಟ ಕಟ್ಟುವಹೊಸಸಂಪ್ರದಾಯ ಪ್ರಾರಂಭವಾಗಿದೆ: ಎಂದು ಹಿರಿಯ ಸಾಹಿತಿ ಶ್ರೀ ಕು.ಸ.ಮಧುಸೂದನರಂಗೇನಹಳ್ಳಿ ವಿಷಾದಿಸಿದರು. ಶ್ರೀಯುತರು ಲೋಕಾರ್ಒಣೆ ಸಮಾರಂಭದ ಮುಖ್ಯ ಅತಿಥಿಗಳಾಗಿದ್ದರು

 ತರೀಕೆರೆಯಲ್ಲಿ ಬಾನುವಾರ (17-11-2019ರಂದು)ಶ್ರೀ ಹೆಚ್.ಎಸ್.ಸುರೇಶ್ ಅವರ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದ್ಲಲ್ಲಿ ಅವರು ಮಾತನಾಡುತ್ತ “ಸಾಹಿತಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡು,ಸತ್ಯಹುಡುಕಬೆಕು”ಎಂದು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನಮಾಜಿ ಅದ್ಯಕ್ಷರಾದ ಶ್ರೀ ಹೆಚ್. ಚಂದ್ರಪ್ಪನವರು ಅದ್ಯಕ್ಷತೆ ವಹಸಿದ್ದು,ಕಿರುತೆರೆಕಲಾವಿದೆ ಶ್ರೀಮತಿ ನಂದಿನಿ ಪಟವರ್ಷನ್ ಉದ್ಘಾಟನೆ ಮಾಡಿದರು.ಸಾಹಿತಿಗಳಾದಶ್ರೀನಾಗೇನಹಳ್ಳಿತಿಮ್ಮಯ್ಯ,ಶ್ರೀಭಗವಾನ್,ಎಂ.ಕೆ.ವಿಜಯಕುಮಾರ್,ಶ್ರೀಓಂಕಾರಪ್ಪನವರು ಉಪಸ್ಥಿತರಿದ್ದು ಕೃತಿಗಳ ಬಗ್ಗೆ  ಮಾತನಾಡಿದರು.

Leave a Reply

Back To Top