ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ಕವನ ಸಂಕಲನಗಳ ಆಹ್ವಾನ

ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ಕವನ

ಸಂಕಲನಗಳ ಆಹ್ವಾನ

೨೦೨೦ನೆಯ ಸಾಲಿನಿಂದ ಕೊಡಮಾಡುವ ನಾಗಶ್ರೀ ಕಾವ್ಯ ಪುರಸ್ಕಾರಕ್ಕೆ ೪೦ ವರ್ಷದೊಳಗಿನ ಕವಿಗಳಿಂದ ಕೃತಿಗಳನ್ನು ಆವ್ಹಾನಿಸಲಾಗಿದೆ.
ಪ್ರಶಸ್ತಿಯು ೫ ಸಾವಿರ ನಗದು,ಸ್ಮರಣಿಕೆ ಒಳಗೊಂಡಿದೆ.
ಆಸಕ್ತ ಕವಿಗಳು ೨೦೨೦ ನೆಯ ಸಾಲಿನಲ್ಲಿ ಪ್ರಕಟಗೊಂಡ ತಮ್ಮ ಸ್ವರಚಿತ ಮೂರು ಕವನ ಸಂಕಲನಗಳನ್ನು ಜನವರಿ ೧೫,೨೦೨೧ ರೊಳಗೆ
ಸಂಚಾಲಕರು, ನಾಗಶ್ರೀ ಕಾವ್ಯಪ್ರಶಸ್ತಿ ಸಮಿತಿ
ಸಿಂದಗಿ,ವಿಜಯಪುರ ಜಿಲ್ಲೆ
ಈ ವಿಳಾಸಕ್ಕೆ ಪ್ರೊಫೆಷನಲ್ ಕೋರಿಯರ್ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ +918951375140,988065654 ಸಂಪರ್ಕಿಸುವಂತೆ ಕೋರಿದ್ದಾರೆ.

Leave a Reply

Back To Top