ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಜಲ್

ಶ್ರೀಲಕ್ಷ್ಮೀ ಅದ್ಯಪಾಡಿ.

Moonlight – Mishpacha Magazine

ಪುಟಿಯುತ್ತಿದ್ದಪುಳಕಗಳೆಲ್ಲಾಎತ್ತಹೋದವೋ
ಅರಳುತ್ತಿದ್ದಕನಸುಗಳೆಲ್ಲಾಎತ್ತಹೋದವೋ

ಕಣ್ಣಂಚಿನಲ್ಲಿನೋವಿನಹನಿತುಳುಕುತ್ತಲೇಇದೆ
ನಲಿಯುತ್ತಿದ್ದಭಾವನೆಗಳೆಲ್ಲಾಎತ್ತಹೋದವೋ

ಸುಡುಸುಡುತ್ತಿದೆಅವ್ಯಕ್ತಬೇಗೆಒಡಲಾಳದಲ್ಲಿ
ಅರಳುತ್ತಿದ್ದನವಿರುಹೂಗಳೆಲ್ಲಾಎತ್ತಹೋದವೋ

ಹೃದಯವೀಣೆಯತಂತಿಯಾಕೋಮುರಿದಂತಿದೆ
ಹಾಡುತ್ತಿದ್ದಮಧುರರಾಗಗಳೆಲ್ಲಾಎತ್ತಹೋದವೋ

ಮೌನದಲಿರುವಬೆಳದಿಂಗಳೂಉರಿಬಿಸಿಲಾದಂತಿದೆ
ಹರಡುತ್ತಿದ್ದತಂಪುಕಿರಣಗಳೆಲ್ಲಾಎತ್ತಹೋದವೋ

ಹೆಪ್ಪುಗಟ್ಟಿದನೋವಿನಲ್ಲಿಅಳುತ್ತಿದೆಶ್ರೀಯಮನ
ಸುರಿಯುತ್ತಿದ್ದಪ್ರೇಮದಹನಿಗಳೆಲ್ಲಾಎತ್ತಹೋದವೋ

*********************************

About The Author

2 thoughts on “ಗಜಲ್”

  1. ಸುಜಾತಾ ಲಕ್ಮನೆ

    ಚಂದ ಇದೆ. ನೈಸ್..

    ಪದ ಪದಗಳನ್ನು ಬೇರ್ಪಡಿಸಲು ಸ್ಪೇಸ್ ಕೊಡಬೇಕಿತ್ತು.

Leave a Reply

You cannot copy content of this page

Scroll to Top