ಪ್ರೇಮಪತ್ರ ಸ್ಪರ್ದೆ
ಪಂಜು ಅಂತರ್ಜಾಲ ವಾರಪತ್ರಿಕೆ ವತಿಯಿಂದ 2021 ರ ಪ್ರೇಮ ಪತ್ರ ಸ್ಪರ್ಧೆಗೆ ನಿಮ್ಮ ಪ್ರೇಮ ಪತ್ರಗಳನ್ನು ಆಹ್ವಾನಿಸಲಾಗಿದೆ.
ನಿಯಮಗಳು:
ಪ್ರೇಮ ಪತ್ರ ನಿಮ್ಮ ಸ್ವಂತ ಬರಹವಾಗಿರಬೇಕು
ಕನಿಷ್ಟ 500 ಪದಗಳ ಬರಹವಾಗಿರಬೇಕು
ಫೇಸ್ ಬುಕ್ ಮತ್ತು ಬ್ಲಾಗ್ ಸೇರಿದಂತೆ ಬೇರೆಲ್ಲೂ ಪ್ರಕಟವಾಗಿರಬಾರದು.
ನಿಮ್ಮ ಬರಹವನ್ನು ಕಳುಹಿಸಿಕೊಡಬೇಕಾದ ಮಿಂಚಂಚೆ: editor.panju@gmail.com, smnattu@gmail.com
ಮಿಂಚಂಚೆಯ ಸಬ್ಜೆಕ್ಟ್ ನಲ್ಲಿ “ಪಂಜು ಪ್ರೇಮ ಪತ್ರ ಸ್ಪರ್ಧೆ” ಎಂದು ತಿಳಿಸಲು ಮರೆಯದಿರಿ.
ಮಿಂಚಂಚೆಯಲ್ಲಿ ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ನಿಮ್ಮ ಕಿರು ಪರಿಚಯ ಹಾಗು ಫೇಸ್ ಬುಕ್ ಲಿಂಕ್ ಕಳುಹಿಸಿ..
ಬರಹಗಳು ತಲುಪಬೇಕಾದ ಕೊನೆಯ ದಿನಾಂಕ: 10.02.2021
ಬಹುಮಾನಗಳು:
ಮೊದಲ ಬಹುಮಾನ: 3000 ರೂಪಾಯಿ
ಎರಡನೇ ಬಹುಮಾನ: 2000 ರೂಪಾಯಿ
ಮೂರನೇ ಬಹುಮಾನ: 1000 ರೂಪಾಯಿ
ಹಾಗು ತೀರ್ಪುಗಾರರ ಮೆಚ್ಚುಗೆ ಪಡೆದ ಐವರಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು.
ಈ ಪತ್ರಗಳನ್ನು ಪಂಜುವಿನಲ್ಲಿ ಪ್ರಕಟಣೆಗೆ ಬಳಸಿಕೊಳ್ಳುವ ಹಕ್ಕು ‘ಪಂಜು’ಗೆ ಇರುತ್ತದೆ.
***********************************************************************