ವಾರ್ಷಿಕ ವಿಶೇಷಾಂಕ
ಪ್ರಿಯ ಲೇಖಕರೆ,
‘ಸಂಗಾತಿ’ ಕನ್ನಡ ಸಾಹಿತ್ಯದ ವೆಬ್ ಪತ್ರಿಕೆ ಇದೇ ಅ.೨೦ ಕ್ಕೆ ಎರಡು ವರ್ಷ ಮುಗಿಸಿ,ಮೂರನೇ ವಸಂತಕ್ಕೆ ಅಡಿಯಿಡುತ್ತಿದೆ
ಈ ಎರಡು ವರ್ಷಗಳಲ್ಲಿ ಸಂಗಾತಿ ಪತ್ರಿಕೆ ಕವಿತೆ, ಕತೆ, ಜೀವನ ಚರಿತ್ರೆ, ಅಂಕಣ ಬರಹಗಳ ಮೂಲಕ ಕನ್ನಡ ಸಾಹಿತ್ಯದ ವರ್ತಮಾನದ ದನಿಯನ್ನು ಕಟ್ಟಿಕೊಟ್ಟಿದೆ. ನಾಡಿನ ಹಿರಿಯರು, ಕಿರಿಯರು ಸಂಗಾತಿಗೆ ಬರೆದಿದ್ದಾರೆ.
ಎರಡು ವರ್ಷದ ಪಯಣದ ಈ ಸಂದರ್ಭದಲ್ಲಿ ಪತ್ರಿಕೆ ವಿಶೇಷ ಸಂಚಿಕೆ ತರಲು ತಿರ್ಮಾನಿಸಿದೆ.
ಈ ಕೆಳಗೆ ಕಾಣಿಸಿರುವ ವಿಷಯಗಳಲ್ಲಿ ನಿಮಗೆ ಸೂಕ್ತವೆನಿಸಿದ ವಿಷಯ ಕುರಿತು ಬರೆದ ನಿಮ್ಮ ಬರಹಗಳನ್ನು ನಮಗೆ ಕಳಿಸಬಹುದು
- ಕನ್ನಡ ಸಾಹಿತ್ಯ ಮತ್ತು ಧರ್ಮ
- ಕನ್ನಡ ಸಾಹಿತ್ಯ ಮತ್ತು ಜನಪರ ನಿಲುವು
- ಕನ್ನಡ ಸಾಹಿತ್ಯ ಮತ್ತು ರಾಜಕಾರಣ
- ಕನ್ನಡ ಸಾಹಿತ್ಯದಲ್ಲಿ ಅಂತರ್ಜಾಲ ಪತ್ರಿಕೆಗಳ ಪಾತ್ರ
ಬರಹ ಕಳಿಸಬೇಕಾದ ವಿಳಾಸ:
ವಾಟ್ಸಪ್ -6366096897
ಮಿಂಚಂಚೆ-sangaatippatrike@gmail.com
ಕೊನೆಯ ದಿನಾಂಕ-16/10/2021
- ಸಂಪಾದಕ ಮಂಡಳಿ .
ಸಂಗಾತಿ ಸಾಹಿತ್ಯ ಪತ್ರಿಕೆ