ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ 2022

ಇತರೆ

ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ 2022

 ಉತ್ಥಾನ ಮಾಸಪತ್ರಿಕೆಯು ಕಳೆದ 4 ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಿರುವುದು ತಮಗೆಲ್ಲ ತಿಳಿದೇ ಇದೆ.

ಈ ಬಾರಿಯ 2022ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆ ಯನ್ನು ಆಹ್ವಾನಿಸಲಾಗಿದೆ.

ಉತ್ಥಾನ ಮಾಸಪತ್ರಿಕೆ ಆಯೋಜಿಸುತ್ತಿರುವ ಕಥಾಸ್ಪರ್ಧೆಯಲ್ಲಿ ತಾವು ಈ ಹಿಂದೆಯೂ ಭಾಗವಹಿಸಿದ್ದೀರಿ.

ಈ ವರ್ಷದ ಕಥಾ ಸ್ಪರ್ಧೆಗೆ ಉತ್ತಮ ಕಥೆಯೊಂದನ್ನು ಬರೆದು ನಮಗೆ ಕಳುಹಿಸಬೇಕಾಗಿ ವಿನಂತಿ.

ಕಥೆಗಳು ನಮಗೆ ತಲಪಲು ಕೊನೆಯ ದಿನಾಂಕ: ಅಕ್ಟೋಬರ್ 10, 2022

ಕಥೆ ಕಳುಹಿಸಬೇಕಾದ ಇ-ಮೇಲ್ ವಿಳಾಸ : utthanakathaspardhe@gmail.com

——————————-

Leave a Reply

Back To Top