ಲಂಕೇಶರನ್ನು ಏಕೆ ಓದಬೇಕು?

ಲಂಕೇಶರನ್ನು ಏಕೆ ಓದಬೇಕು?

ನಾಗಸ್ವಾಮಿ ಮುತ್ತಿಗೆ

ನಾನೆeಕೆ? ಲಂಕೇಶ್. ಅವರನ್ನು. ಒದಬೆeಕು….ಮಾನವ.ಸಹಜ.ನೊeವು. ಹತಾಶೆ. ಸಿಟ್ಟು. ಕಿeಳರಿಮೆಗಳಿಂದ.ಕುಗ್ಗಿ.ಹೊeಗಿದ್ದ.ನನ್ನಂಥವರಿಗೆ.ಬೆಳಕಾಗಿ. ಬಂದು.ಕನಸುಗಳ ನ್ನು.ಬಿತ್ತಿದರು..ನಮ್ಮ. ಗ್ರಹಿಕೆ ಗಳನ್ನು. ವಿಸ್ತರಿಸಿ.ಹೊಸ. ಹೊಸ. ಲೊeಕಗಳ..ಜ್ಞಾನದ. ಸವಿಯನ್ನು.ಉಣಬಡಿಸಿದರು..ಸುತ್ತಲಿನ.ಆಗುಹೊeಗುಗಳಿಗೆ.ಚಿಕಿತ್ಸಕ.ನೊeಟ.ಬಿeರುವಂತೆ.ಮಾಡಿದರು…. ನಾವು. ಏನಾದರೂ. ತಪ್ಪು. ಮಾಡಿದರೆ…ಲಂಕೇಶ್. ಸರ್.ನಮಗೆ.ಉಗಿದಂತಾಗುತ್ತದೆ..ನೈತಿಕತೆ..ಕಳೆದುಕೊಂಡು. ಮಾತಾಡಿದರೆ..ಅದೊಂದು. ಕ್ಷುಲ್ಲಕ .ವ್ಯಕ್ತಿತ್ವದ.ಗಟಾರದ

ಬದುಕು. ಅನ್ನಿಸುಷ್ಟರ.ಮಟ್ಟಿಗೆ..ಅವರ.ಸಾಹಿತ್ಯ.ನಮ್ಮನ್ನು.ಎಚ್ಚರದಲ್ಲಿಡುತ್ತದೆ……ಬಹುಶಃ.. ಅವರ. ಸಾಹಿತ್ಯದ. ಸೊಬಗಿಲ್ಲದಿದ್ದರೆ..ನಾನು. ಈರಿeತಿ.ಬರೆಯಲು.ಆಗುತಿರಲಿಲ್ಲವೆeನೊ…ನನ್ನ.ಮಟ್ಟಿಗೆ. ಗೌರವ.ಘನತೆ ಯಿಂದ.ತಾಯಕರಣೆಯಿಂದ.ಬದುಕಲು..ಆಳವಾದ.. ಸೂಕ್ಷ್ಮ ಸಂವೆeದನೆಯಂದ..ಜಗತ್ತನ್ನು. ಅರ್ಥ ಮಾಡಿಕೊಂಡು. ಇನ್ನಷ್ಟು. ಕಾಲ. ಮಾನವಿeಯ ವಾಗಿರಲು.ಮೆeಷ್ಟ್ರ.ಚಿಂತನೆ. ಬೆeಕು…….ಅಮೂಲ್ಯ. ಮಾನವ. ಸಂಪತ್ತನ್ಬು ಉಳಿಸಿ.ಬೆಳೆಸಲು.ಅವರ.ಟಿeಕೆ.ಟಿಪ್ಪಣಿ.. ಬೆeಕe.ಬೆeಕು.. ಬದುಕಿನ. ಪುಳಕ.ಅನುಭವಿಸಲು.ಅವರ. ಮರೆಯುವ.ಮುನ್ನ. ಅನನ್ಯ.ಕಾಣ್ಕೆ…ಬದುಕಿನ.ಸಡಗರಕ್ಕೆ.ನಿಮ್ಮಿ.ಕಾಲಂ.ಅಂತೂ…ಅದ್ವಿತೀಯ…. ಮಾನವ.ಬದುಕಿನ. ಅರ್ಥ. ನಿರ್.ಅರ್ಥ ಕತೆ.ಮನಸ್ಸಿನ.ನಿಗೂಢ.ಶಕ್ತಿ.ಯ.ವಿಸ್ಮಯ ದ.ಅನುಭವ. ಪಡೆಯಲು.. ನಿeಲುವಿನ..ಕಾವ್ಯಾಂತರಂಗದ.ವೈಯಾರವಂತೂ.ಅವಿಚ್ಛಿನ್ನ ವಾದದ್ದು…ಅಷ್ಟೇ. ಏಕೆ? ಈಗಿನ. ಜನಮಾನಸ.ಅರಿತು.ಮುನ್ನಡೆಸಲು…ಇಡಿe…ಲಂಕೇಶ್. ಸರ್.ಅವರ.ಸಮಗ್ರ..ಸಾಹಿತ್ಯ.ವನ್ನು.ಮತ್ತೆ.ಮತ್ತ…ಓದುತ್ತಲೆeಇರಭeಕು.ಅಲ್ಲವೆe?.

Leave a Reply

Back To Top