ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

*ಎಐ ತಮ್ಮ ಎಐ ತಮ್ಮ ನೀನು ಎಲ್ಲಿಂದ ಬಂದೆ ಎಲ್ಲಿಂದ ಬಂದೆ ಹೇಳು ನಿನಗಿಷ್ಟು ಮಾಹಿತಿ ಎಲ್ಲಿಂದ ಬಂತು ಹೇಳು*

*ನಿಮಿಷ ಸೆಕೆಂಡ್ ಗಳಲ್ಲಿ ನಮ್ಮಯ ಪ್ರಶ್ನೆಗೆ ಉತ್ತರವ ಹೇಗೆ ಹುಡುಕುವೆಯಾ ತಮ್ಮ ಹೇಗೆ ಹುಡುಕುವೆಯಾ ತಮ್ಮ ಹೇಳು*

*ನೆಮ್ಮದಿ ಶಾಂತಿ ಬೇಕು ಎಂದರೂ ಅದಕ್ಕೆ ಪ್ರತಿಯಾಗಿ ಉತ್ತರವ ಕೊಡುವ ನಿನ್ನ ಚಾಣಾಕ್ಷ ಬುದ್ಧಿಗೆ ನಾನು ಸೋತೆನು ತಮ್ಮ ನಾನು ಸೋತೆನು ತಮ್ಮ ನೀ ಎಲ್ಲಿರುವೆ ಹೇಳು*

*ಎಲ್ಲ ಕ್ಷೇತ್ರಗಳಲ್ಲೂ ನಿನ್ನದೇ ಹಾವಳಿ ತಮ್ಮ ಈ ಮನುಷ್ಯನೇ ಮಾಡಿದನಂತೆ ನಿನ್ನನು ಇದು ನಿಜವೇ ತಮ್ಮ ಇದು ನಿಜವೇ ತಮ್ಮ ನೀನು ಹೇಳು*

*ಎಐ ತಮ್ಮ ನೀನು ಎಲ್ಲಿಂದ ಬಂದೆ ನಿನ್ನಿಂದ ಸಕಲ ಜೀವಿಗಳ ಕುಲಕ್ಕೆ ತೊಂದರೆ ಯಾಗದು ಎಂದು ಹೇಳು ತಮ್ಮ ತೊಂದರೆ ಯಾಗದು ಎಂದು ಹೇಳು ಎಐ ತಮ್ಮ ಹೇಳು*


About The Author

Leave a Reply

You cannot copy content of this page

Scroll to Top