ಭವದ ಭಾವಸೇತು

ಕವಿತೆ ಭವದ ಭಾವಸೇತು ನಾಗರೇಖಾ ಗಾಂವಕರ್ ಮನದೊಡಲ ಕಡಲಪ್ರಕ್ಷುಬ್ಧ ಸುಳಿಗಳುಮುತ್ತಿಕ್ಕುವ ಅಲೆಗಳಾಗುತ್ತವೆ,ಆ ಪ್ರೀತಿಗೆ ಯಮುನೆ ತಟದಿ ಕೂತಹೂತ ಕಾಲಿನ ಆಕೆಮುರುಳಿಯಲಿ ಬೆರೆತಉಸಿರ ತೇಕುತ್ತಾಕಣ್ಣ ಬೆಳಕನ್ನೆ ಹಾಸಿಭಾವ ಸೇತುವಿನ ನಾಡಿ ಹಿಡಿದುಭವದ ನೆರಳಿಗೆ ಹಂಬಲಿಸುತ್ತಾಳೆ. ಯಾವ

ಸೌಗಂಧಿಕಾ

ಪುಸ್ತಕಪರಿಚಯ ಸೌಗಂಧಿಕಾ ನನಗೆ ಪ್ರವಾಸ ಮಾಡುವಾಗ ಪುಸ್ತಕದ ಪುಟಗಳನ್ನ ತೆರೆದು ಸವಿಯುವುದೆಂದರೇ ತಾಯಿ ತುತ್ತು ಮಾಡಿ ಬಾಯಿಗೆ ಹಾಕುವಾಗ ಸಿಗುವ ಸುಖದಷ್ಟೇ ನನಗೆ ಆನಂದ. “ಸೌಗಂಧಿಕಾ” ಕವನ ಸಂಕಲನ ನನ್ನ ಕೈ ಸೇರಿ ಸುಮಾರು

ಗುಪ್ತಗಾಮಿನಿ

ಕವಿತೆ ಗುಪ್ತಗಾಮಿನಿ ಮಮತಾ ಶಂಕರ ಇಲ್ಲಿ ಹುಟ್ಟಿದ ಮೇಲೆನಾವು ಇಲ್ಲಿನ ಕೆಲವುಅಲಿಖಿತ ಆದೇಶಗಳ ಪಾಲಿಸಲೇಬೇಕಾಗುತ್ತದೆ ಯಾರೋ ಅಜ್ನಾತ ಕ್ರೂರಿಗಳ ಕೈಗೆ ಸಿಕ್ಕುನಾವು ನಲುಗಬಹುದೆಂಬ ಒಣ ಗುಮಾನಿಯಿಂದತಮ್ಮ ಕರುಣಾಳು ಕೈಯಿಂದ ನಮ್ಮನ್ನು ರಕ್ಷಿಸುತ್ತೇವೆಂದುಮುಸುಕಲ್ಲಿ ಮುಚ್ಚಿಟ್ಟು ಕಾಪಿಡುತ್ತಾರೆ….ಮತ್ತು

ಸವಿ ಬೆಳದಿಂಗಳು

ಕವಿತೆ ಸವಿ ಬೆಳದಿಂಗಳು ರಾಘವೇಂದ್ರ ದೇಶಪಾಂಡೆ ಈ ಸಂಜೆ, ಈ ಒಂಟಿತನಸಾಕ್ಷಿಯಾಗುತಿದೆ ಆಕಾಶದಿನದ ವಿದಾಯಕೆಸಂಜೆ ಸಮೀಪಿಸುತ್ತಿದ್ದಂತೆನೆನಪಾದೆ ನೀ ನನ್ನಲಿ…ಗಾಳಿಯಲ್ಲಿ ತೇಲಿ ಬರುತಿದೆಸುವಾಸನೆಯೊಂದು ಅಪರಿಚಿತವಾಗಿಕೆಲವೊಮ್ಮೆ ಪರಿಚಿತವಾಗಿಯೂಹೇಳುವುದು ಕಥೆಯನ್ನು ಒಮ್ಮೊಮ್ಮೆಕೇಳಲು ಪ್ರಯತ್ನಿಸುವೆನೆನಪಾದೆ ನೀನಾಗಆಗಸದಿ ಚಂದ್ರ ಇಳಿದು ಬರುತಿರುವಾಗಹುಡುಕಿಕೊಂಡು

ಟೆಲಿಮೆಡಿಸನ್-

ಲೇಖನ ಟೆಲಿಮೆಡಿಸನ್- ದೂರವಾಣಿಯಮೂಲಕತಲುಪಿಸುವಸಹಾಯವಾಣಿ ಡಾ.ವಿಜಯಲಕ್ಚ್ಮೀಪುರೋಹಿತ್ ದೂರವಾಣಿಯಮೂಲಕವೇರೋಗಿಯ/ ರೋಗದಅವಸ್ಥೆತಿಳಿದುಕೊಂಡುಸೂಕ್ತಸಲಹೆ, ಸಂಶಯಪರಿಹಾರ, ಪಥ್ಯಪಾಲನೆ, ಔಷಧಿ, ಉಪಚಾರಕ್ರಮ, ಮನೋಸ್ಥೈರ್ಯಬೆಳೆಸುವದು,ಅವಶ್ಯಕತೆಇದ್ದಲ್ಲಿಅಂಬುಲನ್ಸವ್ಯವಸ್ಥೆಕಲ್ಪಿಸುವದು, ರೋಗಿಯನ್ನಸೂಕ್ತವಾದಆಸ್ಪತ್ರೆಗೆಸೇರಿಸುವದುಇತ್ಯಾದಿಸೇವೆಗಳನ್ನುಬರೀದೂರವಾಣಿಸಂಭಾಷಣೆಯಮೂಲಕಒದಗಿಸುವಮಹತ್ವದಕಾರ್ಯವನ್ನುಈಟೆಲಿಮೆಡಿಸಿನ್ಸೇವೆಯಮೂಲಕಮಾಡಲಾಗುತ್ತದೆ. ಕೋವಿಡ 19 , ಇದುಕೊರೊನಾಎಂಬವೈರಸ್ಮುಖಾಂತರಮನುಕುಲಕ್ಕೆಬಂದುತೊಂದರೆಉಂಟುಮಾಡಿದಹೊಸಕಾಯಿಲೆ . ಕಣ್ಣು, ಮೂಗುಬಾಯಿಯಮೂಲಕಮಾನವದೇಹವನ್ನುಸೇರುವಈವೈರಾಣುಗಂಟಲಪ್ರವೇಶಿಸಿಅಲ್ಲಿಂದlungs ಪುಪ್ಪುಸದಕಾರ್ಯಕ್ಷಮತೆಯನ್ನುತಗ್ಗಿಸುತ್ತಹೋಗುತ್ತದೆ. ಹಾಗೆಯೆಉಸಿರಾಟದತೊಂದರೆಗಂಭೀರವಾಗಬಹುದು, ಅಲ್ಲದೆಬೇರೆಅವಯವಗಳಿಗೂರೋಗಹರಡಿತೀವ್ರತೊಂದರೆಉಂಟಾಗಬಹುದುಒಮ್ಮೊಮ್ಮೆರೋಗಿಯುಸಾವನ್ನಪ್ಪಬಹುದು. ಇಂತಹವಿಷಮಪರಿಸ್ಥಿತಿಯಲ್ಲಿನಮ್ಮಕರ್ನಾಟಕಸರಕಾರವನ್ನುಅವರಶ್ಲಾಘನೀಯಕೆಲಸವನ್ನುನಾವೆಲ್ಲಮೆಚ್ಚಲೇಬೇಕು. “ಆಪ್ತಮಿತ್ರ“ಸಹಾಯವಾಣಿಸಂಪರ್ಕನಾಡಿನಎಲ್ಲಜನತೆಗೂಕಲ್ಪಿಸಿಕೋಟ್ಟಿದ್ದಾರೆ. ಈಸಹಾಯವಾಣಿಯುನಮ್ಮಮಾನ್ಯಮುಖ್ಯಮಂತ್ರಿಗಳಾದಶ್ರೀಯಡಿಯೂರಪ್ಪನವರು,

ಜುಮ್ಮಾ- ಕಥಾ ಸಂಕಲನ ಜುಮ್ಮಾ- ಕಥಾ ಸಂಕಲನತೆಲುಗು ಮೂಲ: ವೇಂಪಲ್ಲಿ ಶರೀಫ್ಕನ್ನಡಕ್ಕೆ:ಸೃಜನ್ಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೭೫ಪುಟಗಳು : ೯೬ ಮುಸ್ಲಿಂ ಸಂವೇದನೆಗಳಿಗೆ ಧ್ವನಿ ನೀಡುವ ಮತ್ತು ಓದುಗರ

ತರಗೆಲೆ

ಅನುವಾದ ತರಗೆಲೆ ಕನ್ನಡ ಮೂಲ: ನಾಗರೇಖಾ ಗಾಂವಕರ್ ಇಂಗ್ಲೀಷಿಗೆ: ಸಮತಾ ಆರ್. ತರಗೆಲೆ ಮರದಡಿಯ ನೆರಳಲ್ಲಿ ಬೆಚ್ಚಗೆ ಇತ್ತು ತರಗೆಲೆ.ಕಾಲಾಂತರದ ಕರಿಯಪ್ಪುಗೆಯಲ್ಲಿ ಮುಂದೊಂದು ದಿನ ಹಾಗೇಕೊಳೆತು ಹೋಗುವುದಿತ್ತುಮರಳಿ ಮಣ್ಣಡಿ ಸೇರಿ. ದಿಗ್ಗನೇ ಬೆಳಗಿದ ನಾಜೂಕುಬೆಳಕಿನ

ನಾನು ದೀಪ ಹಚ್ಚ ಬೇಕೆಂದಿದ್ದೆ

ಪುಸ್ತಕ ವಿಮರ್ಶೆ ನಾನು ದೀಪ ಹಚ್ಚ ಬೇಕೆಂದಿದ್ದೆ ನಮ್ಮ ಕಣಿವೆಯ ಹುಡುಗಿ ಅಕ್ಷತಾ ಕೃಷ್ಣಮೂರ್ತಿ ಕಳಿಸಿದ “ನಾನು ದೀಪ ಹಚ್ಚ ಬೇಕೆಂದಿದ್ದೆ”ಕವನ ಸಂಕಲನ ತಲುಪಿದೆ. ಅಣಶಿ ಘಟ್ಟದ ಶಾಲೆಯೊಂದರಲ್ಲಿ ಕಷ್ಟದಲ್ಲಿ ಕಾರ್ಯ ನಿರ್ವಹಿಸುತ್ತಾ ಬರೆವ

ಅವಳನ್ನು ಸಂತೈಸುವವರು

ಕವಿತೆ ಅವಳನ್ನು ಸಂತೈಸುವವರು ಮಾಲಾ ಮ ಅಕ್ಕಿಶೆಟ್ಟಿ ಕಳೆದುಕೊಂಡೆ ನನ್ನವನನ್ನ ಶಾಶ್ವತವಾಗಿಮತ್ತೆ ಸಿಗಲಾರ’ ದುಃಖಿಸಿತು ಹೆಣ್ಣುಜೀವಮನದ ನೋವು ಹಂಚಿಕೊಳ್ಳಲುನನ್ನೊಂದಿಗೆ, ಆ ಗೆಳತಿಯ ಹೃದಯನೋವನ್ನು ತಡೆಯಲಾರದೆ, ಸಿಡಿಲುಮಳೆಯಿಲ್ಲದೇ ಬಡಿದಿತ್ತು ಬೇಸಿಗೆಯಲ್ಲಿ ಯಾವತ್ತೂ ಗಂಭೀರ ಮೂರ್ತಿತೂಕದಲ್ಲಿ ಮಾತುಗಳ

ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ

ಲೇಖನ ಕಲ್ಯಾಣ ಕರ್ನಾಟಕವೆಂಬ ಬಹುತ್ವದ ಮಹಾ ಬಯಲಲಿ ನಿಂತು ಮಲ್ಲಿಕಾರ್ಜುನ ಕಡಕೋಳ  ಕಳೆದವರ್ಷದವರೆಗೆ ಹೈದ್ರಾಬಾದ್ ಕರ್ನಾಟಕವೆಂದು ಕರೆಯಲಾಗುತ್ತಿದ್ದ  ಕಲಬುರಗಿ ನಾಡನ್ನು ೧೭.೦೯.೨೦೧೯ ರಂದು ಮುಖ್ಯಮಂತ್ರಿ ಯಡಿಯೂರಪ್ಪ  “ಕಲ್ಯಾಣ ಕರ್ನಾಟಕ” ಎಂದು ನಾಮಕರಣ ಮಾಡಿದರು. ಆ