ನಿಮಗೆ ದಾನ ಮಾಡುವ ಮನಸ್ಸಿದ್ದರೆ ಹೀಗೆ ಮಾಡಿ …

ನಿಮಗೆ ದಾನ ಮಾಡುವ ಮನಸ್ಸಿದ್ದರೆ ಹೀಗೆ ಮಾಡಿ …

ಅಂಜಲಿ ರಾಮಣ್ಣ ಬರೆಯುತ್ತಾರೆ

ನಿಮಗೆ ದಾನ ಮಾಡುವ ಮನಸ್ಸಿದ್ದರೆ ಹೀಗೆ ಮಾಡಿ …

ಒಲವ ಹಣತೆ

ಕಾವ್ಯಯಾನ ಒಲವ ಹಣತೆ ಭಾರತಿ ಕೇ ನಲವಡೆ ಅವಳು ಸುಂದರ ಮನಸಿನ ನಗುವ ಹೂವು ನನಗೆಬಂದಂಳೆಂದರೆ ಬೆಳದಿಂಗಳ ಬಾಲೆ ಧರೆಗಿಳಿದಂತೆ ಮನಕೆಕನಸು ಯಾರಿಗೂ ಕೇಡು ಬಯಸದ ಮುಗುದೆದಿನಪೂರ್ಣವಾಗದು ಅವಳನು ನೋಡದೆ ಸದಾ// ಬಿರಿದ ಸುಮದಂತೆ ಹುಸಿಮುನಿಸಿನಲೂ ಅಮೃತಧಾರೆಒಲವ ತುಂಬುವ ಮುಂಗಾರು ಮಳೆಯ ಪುಳಕದಂತೆಸರಳ ನಡೆಯ ನೀಳಜಡೆಯ ಕೃಷ್ಣಸುಂದರಿ ನೀನುನೊಂದವರಿಗೆ ಸಾಂತ್ವನದ ಹೊಳೆಯ ಹರಿಸುತ// ಇಂದೇಕೋ ಅವಳ ಮನೆ ಮುಂದೆ ರಾಶಿ ಜನರ ಸಾಲುಕದ್ದು ನೋಡುವ ನಾನು ಬಳಿ ಸಾಗಿದರೆ ಉಸಿರು ಕಟ್ಟಿದ ದೃಶ್ಯಕೊರೋನಾ ಮಾರಿಗೆ ಬಲಿಯಾದ ತಂದೆಯ […]

ಕವಿತೆಯೆಂದರೆ ಹೀಗೆ

ಕಾವ್ಯಯಾನ ಕವಿತೆಯೆಂದರೆ ಹೀಗೆ ವಿಶ್ವನಾಥ ಎನ್. ನೇರಳಕಟ್ಟೆ ಕವಿತೆಯೆಂದರೆ ಹೀಗೆ-ಕತ್ತಿ ಅಲಗಿನಲ್ಲರಳಿದಅಲರಿನ ಹಾಗೆಹೇಗೇ ಹುಟ್ಟಿದ್ದರೂ ಕೂಡಾಪರಿಮಳ ಬೀರುವುದನ್ನುನಿಲ್ಲಿಸುವುದೇ ಇಲ್ಲ ಕವಿತೆಯೆಂದರೆ ಹೀಗೆ-ಮೌನಗರ್ಭದೊಳಗಿಂದ ಹೊರಬಂದಮಾತಿನ ಪಿಂಡದಂತೆಹೊರಬರುವವರೆಗೂ ಯಮಯಾತನೆಆಮೇಲಿನ ಸಂತಸಕ್ಕೆಣೆಯಿಲ್ಲ ಕವಿತೆಯೆಂದರೆ ಹೀಗೆ-ಇರುವೆ ಕಿವಿ ಹೊಕ್ಕ ಹಾಗೆಒಂದಿಷ್ಟು ಕಚಗುಳಿ,ಒಂದಷ್ಟು ಕಾಟ ತಪ್ಪಿದ್ದೇ ಅಲ್ಲಒಳ ಇದ್ದಷ್ಟೂ ಹೊತ್ತು ಕವಿತೆಯೆಂದರೆ ಹೀಗೆ-ಭರಣಿಯಲ್ಲಿ ಅಮ್ಮ ತುಂಬಿಸಿಟ್ಟಮಿಡಿ ಉಪ್ಪಿನಕಾಯಿಯ ಹಾಗೆಹಳತಾದಷ್ಟೂ ರುಚಿ ಜಾಸ್ತಿ + ಕವಿತೆಯೆಂದರೆ ಹೀಗೆ-ಕನ್ನಡಿ ಎದುರು ನಿಂತ ಹಾಗೆತನ್ನನ್ನು ತಾನೇ ಕಾಣುವ ತವಕ

ಎಲ್ಲ…ತಿರಗಾ-ಮುರಗಾ.

ಕವಿತೆ ಎಲ್ಲ…ತಿರಗಾ-ಮುರಗಾ. ಅಬ್ಳಿ,ಹೆಗಡೆ ಇದ್ದಕ್ಕಿದ್ದಂತೆ ತಲೆಕೆಳಗಾಗಿ ನಿಂತಾಗಿನ     ಅನುಭವ ಇಂದು ಎಲ್ಲ ತಿರಗಾ-ಮುರಗಾ.     ಅಂಗಾಲಿಗೆ ಬಾನು,ನೆತ್ತಿಗೆ ಭೂಮಿ     ಎಲ್ಲ ತಿರಗಾ-ಮುರಗಾ.     ಆಲಯದಲ್ಲಿ ಬಯಲು,ಬಯಲಲ್ಲಿ ಆಲಯ     ಭೃಮೆ ವಾಸ್ತವಗಳ ನಡುವಿನ ಸೆಣಸಾಟ     ಹೋರಾಟವಿಂದು,     ಎಲ್ಲ…..ತಿರಗಾ-ಮುರಗಾ.     ನೀರಿದ್ದೆಡೆ ನೆಲ,ನೆಲವಿದ್ದೆಡೆ ನೀರು     ಬಾಗಿಲಿರುವೆಡೆಯಲ್ಲಿ ಗಟ್ಟಿ ಗೋಡೆ     ಗೋಡೆಯಿರುವೆಡೆ ತೆರೆದ ಬಾಗಿಲು,     ಎಲ್ಲ…..ತಿರಗಾ-ಮುರಗಾ.     ಕಣ್ಣ ತಣಿಸುವ ಹಸಿರ ತಂಪು ಬಸಿರ     ಉಸಿರಲ್ಲಿ ಸುಡು,ಸುಡು ಬೆಂಕಿ, […]

“ಮಾರಿಯ ಗಾಣ”

ಮಾರಿಯ ಗಾಣವೆ ಅವನೋ
ಅವನದೆ ರೂಪದ ವೈದ್ಯನೋ
ಅವನಿಗು ಮೀರಿದ ಕಣವೋ
ನಿಯಮವ ಮೀರಿದ ಗುಣವೋ
ತಿರುತಿರುಗಿದೆ ಗಾಣ

ಅಳುವಿನ ಕ್ಷೀಣ ಶಬ್ಧವನ್ನು ಹೊರತುಪಡಿಸಿ ಹೆಚ್ಚಿನ ಜನವೂ ಇಲ್ಲ, ಗದ್ದಲವೂ ಇಲ್ಲ. ಕನಿಷ್ಟ ದೇಹ ತ್ಯಜಿಸಿರುವ ಆತ್ಮಕ್ಕೆ ಸಲ್ಲಬೇಕಾದ ಅಶ್ರುತರ್ಪಣವೂ ಇಲ್ಲದೆ ವಿದಾಯ ಸಲ್ಲಿಸಬೇಕಾದ ದುಃಸ್ಥಿತಿ! ಒಂದು ಸಣ್ಣ ಅತಿ ಸಣ್ಣ ನೋವಿನೆಳೆ ಮಾತ್ರ ಇಡೀ ಜೀವವನ್ನೇ ಹಿಂಡುತ್ತಿದೆ

ಅಂಕಣ ಬರಹ

ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ

ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ

ಸರಣಿಬರಹ………..

ಅದ್ಯಾಯ-8

ಅವಳು ಮೈಕೊಡವಿ ಎದ್ದಳು

ನನ್ನ ಅಸ್ಮಿತೆಯ ಹರಾಜಿಗಿಟ್ಟ
ಆತ್ಮಗೌರವವ ಸುಡಲು ಹೊರಟ
ಮುಂಡಾಸು‌ ಬೈರಾಸು
ಗಂಡನೆಂಬವನಿಗೆ ಇನ್ನು ಬಿಡಬಾರದು.

ಈ ಬದುಕಿನಲ್ಲಿ ಗಳಿಸಿದ ಪ್ರತಿಯೊಂದನ್ನೂ ಕಾಲದ ಜೊತೆಜೊತೆಗೇ ಮುಂದೆ ಸಾಗುತ್ತ ಪ್ರತಿಯೊಬ್ಬರೂ ಕಳೆದುಕೊಳ್ಳಲೇಬೇಕಾಗುತ್ತದೆ. ಹುಟ್ಟಿನೊಂದಿಗೆ ಅಂಟಿಕೊಂಡ ನಂಟುಗಳ ಜೊತೆಜೊತೆಗೇ ಗಳಿಸಿದ ಸಮಸ್ತವೂ ಬದುಕಿನ ಸಂಕಲನಕ್ಕೆ ಬಂದರೆ ಎಲ್ಲೆಲ್ಲಿ ಯಾವ ಯಾವುದರ ಘಳಿಗೆ ತೀರುತ್ತದೋ ಅಲ್ಲಲ್ಲಿ ಅವುಗಳೆಲ್ಲಾ ಬದುಕಿನಿಂದ ಕಳೆದುಹೋಗಲಾರಂಭಿಸುತ್ತವೆ.

ನೆಲವೇ ಶ್ರೇಷ್ಠವೆನುತ ನೊಸಲಿಗೆ ವಿಭೂತಿ ಧರಿಸುವನು
ಜಲವನು ಅರಿಯದವರಿಗೆಲ್ಲ ತಿಳಿಸಿದವನು ನಮ್ಮ ಧಣಿ

Back To Top