ಅಂಜಿಕೆ
ನದಿ ತಾ ಪಯಣಿಸಿದ ಹಾದಿಯತ್ತ ಹಿಂತಿರುಗಿ ನೋಡುತ್ತದೆ ಪರ್ವತದ ಶಿಖರಗಳಿಂದ ಉದ್ದನೆಯ ಅಂಕುಡೊಂಕಾದ ರಸ್ತೆ ದಾಟಿದೆ ಕಾಡು ಮತ್ತು ಹಳ್ಳಿಗಳನು
ಕವಿತೆಯ ಜೀವನ
ಕವಿತೆ ಕವಿತೆಯ ಜೀವನ ಟಿಪಿ.ಉಮೇಶ್ ಅಸಹಾಯಕ ಅಕ್ಷರದ ಕಾಲುಗಳ ಊರುತ್ತಾಪೇಲವ ಮುಖ ಚಿಹ್ನೆಗಳ ಹೊತ್ತು ಬಂದವುಪ್ರೇಯಸಿಯ ಮನೆಗೆ;ಭಿಕ್ಷಾಂದೇಹಿ!ಕೆದರಿದ ಕೂದಲು ಕೆಸರಾದ…
ಚೆಗುವೆರ ಎಂಬ ಮುಗಿಯದ ಪಯಣ
ಕವಿತೆ ಚೆಗುವೆರ ಎಂಬ ಮುಗಿಯದ ಪಯಣ ಚೆ ಗುವೆರ ೧೯೨೮ ಲ್ಲಿ ರೊಸಾರಿಯೋ,ಅರ್ಜೆಂಟೀನದಲ್ಲಿ ಹುಟ್ಟಿದರು. ಇವರು ಜನಪ್ರಿಯವಾಗಿ ಚೇ ಗುವಾರ,…
ಅಮೃತಾ ಮೆಹಂದಳೆ ಹೊಸ ಕವಿತೆ
ಕವಿತೆ ಅಮೃತಾ ಮೆಹಂದಳೆ ಹೊಸ ಕವಿತೆ ಕೋಮುದಂಗೆಗೆಆಕ್ರೋಶಗೊಳ್ಳುವ ನಾನುಸಹಿಷ್ಣುತೆಯ ಕವಿತೆ ಬರೆವೆಸಾಮಾಜಿಕ ಕಾಳಜಿಯಬಗ್ಗೆ ಬರೆವ ನಾನುಇಂದು ನೋಡಬೇಕಾದಹೊಸ ಚಿತ್ರದ ಪಟ್ಟಿ…
ಒಲವಿನ ಭೇಟಿ
ಕವಿತೆ ಒಲವಿನ ಭೇಟಿ ಆಸೀಫಾ ಮಂದಹಾಸದ ಮುಖವೇನೋ ಶಾಂತವಿತ್ತುಕಂಗಳು ಸಾವಿರಸಾವಿರ ಮಾತು ಹೇಳುತ್ತಿತ್ತುಮನದ ತಲ್ಲಣಗಳು ಮುಖವಾಡ ಧರಿಸಿತ್ತುಅಸಹಾಯಕತೆ ನನ್ನಲಿ ತಾಂಡವಾಡುತಿತ್ತು…
ಗಜಲ್
ಗಜಲ್ ರೇಮಾಸಂ ಹಳೆಯ ಹೊಸತುಗಳ ಜಗಳದಲಿ ಬೆಸೆದಿರಲಿ ಸಮರಸ/ಬೆರೆತು ಅರಿತ ಬಾಳುವೆಯಲಿ ಜಿನುಗುತಿರಲಿ ಮಧುರಸ// ಹಮ್ಮು ಬಿಮ್ಮಿನ ಜಗ್ಗಾಟದಲಿ ನುಗ್ಗಾಗದಿರಲಿ…
ಲಾಕ್ಡೌನ್ ಕಾಲಘಟ್ಟದ ದಾಂಪತ್ಯ
ಲೇಖನ ಲಾಕ್ಡೌನ್ ಕಾಲಘಟ್ಟದ ದಾಂಪತ್ಯ ಅಂಜಲಿ ರಾಮಣ್ಣ ಬೆಳಗಿನಲ್ಲಿ ಅವನು ಬಲು ಸುಭಗ. ರಾತ್ರಿಯಾಯಿತೆಂದರೆ ಕೀಚಕನೇ ಮೈಯೇರಿದ್ದಾನೆ ಎನ್ನುವಂತೆ ಇರುತ್ತಿದ್ದ.…