ನಾವಿಲ್ಲದಿದ್ದರೂ

ಬಾಳ ಉಯ್ಯಾಲೆಯಲಿ ಜೀಕುತ್ತ ನಲಿ ನಲಿದು ಕುಣಿದು ಕುಪ್ಪಳಿಸಿದ ಭಾವ ಕ್ಷಣಗಳ ಸ್ಮರಿಸಿ ಮುದಗೊಳ್ಳಬಾರದೇ

ನಾವು ಮತ್ತು ಅವರು

ಕವಿತೆ ನಾವು ಮತ್ತು ಅವರು ರೇಶ್ಮಾ ಗುಳೇದಗುಡ್ಡಾಕರ್ ಇಳೆಯಿದು ಬುದ್ದನುಬದುಕಿ ಬಾಳಿದ ಬೆಳಕಿರುವದು ಭುವಿಯಿದು ಅಲ್ಲಮನಬಯಲಿಗೆ ಬೆರಗಾದ ತಾಣವಿದು ಧರಣಿಯಿದು…

ಬೋಳುಮರ

ಗೂಢಾರ್ಥವ ಬೇಧಿಸದಾದ ಚಾಂಡಾಳನಾದ ಸನ್ಮಿತ್ರನಂತೆ.

ಮಾಯಾಕನ್ನಡಿ

'ಮಾಯಾಕನ್ನಡಿ' ಕೇರಳ ಕಾಂತಾ ಸಮ್ಮಿತದ ಮುಂದುವರಿದ ಭಾಗವೆನ್ನೆಡ್ಡಿಯಿಲ್ಲ. ಸ್ವಾತಂತ್ರೋತ್ತರ ಭಾರತ, ಸುಶಿಕ್ಷಿತ ಸ್ತ್ರೀಯರ ಬವಣೆಗಳು, ಸಮಾಜದ ದ್ವಂದ್ವ ನೀತಿಗಳನ್ನು ಪ್ರಶ್ನಿಸುವ…

ಅಷ್ಟೇ ಸಾಕು.

ಕವಿತೆ ಅಷ್ಟೇ ಸಾಕು. ಅಬ್ಳಿ,ಹೆಗಡೆ ಈ…ನೀರವದೊಳಗೂಸಂತೆಯ ಗಿಜಿ,ಗಿಜಿ.ಈ ರೌರವದೊಳಗೂಏನಾದರೊಂದು ಖುಷಿ,ಸಂಭ್ರಮ ನನ್ನೊಟ್ಟಿಗೆ.ಒಂಟಿತನದ ನಂಟುಬಾದಿಸುವದಿಲ್ಲ ನನ್ನ ನನ್ನೊಟ್ಟಿಗಿನ ಸಂಜೆಬಂಜೆಯಾದರೂ..ಹಗಲ ನಗು ಮಾಸಿದರೂ,ಹಿಂಬಾಲಿಸಲೊಂದುನೆರಳು,ನೋಡಿಕೊಳ್ಳಲೊಂದುಕನ್ನಡಿ,ಇಷ್ಟಿದ್ದರೂ…

ಇನ್ನು 'ಸತ್ತ ಕಲ್ಗಳ ಮುಂದೆ ಅತ್ತು ಕರೆದುದು ಸಾಕು ಜೀವದಾತೆಯನಿಂದು ಕೂಗಬೇಕು'. ಹಾಗೇ ಅಕ್ಷರಗಳಿಂದಲೇ ಕೂಗಿ ಕರೆಯಬೇಕು ಎಲ್ಲಾ ಎಚ್ಚರಗಳಿಗೆ.…

ಗಜಲ್

ಪರಪಂಚದ ಕಂಬನಿಗೆ ನನ ಹೃದಯವೆ ತಂಗುದಾಣವಾಗಿದೆ ನೀನೊಮ್ಮೆ ಆಲಂಗಿಸಿ ಬಿಸಿಯುಸಿರಿನಲಿ ಸಂತೈಸಬಾರದೆ..

ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-4 ಬೆಳಗಿನ ಜಾವ…

ಮುಟ್ಟು

ಮುಟ್ಟಿನಿಂದ ಹುಟ್ಟಿದ ಪ್ರತಿಜೀವವು ಅಪವಿತ್ರ ಅಲ್ಲವೇ?

ಗಜ಼ಲ್

ಮನಸ್ಸಿದ್ದರೆ ಹರಿದು ಹೋದ ಬಾಳನ್ನು ಮತ್ತೆ ಹೊಲೆದುಕೊಳ್ಳಬಹುದು ಕೆಟ್ಟು ನಿಂತ ಯಂತ್ರವೂ ದಡ ಸೇರಿಸಬಹುದೆಂದು ನಂಬಿಕೆ ಇಟ್ಟಿದ್ದೇವೆ