ಅಂಕಣ ಬರಹ ಮೌನದ ಮಾತು… ಇದನ್ನ ಈ ಮುಂಚೆ ಯಾರಾದರೂ ಹೇಳಿರಬಹುದು ..ನನಗೆ ಗೊತ್ತಿಲ್ಲ… ಈ ಕ್ಷಣ ಹೊಳೆದ ಮಾತುಗಳಿವು.…

ನೆನಪಿನ ನವಿಲು ಗರಿಗಳ ನೇವರಿಕೆ

ಸ್ಮಿತಾ ಅಮೃತರಾಜ್ ಅವರ ಒಂದು ವಿಳಾಸದ ಹಿಂದೆ ಪುಸ್ತಕದ ಬಗ್ಗೆ ಬರೆದಿದ್ದಾರೆ ಮಮತಾ ಶಂಕರ್

ಬಿಸಿಲ ನೆಲ ಕಂಡ ಬೆಳದಿಂಗಳ ಚೇತನ

ನೀ ಹೋದ ಮರುದಿನ ಮತ್ತ ನಂ ಬದುಕು ಮದಲಿನಂಗ ಆಗ್ಯಾದೋ ಬಾಬಾಸಾಹೇಬ! ನಿನ್ನಂಗ ನುಡಿವಾಂವಾ,ಕಳ ಕಳಿಯ ಪಡುವಂವ ಬರಲಿಲ್ಲೋ ಒಬ್ಬ!!…

ಈಗ

ಕವಿತೆ ಈಗ  ಆನಂದ ಆರ್.ಗೌಡ ತಾಳೇಬೈಲ್ ರವಿವಾರದ ಸಂಜೆಅಮಲು ಚೆಲ್ಲಿದ ಎಂಥೆಂಥಾದೋಕಸ ಪೌರ ಸೇವಕರ ಪೊರಕೆಶುಚಿಗೊಳಿಸುತ್ತಿತ್ತು ರಸ್ತೆಯ ಇಕ್ಕೆಲಗಳಲ್ಲಿಆಗ ತಾನೇ…

ಇನ್ನೂ ಎಷ್ಟು ದೂರ?

ಕವಿತೆ ಇನ್ನೂ ಎಷ್ಟು ದೂರ? ಡಾ.ಕಾತ್ಯಾಯಿನಿ ಕುಂಜಿಬೆಟ್ಟು ನಕ್ಷತ್ರ ಕದಿಯಲುಹೊರಟಿರುವೆಮೈ ತುಂಬ ನಕ್ಷತ್ರ ಹೊಂದಿರುವಆಕಾಶದಿಂದಎರಡೇ ಎರಡು ನಾನು ಕದ್ದರೆಯಾರ ಅಪ್ಪನ…

ಗಝಲ್

ಗಝಲ್ ಗಝಲ್ ಕೆ.ಸುನಂದಾ. ಸುಂದರ ವದನಕೆ ಕುಂದಾಗುವ ಬಣ್ಣ ಬಳಿಯಬೇಡ ಗೆಳೆಯಅದೆಷ್ಟೋ ಅಂದದ ಕನಸುಗಳಿಗೆ ಕಲ್ಲು ಹೊಡೆಯಬೇಡ ಗೆಳೆಯ ಸಾಧಿಸಬೇಕೆಂಬ…

ನೆನೆವುದೆನ್ನ ಮನಂ : ಕೆಲವು ಮಾತುಗಳು

ವಿಶೇಷ ಲೇಖನ ಪಂಪನ ಕುರಿತಾದ ವಿಶೇಷ ಲೇಖನ ಆರ್.ದಿಲೀಪ್ ಕುಮಾರ್ ನೆನೆವುದೆನ್ನ ಮನಂ : ಕೆಲವು ಮಾತುಗಳು ವಿಕ್ರಮಾರ್ಜುನ ವಿಜಯ…

ದಾರಾವಾಹಿ ಅದ್ಯಾಯ-10 ಸಂತಾನಪ್ಪನ ಶ್ರೀಮಂತಿಕೆಯನ್ನು ಕಂಡು ಶಂಕರ ಬೆಕ್ಕಸ ಬೆರಗಾಗಿದ್ದ! ಹಿಂದೊಮ್ಮೆ ತನ್ನೊಂದಿಗೆ ಮೂರುಕಾಸಿಗೆ ದುಡಿಯುತ್ತಿದ್ದಂಥ ಆ ಗಂಡ, ಹೆಂಡತಿ…

ಮಹಿಳೆ ಎಷ್ಟು ಸುರಕ್ಷಿತಳು?

ಹೆಣ್ಣು ಎಂಬ ಕಾರಣಕ್ಕೆ ಆಕೆ ಮನೆಯಿಂದ ಹೊರಗೆ ಹೋಗುವುದನ್ನು ಮತ್ತು ದೂರದ ಊರುಗಳಿಗೆ ಪಯಣಿಸುವುದನ್ನು ನಿರ್ಬಂಧಿಸಲಾಗುತ್ತದೆ. ಸಂಪ್ರದಾಯವಾದಿಗಳು ಶಾಲೆಗೆ ಹೋಗದಂತೆ…

ಮೊನ್ನೆ ಇಡ್ಲಿ ದಿನ ಅಂತೆ!

ಎಲ್ಲಾರಿಗೂ ಒಂದೊಂದು ದಿನ ಬರುತ್ತೆ. ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಅಂದ ಹಾಗೆ ಮೊನ್ನೆ ಇಡ್ಲಿ ದಿನ ಇತ್ತಂತೆ.