ನೆತ್ತರ ಚಿತ್ತಾರ
ಆಸೆಗಳನ್ನು ಕೊಂದು ಎಲ್ಲೆಲ್ಲೂ ನೆತ್ತರಿನ ಚಿತ್ತಾರ ಚಿಲುಮಿಸಿ ಅರೆಸುಟ್ಟ ಅನಾಥ ಶವಗಳಂತೆ ಭಾವನೆಗಳು ಕನಸಿನಲ್ಲಿನ ಕನವರಿಕೆಗಳು
ಪ್ರಭುವೂ ಪಾರಿವಾಳವೂ
ಪ್ರಭುವಿಗೆ ಸಿಟ್ಟು ಬಂತು ದೊರೆ ಬಂದರೂ ದೂರ ಹೋಗವು ತೊಳೆದರೂ ತೊರೆಯವು ವಾಸನೆ ಶತಮಾನಗಳ ಕಮಟು ; ಸಾಯಿಸಿಬಿಡಿ
ಸಮಯಾಂತರ
ಪುಸ್ತಕ ಸಂಗಾತಿ ಸಮಯಾಂತರ ಕನಸುಗಾರರು ಬರಲಿ ನಾವೂ ಸೋತ ಆಟವನ್ನು ಗೆದ್ದು ತರಲಿ ಅವರು- ಸಮಯಾಂತರ ಕಟ್ಟುವ ಕವಿ, ಕನ್ನಡದ…
ಹೇಳು ಸಿವನೆ
ಕವಿತೆ ಹೇಳು ಸಿವನೆ ಸುವಿಧಾ ಹಡಿನಬಾಳ ೧ ಜಗವ ಕಾಯುವಜಗದೊಡೆಯನಿಗೆರಕ್ತದಾಹವೆಂಬ ಭ್ರಮೆಯನಂಬಬೇಕೆ ಸಿವನೆ? ೨ ಹೆತ್ತ ತಾಯಿಮುದ್ದು ಮಡದಿಮಮತೆಯ ಕೂಸುಹೆಣ್ಣೇ…
ಮರುಭೂಮಿಯ ಹೂ’ ಸಫಾ’
ಹಳೆಯ ಧೂಳು ಹಿಡಿದ ಅಥವಾ ತುಕ್ಕು ಹಿಡಿದ ರೇಜರ್ ಬ್ಲೇಡಿನಿಂದ ಹೆಣ್ಣಿನ ಗುಪ್ತಾಂಗದ ಕ್ಲಿಟೋರಸ್ ಎಂಬ ಬಹುಮುಖ್ಯವಾದ ಭಾಗವನ್ನು ಅನಸ್ತೇಸಿಯಾಗಳ…
ಕತ್ತಲಿನ ಕವಿತೆ
ಮರಾಠಿಯ ಖ್ಯಾತ ಕವಿ ನಾಮದೇವಕೋಳಿ ಅವರ ಕವಿತೆಯೊಂದನ್ನು ಕನ್ನಡದ ಕವಿ ಕಮಲಾಕರ ಕಡವೆಯವರು ಸಂಗಾತಿಯ ಓದುಗರಿಗಾಗಿ ಕನ್ನಡಕ್ಕೆ ತಂದಿದ್ದದಾರೆ
ದುಗುಡದ ಕೆಂಡ – ಕೈಲಿ ಹಿಡಿದು
ಪುಸ್ತಕ ಸಂಗಾತಿ ದುಗುಡದ ಕೆಂಡ – ಕೈಲಿ ಹಿಡಿದು ರಾಯಬಾಗದ ಯುವ ಕವಿ ಮಿತ್ರ ರಾಜು ಸನದಿಯವರ ಕವನಸಂಕಲನ “ದುಗುಡದ…
ಪ್ರೇಮಿಗಳ ದಿನವಲ್ಲ ನನಗದು ಕರಾಳದಿನ!?
ಕವಿತೆ ಪ್ರೇಮಿಗಳ ದಿನವಲ್ಲ ನನಗದು ಕರಾಳದಿನ!? ಶೀಲಾ ಸುರೇಶ್ ಕೊರಳುಬ್ಬಿಸಿ ಬಿಕ್ಕುತ್ತಲೇಕಾಯಬೇಕು ಸೆರಗೆಳೆವಸಖನಿಗಾಗಿ…ಬಂದವನೆದುರು ನಾಚಿಕೆಯಸೋಗಾಕಿಬಿನ್ನಾಣದ ನಡೆಹೊತ್ತುಬೆನ್ನಾಕಿ ನಿಂತಿದ್ದುಜಿನುಗಿದ ಹನಿ ಕಾಣದಿರಲೆಂದು…
ತುಂಡು ರೊಟ್ಟಿ
ಪುಸ್ತಕ ಸಂಗಾತಿ ವರ್ತಮಾನಕ್ಕೆ ಮುಖಾಮುಖಿಯಾಗುವ ಪ್ರತಿಭಟನಾತ್ಮಕ ಕಾವ್ಯ ಜ.೩೧ ಶಿಗ್ಗಾವಿಯಲ್ಲಿದ್ದೆ. ಕನಕ ಶರೀಫ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ಪುಸ್ತಕ ಬಿಡುಗಡೆ…