ಗಜ಼ಲ್

ಗಜ಼ಲ್ ಅಮರೇಶ ಎಂಕೆ ಎನ್ನೆದೆಯ ಮರುಭೂಮಿಯಲ್ಲಿ ನಿನ್ನೊಲವಿನ ಓಯಾಸಿಸ್ ಕೇಳುತ್ತಿದ್ದೆನೀ ಮರೆತಿದ್ದರೆ ಮರಳಾಗಿ ಬಿಸಿಲಿಗೆ ಸವೆದು ಹುಡಿಯಾಗಿ ಹೋಗುತ್ತಿದ್ದೆ ಎನ್ನ…

ಭಾವ ಭುವನ

ಕವಿತೆ ಭಾವ ಭುವನ ಕಲಾ ಭಾಗ್ವತ್ ಕಾದ ನೆಲದ ಮೌನಮಡುಗಟ್ಟಿ ಮಳೆ ಸುರಿವಾಗಹೊಳಹು ಕೊಟ್ಟು ಹಾಯುವ ಮಿಂಚಿಗೆಒಮ್ಮೆ ನಿಂತು ಏನೆಂದು…

ಗುಲಾಬಿ ಮುಖ

ಕವಿತೆ ಗುಲಾಬಿ ಮುಖ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಚೆನ್ನ ಮಲ್ಲಿಕಾಜು೯ನನಮುರಿದ ಅಲುಗು ಎದೆಯಲ್ಲಿನರಳುವ ನೋವು ಎಂದ ಅಕ್ಕನ ನೋವು ನೋಯದವರೆತ್ತ ಬಲ್ಲರು…

ಪರಿಮಳದ ಹನಿಗಳು

ಪುಸ್ತಕ ಸಂಗಾತಿ ಪರಿಮಳದ ಹನಿಗಳು “ಸಖ ಸತ್ತ ಹೃದಯ ಮಸಣ ಸೇರಿತು ನಿನ್ನ ಕುಡಿಮೀಸೆಯ ಕುಂಚ ದಿಂದ ತುಟಿಯ ಮಾಸ್ತಿಗಲ್ಲಿಗೆ…

ಪ್ರೀತಿಯೆಂದರೆ

ಪ್ರೀತಿಯೆಂದರೆ ಅರುಣಾ ನರೇಂದ್ರ ಪ್ರೀತಿ ಎಂದರೆಬೇರೇನೂ ಅಲ್ಲಅದು ನಿನ್ನ ನೋಟಕಣ್ಣರೆಪ್ಪೆಗಳ ಹುಡುಕಾಟ ಪ್ರೀತಿ ಎಂದರೆನಾನು ನಿನ್ನ ನೀನು ನನ್ನತಿಳಿದುಕೊಳ್ಳುವುದುಸೆಳೆದುಕೊಳ್ಳುವುದು ಪ್ರೀತಿ…

ನನ್ನ-ಅವಳು

ನನ್ನ-ಅವಳು ಸಿದ್ಧರಾಮ ಕೂಡ್ಲಿಗಿ ನನ್ನ ಅವಳು ನನ್ನೆದೆಯೊಳಗಿನ ಪುಟ್ಟ ಹಣತೆ ನೋವು, ನಿರಾಸೆ, ದು:ಖಗಳಾದಾಗಲೆಲ್ಲ ಪಟ್ಟನೆ ಬೆಳಗಿ ಕತ್ತಲೆಯ ದೂಡುವ…

ಒಲವಾಗಿ ಬಿಡೋಣ ನಳಿನ ಡಿ. ಎಲ್ಲದರಂತಲ್ಲದ ಈ ರೋಸುಆತ್ಮಕೆ ಅಂಟಿಸಿದವರ್ಯಾರು?ಗುಡಿಸಿದಷ್ಟೂ ಕಾಮದ ಕಸ,ತೊಳೆದಷ್ಟೂ ಪ್ರೇಮದ ನೊರೆ,ಉಳಿ ಪಿಡಿದು ಕೆತ್ತಿಸಿದವರ್ಯಾರು?ನಿನ್ನೆದೆಯಲಿ ನನ್ನ?…

ಸಿನಿಮಾ ಅಲ್ಲ… ಜೀವನ

ಸಿನಿಮಾ ಅಲ್ಲ… ಜೀವನ ಮಧುರಾ ಕರ್ಣಮ್             ಬಾಲಸೂರ್ಯ ತನ್ನ ಹೊಂಗಿರಣಗಳನ್ನು ಸೂಸುತ್ತಿದ್ದಂತೆ ರಾಜರಥದ ಹೊರಭಾಗದಲ್ಲಿ ಅಂಟಿಸಿದ್ದ ಗಣೇಶನ ಚಿತ್ರದ…

ಒಲವಧಾರೆ ಜಯಶ್ರೀ.ಭ.ಭಂಡಾರಿ. ಬದುಕು‌ ಅದ್ಹೇಗ್ಹೆಗೊ ಸಾಗಿತ್ತು ತನ್ನ ಪಾಡಿಗೆಮಧ್ಯರಾತ್ರಿ ಫೋನ ರಿಂಗಣಿಸಿ ಹಾಡಿತುಭಯದಲಿ ಕಣ್ಣುಜ್ಜುತ್ತಾ ಹಲೋ ಎಂದೆಕಂಗ್ಲೀಷಿನಲ್ಲಿ‌ ಏನೋ ಉಲಿಯಿತುಒರಟು…

ಪ್ರೇಮಮೂರುತಿ ಆಶಾ ಆರ್ ಸುರಿಗೇನಹಳ್ಳಿ ಬಿಕ್ಕುತ್ತಿದ್ದವು..ಮೌನವೊದ್ದು,ಸೊರಗುತ್ತಿದ್ದ ಕನಸುಗಳು..ಹಗಲು-ರಾತ್ರಿಗಳ ಪರಿವಿಲ್ಲದೆ,ಏರುತ್ತಿದ್ದ ನಶೆಗೂ..ನಿಶೆಯ ಗಾಢ ಮೌನವೇಒಲವ ಆಲಿಂಗನ. ಮಡುಗಟ್ಟಿದ ನೋವುಗಳುಅಧರಗಳ ಕಂಪಿಸಿತೋಯಿಸುವಾಗ..ವಿರಹಕ್ಕಾಗಿ ಚಡಪಡಿಕೆಯೊ?ಸನಿಹಕ್ಕಾಗಿ…