ನನ್ನ ಸಖಿಯರಿಗೆ…
ಕವಿತೆ ನನ್ನ ಸಖಿಯರಿಗೆ… ಸುರೇಖಾ. ಜಿ.ರಾಠೋಡ. ರಾವಣನನ್ನು ಪ್ರೀತಿಸಲೇ,ಇಲ್ಲಾ ರಾಮನನ್ನು ದ್ವೇಷಿಸಲೇ? ರಾವಣನು ಸೀತೆಯಒಪ್ಪಿಗೆಯಿಲ್ಲದೆ ಅವಳನ್ನುಮುಟ್ಟದಿರವ ಹಠ ತೊಟ್ಟನೋ? ರಾಮನು…
ನಿನ್ನೊಲವು
ಕವಿತೆ ನಿನ್ನೊಲವು ಭಾರತಿ ರವೀಂದ್ರ ಒಂದೇ ಒಂದು ಸಾರಿನೀ ತಿರುಗಿ ನೋಡಬಾರದೇ…… ದೂರ ನೀ ಹೋದರೂನು ಕಾಯುತಿಹೆ ನಾ ನಿನಗಾಗಿಯೇದೇಹ…
ಕಸಾಪ ಅದ್ಯಕ್ಷಸ್ಥಾನದ ಅಭ್ಯರ್ಥಿಗಳಿಗಷ್ಟು ಪ್ರಶ್ನೆಗಳು!
ಸಂಪಾದಕೀಯ ಕಸಾಪ ಅದ್ಯಕ್ಷಸ್ಥಾನದ ಅಭ್ಯರ್ಥಿಗಳಿಗಷ್ಟು ಪ್ರಶ್ನೆಗಳು! ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷ ಸ್ಥಾನದ ಅಭ್ಯರ್ಥಿಗ ಳಿಗೊಂದಿಷ್ಟು ಪ್ರಶ್ನೆಗಳು! ಇನ್ನು…
ಗಜ಼ಲ್
ಗಜ಼ಲ್ ಎ . ಹೇಮಗಂಗಾ ‘ನಾನು , ನನ್ನದೆಂ’ದು ಎಷ್ಟು ಬಡಿದಾಡಿದರೂ ಸೇರಲೇಬೇಕು ಗೋರಿಯನ್ನು‘ನಾನೇ ಎಲ್ಲವೆಂ’ದು ಎಷ್ಟು ಸೆಣಸಾಡಿದರೂ ಸೇರಲೇಬೇಕು…
ಹೆಜ್ಜೆಗಳ ಸದ್ದು
ಕವಿತೆ ಹೆಜ್ಜೆಗಳ ಸದ್ದು ವೀಣಾ ರಮೇಶ್ ನೀಬರುವ ದಾರಿಯಲಿ ಹೆಜ್ಜೆಗಳ ಸದ್ದುನನ್ನೆದೆಯ ರಂಗಮಂದಿರದಲ್ಲಿಗೆಜ್ಜೆ ಕಾಲ್ಗಳ ಸದ್ದು ಕುಣಿದು ಬಿಡು ಇನ್ನಷ್ಟುನನ್ನ…
ಹೀಗೆ
ಕವಿತೆ ಹೀಗೆ ಗೋನವಾರ ಕಿಶನ್ ರಾವ್ ಹೆಣ್ಣೆಂದರೆ,ಪೂಜೆ-ಅಸಡ್ಡೆಉಭಯನೀತಿ,ಕೀಳು,ಅವಮಾನ- ಅತ್ಯಾಚಾರ, ಭರತವರ್ಷೇ,ಭರತಖಂಡೇ ಜಂಬೂ ದ್ವೀಪದಿ,ಗಂಡುಕಾಮಿಗಳ,ಹೀನಾಯ, ನಡೆ,ಪುರುಷಗಣಗಳಿಗೆಲ್ಲಚುಕ್ಕೆಬೊಟ್ಟು ನೆನಪು.ತವರು ಮನೆಗೆ ಬಂದ ಹೆಣ್ಣುವರುಷದಲಿ…